UPSC Civil Service Recruitment 2025: ಕೇಂದ್ರ ಲೋಕಸೇವಾ ಆಯೋಗ ಇಲಾಖೆ ದೇವಕಾತಿ 2025 ಇಲಾಖೆಯಲ್ಲಿ ಅಗತ್ಯವಿರುವ ಅರಣ್ಯ ಸೇವಾ ಹಾಗೂ ನಾಗರಿಕ ಸೇವಾ ಪರೀಕ್ಷೆ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಪದವಿಯಲ್ಲಿ ತೆರ್ಗಡೆ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕೇಂದ್ರ ಲೋಕಸೇವಾ ಆಯೋಗ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
UPSC Civil Service Recruitment 2025: UPSC ಇಲಾಖೆಯಲ್ಲಿ 1129 ವಿವಿಧ ಹುದ್ದೆಗಳು
ಕೇಂದ್ರ ಲೋಕಸೇವಾ ಆಯೋಗ ಇಲಾಖೆ ಬೃಹತ್ ನೇಮಕಾತಿ 2025 ಇಲಾಖೆಯಲ್ಲಿ ಅಗತ್ಯವಿರುವ ಭಾರತೀಯ ಅರಣ್ಯ ಸೇವೆ ಹಾಗೂ ನಾಗರಿಕ ಸೇವೆ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಒಟ್ಟು 1129 ಹುದ್ದೆಗಳು ಖಾಲಿ ಇದ್ದು ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಭಾರತೀಯ ಅರಣ್ಯ ಸೇವೆ ಮತ್ತು ನಾಗರಿಕ ಸೇವಾ ಪರೀಕ್ಷೆಗಳಿಗೆ ಸಂಬಂಧಿಸಿದ ಪ್ರತಿಯೊಂದು ವಿವರಗಳನ್ನು ಈ ಕೆಳಗಿನಂತೆ ವಿವರಿಸಲಾಗಿದೆ ಉದಾಹರಣೆಗೆ ಶೈಕ್ಷಣಿಕ ವಿದ್ಯಾರ್ಹತೆ/ ಉದ್ಯೋಗದ ಸ್ಥಳ/ ವೇತನ ಶ್ರೇಣಿ/ ಆಯ್ಕೆ ವಿಧಾನ/ ಹೀಗೆ ಹಲವಾರು ಮಾಹಿತಿಯನ್ನು ಕೆಳಗಿನಂತೆ ತಿಳಿಸಲಾಗಿದೆ.
UPSC Civil Service Recruitment 2025 – Overview
ನೇಮಕಾತಿ ಇಲಾಖೆ ಹೆಸರು:
ಕೇಂದ್ರ ಲೋಕಸೇವಾ ಆಯೋಗ (UPSC Civil Service Recruitment 2025)
ಹುದ್ದೆಗಳ ಹೆಸರು:
• ನಾಗರಿಕ ಸೇವೆಗಳ ಪರೀಕ್ಷೆ
• ಭಾರತೀಯ ಅರಣ್ಯ ಸೇವೆಗಳ ಪರೀಕ್ಷೆ
ಒಟ್ಟು ಹುದ್ದೆಗಳ ಸಂಖ್ಯೆ:
ಕೇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಒಟ್ಟು 1129 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: ಅಖಿಲ ಭಾರತ
ವೇತನ ಶ್ರೇಣಿ:
ಕೇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ.
Eligibility Criteria for UPSC Civil Service Recruitment 2025
ಶೈಕ್ಷಣಿಕ ವಿದ್ಯಾರ್ಹತೆ:
ಕೇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಪದವಿ ಶೈಕ್ಷಣಿಕ ಅರ್ಹತೆ ಪೂರ್ಣಗೊಳಿಸಬೇಕು.
ವಯೋಮಿತಿ:
ಕೇಂದ್ರ ಲೋಕಸೇವಾ ಆಯೋಗ (UPSC Civil Service Recruitment 2025) ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 21 ಗರಿಷ್ಠ ವಯೋಮಿತಿ 32 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಕೇಂದ್ರ ಲೋಕಸೇವಾ ಆಯೋಗ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 100/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 100/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 00/-
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 00/-
ಆಯ್ಕೆ ವಿಧಾನ:
ಕೇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳು ಅನುಸಾರ ಪೂರ್ವ ಭಾವಿ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
UPSC Civil Services 2025 Application Process – Apply For Online
ಅರ್ಜಿ ಸಲ್ಲಿಸುವ ವಿಧಾನ:
ಕೇಂದ್ರ ಲೋಕಸೇವಾ ಆಯೋಗ (UPSC Civil Service Recruitment 2025) ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಕೇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಕೇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಕೇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಕೇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಕೇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important Dates for UPSC Civil Service Recruitment 2025
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-02-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-02-2025
UPSC Civil Service Recruitment 2025 – Check Apply & Notification Link
Apply Link | Click |
Notification Link
Date extend Notification |
Click-CS |
Telegram Join Link | Click |
WhatsApp channel | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕೇಂದ್ರ ಲೋಕಸೇವಾ ಆಯೋಗ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj, I am the writer and pounder of this blog and share all the information related to Central Government jobs, state government jobs and government schemes though this website