Central Bank of India Recruitment 2025: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025 ಇಲಾಖೆಯಲ್ಲಿ ಅಗತ್ಯವಿರುವ 4500 ಬೃಹತ್ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಸಹಕಾಲಿ ಇದ್ದು ಬ್ಯಾಂಕ್ ಇಲಾಖೆಯಲ್ಲಿ ಉದ್ಯೋಗ ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ತಪ್ಪದೇ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಗಳಿಗೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
Central Bank of India Recruitment 2025: ಬ್ಯಾಂಕ್ ಇಲಾಖೆಯಲ್ಲಿ 4500 ಬೃಹತ್ ನೇಮಕಾತಿ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆ ನೇಮಕಾತಿ 2025 ಅಗತ್ಯವಿರುವ 4,500 ಅಪ್ರೆಂಟಿಸ್ ಹುದ್ದೆಗಳಿಗೆ ಪದವಿ ಶೈಕ್ಷಣಿಕ ಅರ್ಹತೆ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ಅಪ್ರೆಂಟಿಸ್ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ/ ವಯೋಮಿತಿ ವಿವರಣೆ/ ಆಯ್ಕೆ ವಿಧಾನ/ ಅರ್ಜಿ ಸಲ್ಲಿಸುವ ವಿಧಾನ/ ಆಯ್ಕೆ ಪ್ರಕ್ರಿಯೆ ಹೀಗೆ ಮುಂತಾದ ವಿವರವನ್ನು ಈ ಕೆಳಗಿನಂತೆ ತಿಳಿಸಲಾಗಿದೆ. ಪ್ರತಿದಿನ ರಾಜ್ಯ ಹಾಗೂ ಕೇಂದ್ರ ಸರಕಾರಿ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಈ ಅಧಿಕೃತ ವೆಬ್ಸೈಟ್ ಭೇಟಿ ನೀಡುತ್ತಿರಿ.
Vacancy Details – Central Bank of India Recruitment 2025
ನೇಮಕಾತಿ ಇಲಾಖೆ ಹೆಸರು:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (Central Bank of India Recruitment 2025)
ಹುದ್ದೆಗಳ ಹೆಸರು:
• ಅಪ್ರೆಂಟಿಸ್
ಒಟ್ಟು ಹುದ್ದೆಗಳ ಸಂಖ್ಯೆ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಒಟ್ಟು 4500 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: ಅಖಿಲ ಭಾರತ
ವೇತನ ಶ್ರೇಣಿ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ 15000 ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Eligibility Criteria for Central Bank of India Recruitment 2025
ಶೈಕ್ಷಣಿಕ ವಿದ್ಯಾರ್ಹತೆ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಪದವಿ ಪಡೆದಿರಬೇಕು.
ವಯೋಮಿತಿ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 20 ಗರಿಷ್ಠ ವಯೋಮಿತಿ 28 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
Application Fee for Central Bank of India Recruitment 2025
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 800/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 800/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 600/-
• ಅಂಗವಿಕಲ ಅಭ್ಯರ್ಥಿಗಳಿಗೆ: 400/-
Selection Process for Central Bank of India Recruitment 2025
ಆಯ್ಕೆ ವಿಧಾನ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಆನ್ಲೈನ್ ಎಕ್ಸಾಮ್ ಹಾಗೂ ಸ್ಥಳೀಯ ಭಾಷೆ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
How to Apply Online for Central Bank Recruitment 2025
ಅರ್ಜಿ ಸಲ್ಲಿಸುವ ವಿಧಾನ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Job Alert: NIACL Apprentice Recruitment 2025: Apply Online for 500 Apprentice Posts
Important Links for Central Bank of India Recruitment 2025
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-06-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-06-2025
Apply Link | Click |
Notification Link | Click |
Telegram Join Link | Click |
WhatsApp channel | Click |
(ಒಂದು ವೇಳೆ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj, I am the writer and pounder of this blog and share all the information related to Central Government jobs, state government jobs and government schemes though this website