UPSC Recruitment 2025: Apply for 859 Posts Online

UPSC Recruitment 2025: ಕೇಂದ್ರ ಲೋಕಸೇವಾ ಆಯೋಗ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಅಗತ್ಯವಿರುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹುದ್ದೆಗಳು ಹಾಗೂ ನೌಕಾ ಅಕಾಡೆಮಿ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹುದ್ದೆಗಳು ಹಾಗೂ ನೌಕಾ ಅಕಾಡೆಮಿ ಹುದ್ದೆಗಳಿಗೆ ನಮ್ಮ ಕರ್ನಾಟಕದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು ಆಸಕ್ತಿ ಹೊಂದಿದ ಅಭ್ಯರ್ಥಿಗಳು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.

UPSC Recruitment 2025: Apply for 859 Posts Online

ಕೇಂದ್ರ ಲೋಕಾ ಸೇವಾ ಆಯೋಗ UPSC Recruitment 2025 ಇಲಾಖೆ ನೇಮಕಾತಿ 2025 ಅಗತ್ಯವಿರುವ 859 ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹಾಗೂ ನೌಕ ಅಕಾಡೆಮಿ ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಲೋಕಸೇವಾ ಆಯೋಗ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ/ ವಯೋಮಿತಿ ವಿವರಣೆ/ ಅರ್ಜಿ ಸಲ್ಲಿಸುವ ವಿಧಾನ/ ಆಯ್ಕೆ ಪ್ರಕ್ರಿಯೆ ಮಾಹಿತಿ ಹಾಗೂ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳ ಬಗ್ಗೆ ಈ ಕೆಳಗಿನಂತೆ ವಿವರಿಸಲಾಗಿದೆ.

UPSC 2025 Vacancy Overview

ನೇಮಕಾತಿ ಇಲಾಖೆ ಹೆಸರು:
ಕೇಂದ್ರ ಲೋಕಸೇವಾ ಆಯೋಗ (UPSC Recruitment 2025)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• ರಾಷ್ಟ್ರೀಯ ರಕ್ಷಣಾ ಅಕಾಡೆಮಿ
• ನೌಕಾ ಅಕಾಡೆಮಿ
• ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ
• ಭಾರತೀಯ ಮಿಲಿಟರಿ ಅಕಾಡೆಮಿ

ಒಟ್ಟು ಹುದ್ದೆಗಳ ಸಂಖ್ಯೆ:
ಕೇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಒಟ್ಟು 859 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಅಖಿಲ ಭಾರತ

ವೇತನ ಶ್ರೇಣಿ:
ಕೇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ 56100 ರಿಂದ 250000/- ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

ಶೈಕ್ಷಣಿಕ ವಿದ್ಯಾರ್ಹತೆ:
ಕೇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೆರಗಡೆ ಹೊಂದಿರಬೇಕು ಹಾಗೂ ನೌಕಾ ಅಕಾಡೆಮಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಗಣಿತ ರಾಸಾಯನಶಾಸ್ತ್ರ ಮತ್ತು ಭೌತಶಾಸ್ತ್ರ ವಿಷಯಗಳೊಂದಿಗೆ ಅಧ್ಯಯನ ಮಾಡಿರಬೇಕು. ಆಫೀಸರ್ ಟ್ರೈನಿ ಹುದ್ದೆಗಳಿಗೆ ಪದವಿಯಲ್ಲಿ ತೇರ್ಗಡೆ ಹೊಂದಿರಬೇಕು. ಭಾರತೀಯ ನೌಕಾ ಅಕಾಡೆಮಿ ಹುದ್ದೆಗಳಿಗೆ ಬಿಇ ಅಥವಾ ಬಿ ಟೆಕ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಿತಿ:
ಆಸಕ್ತಿ ಹೊಂದಿದ ಅಭ್ಯರ್ಥಿಗಳು 01 ಜನವರಿ 2007 ರಿಂದ 01 ಜನವರಿ 2010 ದಿನಾಂಕದ ನಡುವೆ ಜನಿಸಿರ ಬೇಕು ಹೆಚ್ಚಿನ ಮಾಹಿತಿ ಪಡೆಯಲು ಅಧಿಸೂಚನೆಯನ್ನು ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಕೇಂದ್ರ ಲೋಕಸೇವಾ ಆಯೋಗ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 200/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 200/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಮಹಿಳಾ ಅಭ್ಯರ್ಥಿಗಳಿಗೆ: 00/-

ಆಯ್ಕೆ ವಿಧಾನ:
ಕೇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಲಿಖಿತ ಪರೀಕ್ಷೆ,ಬುದ್ಧಿಮತ್ತೆ ಮತ್ತು ವ್ಯಕ್ತಿತ್ವ ಪರೀಕ್ಷೆ,ಮನೋವೈಜ್ಞಾನಿಕ, ಸಾಮರ್ಥ್ಯ ಪರೀಕ್ಷೆ, ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

How to Apply for UPSC Recruitment 2025

ಅರ್ಜಿ ಸಲ್ಲಿಸುವ ವಿಧಾನ:
ಕೇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಕೇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಕೇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಕೇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಕೇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಕೇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ದ್ವಿತೀಯ ಪಿಯುಸಿ ಪಾಸ್ ಆದವರೆಗೆ ಉದ್ಯೋಗ: MECON Recruitment 2025 ಆದರೆ ಸಾಕು

Important Dates – UPSC Recruitment 2025

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28-05-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-06-2025

UPSC 2025 Official Notification link

Apply Link: Click

ಸಂಯೋಜಿತ ರಕ್ಷಣಾ ಸೇವೆಗಳ ಪರೀಕ್ಷೆ: Click

ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಪರೀಕ್ಷೆ: Click

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ dns.adguard.com ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment