Karnataka Sericulture Department Recruitment 2025 – ಕರ್ನಾಟಕ ರೇಷ್ಮೆ ಇಲಾಖೆ ಬೃಹತ್ ನೇಮಕಾತಿ

Karnataka Sericulture Department Recruitment 2025: ಕರ್ನಾಟಕ ರೇಷ್ಮೆ ಇಲಾಖೆ ಬೃಹತ್ ನೇಮಕಾತಿ 2025 ಇಲಾಖೆಯಲ್ಲಿ ಖಾಲಿ ಇರುವ 2400 JE, SDA, FDA, ಚಾಲಕ ಹಾಗೂ ಪಿಯೋನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 27,000-1,34,200 ವೇತನ ನೀಡಲಾಗುತ್ತದೆ ಕರ್ನಾಟಕ ರೇಷ್ಮೆ ಇಲಾಖೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಸಕ್ತಿ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ನಾವು ನೀಡಿರುವ ಲೇಖನವನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Karnataka Sericulture Department Recruitment 2025 – ಕರ್ನಾಟಕ ರೇಷ್ಮೆ ಇಲಾಖೆ ಬೃಹತ್ ನೇಮಕಾತಿ

ಕರ್ನಾಟಕ ರೇಷ್ಮೆ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಖಾಲಿ ಇರುವ ವಾಹನ ಚಾಲಕರು/ ದ್ವಿತೀಯ ದರ್ಜೆ ಸಹಾಯಕರು/ ರೇಷ್ಮೆ ನಿರೀಕ್ಷಕರು/ ಸಹಾಯಕ ಅಭಿಯಂತರರು ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಹತ್ತನೇ ತರಗತಿ/ ದ್ವಿತೀಯ ಪಿಯುಸಿ ಹಾಗೂ ಪದವಿಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ ವಿವರಣೆ/ ಅರ್ಜಿ ಸಲ್ಲಿಸುವ ವಿಧಾನ/ ವೇತನ ಶ್ರೇಣಿ/ ಶೈಕ್ಷಣಿಕ ವಿದ್ಯಾರ್ಹತೆ/ ಅರ್ಜಿ ಸಲ್ಲಿಸುವ ವಿಧಾನ/ ಪ್ರಮುಖ ದಿನಾಂಕಗಳು ಹೀಗೆ ಹಲವಾರು ಮಾಹಿತಿಯನ್ನು ಈ ಕೆಳಗಿನಂತೆ ತಿಳಿಸಲಾಗಿದೆ.

Karnataka Sericulture Department Recruitment 2025 Vacancy Details

ನೇಮಕಾತಿ ಇಲಾಖೆ ಹೆಸರು:
ಕರ್ನಾಟಕ ರೇಷ್ಮೆ ಇಲಾಖೆ ನೇಮಕಾತಿ (Karnataka Sericulture Department Recruitment 2025)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• ಸಹಾಯಕ ಅಭಿಯಂತರರು (ಸಿವಿಲ್)
• ಗ್ರೂಪ್ ಡಿ (ಜವಾನ)
• ಅಟೆಂಡರ್
• ವಾಹನ ಚಾಲಕರು
• ರೇಷ್ಮೆ ಪ್ರವರ್ತಕರು
• ದ್ವಿತೀಯ ದರ್ಜೆ ಸಹಾಯಕರು
• ರೇಷ್ಮೆ ಪ್ರದರ್ಶಕರು
• ಶೀಘ್ರಲಿಪಿಕಾರರು
• ಪ್ರಥಮ ದರ್ಜೆ ಸಹಾಯಕರು
• ರೇಷ್ಮೆ ನಿರೀಕ್ಷಕರ
• ರೇಷ್ಮೆ ವಿಸ್ತರಣಾಧಿಕಾರಿ
• ರೇಷ್ಮೆ ಸಹಾಯಕ ನಿರ್ದೇಶಕರು

ಒಟ್ಟು ಹುದ್ದೆಗಳ ಸಂಖ್ಯೆ:
ಕರ್ನಾಟಕ ರೇಷ್ಮೆ ಇಲಾಖೆಯಲ್ಲಿ ಒಟ್ಟು 2400 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಕರ್ನಾಟಕ

Salary Details Post-wise for Karnataka Sericulture Department Recruitment 2025

ವೇತನ ಶ್ರೇಣಿ:
ಕರ್ನಾಟಕ ರೇಷ್ಮೆ Karnataka Sericulture Department Recruitment 2025 ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ 27000 ರಿಂದ 134000/- ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for Karnataka Sericulture Department Recruitment 2025

ಶೈಕ್ಷಣಿಕ ವಿದ್ಯಾರ್ಹತೆ:
ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗೆ ನೀಡಿರುವ ಅರ್ಹತೆಯನ್ನು ಪಡೆದಿರಬೇಕು.

1. ಸಹಾಯಕ ಅಭಿಯಂತರರು: ಹುದ್ದೆಗಳಿಗೆ ಅಭ್ಯರ್ಥಿಗಳು ಕಡ್ಡಾಯವಾಗಿ ಸಿವಿಲ್ ಅಭಿಯಂತರದ ಪದವಿ ಹೊಂದಿರಬೇಕು.

2. ಅಟೆಂಡರ್ ಹಾಗೂ ಗ್ರೂಪ್ ಡಿ (ಜವಾನ): ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿ ಪರೀಕ್ಷೆಯಲ್ಲಿ ತೆರಿಗೆ ಹೊಂದಿರಬೇಕು.

3. ವಾಹನ ಚಾಲಕರು ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿ ಪರೀಕ್ಷೆಯಲ್ಲಿ ತೆರಗಡೆ ಹೊಂದಿರಬೇಕು ಹಾಗೂ ಲಘು ವಾಹನ ಚಾಲನಾ ಪರಾವಣಿಗೆ ಹೊಂದಿರಬೇಕು.

4. ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿಯಲ್ಲಿ ತೇರ್ಗಡೆ ಹಹೊಂದಿರಬೇಕು

5. ರೇಷ್ಮೆ ಪ್ರದರ್ಶಕರು ಮತ್ತು ರೇಷ್ಮೆ ಪ್ರವರ್ತಕರು ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ಪೂರ್ವ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಹಾಗೂ ತತ್ಸಮಾನ ಪರೀಕ್ಷೆಯಲ್ಲಿ, ಜೀವಶಾಸ್ತ್ರ ಅಥವಾ ಸಸ್ಯಶಾಸ್ತ್ರ ಅಥವಾ ಪ್ರಾಣಿ ಶಾಸ್ತ್ರ ಅಥವಾ ರೇಷ್ಮೆ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯದಲ್ಲಿ ಅಧ್ಯಯನವನ್ನು ಮಾಡಿರಬೇಕು.

6. ರೇಷ್ಮೆ ನಿರೀಕ್ಷಕರು ಹುದ್ದೆಗಳಿಗೆ ಅಭ್ಯರ್ಥಿಗಳು ರೇಷ್ಮೆ ಕೃಷಿ ಪದ್ಧತಿ ಅಥವಾ ವಿಜ್ಞಾನ ಪದವಿ ಜೊತೆಗೆ ರೇಷ್ಮೆ ಕೃಷಿ ವಿಷಯದಲ್ಲಿ ಸ್ನಾತಕೋತ್ತರ ಡಿಪ್ಲೋಮೋ ಅಥವಾ ಸಸ್ಯಶಾಸ್ತ್ರ/ ಪ್ರಾಣಶಾಸ್ತ್ರ/ ಲೈಫಲ್ಲಿ ವಿಜ್ಞಾನ ಪದವಿ ಹೊಂದಿರಬೇಕು.

7. ರೇಷ್ಮೆ ವಿಸ್ತರಣಾ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳು ಬಿಎಸ್ಸಿ ರೇಷ್ಮೆ ವಿಭಾಗ ಬಿಎಸ್ಸಿ ಅನರ್ಸ ವಿಭಾಗ ರೇಷ್ಮೆ ಅಥವಾ ಬಿಎಸ್ಸಿ ರೇಷ್ಮೆ ಮತ್ತು ಜೈವಿಕ ತಂತ್ರಜ್ಞಾನ ಅಥವಾ ವಿಜ್ಞಾನ ಪದವಿ ಜೊತೆಗೆ ರೇಷ್ಮೆ ಕೃಷಿ ವಿಷಯದಲ್ಲಿ ಸ್ನಾತಕೋತ್ತರ ಡಿಪ್ಲೋಮೋ ಸತ್ಯಶಾಸ್ತ್ರ/ ಅಥವಾ ಪ್ರಾಣಿ ಶಾಸ್ತ್ರ/ರೇಷ್ಮೆ ಕೃಷಿ ಮುಖ್ಯ ವಿಷಯ ನಾಗಿ ಹೊಂದಿರುವ ವಿಜ್ಞಾನ ಪದವಿ ಪಡೆದಿರಬೇಕು.

8. ರೇಷ್ಮೆ ಸಹಾಯಕ ನಿರ್ದೇಶಕರು: ಎಂ ಎಸ್ ಸಿ ರೇಷ್ಮೆ ವಿಭಾಗ ಎಂಎಸ್‌ಸಿ ಪುಸಿ ರೇಷ್ಮೆ ರೇಷ್ಮೆ ಅಥವಾ ಎಂ ಎಸ್ ಸಿ (ರೇಷ್ಮೆ ಒಂದು ವಿಷಯವನ್ನು) ಒಳಗೊಂಡಂತೆ ಅಥವಾ ಎಂಎಸ್ಸಿ ರೇಷ್ಮೆ ಮತ್ತು ರೇಷ್ಮೆ ಜೈವಿಕ ತಂತ್ರಜ್ಞಾನ ಅಥವಾ ಎಂಎಸ್‌ಸಿ ಸಸ್ತ್ರ ಶಾಸ್ತ್ರ ಪ್ರಾಣಿಶಾಸ್ತ್ರ ಅಥವಾ ಎಂಎಸ್‌ಸಿ ಲೈಫ್ ಪದವಿ ಪಡೆರಬೇಕು.

ವಯೋಮಿತಿ:
ಕರ್ನಾಟಕ ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 60 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ರೇಷ್ಮೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/-

Selection Process: Karnataka Sericulture Department Recruitment 2025

ಆಯ್ಕೆ ವಿಧಾನ:
ಕರ್ನಾಟಕ ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ನೇರ ನೇಮಕಾತಿ/ ಲಿಖಿತ ಪರೀಕ್ಷೆ/ ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

How to Apply Online for Karnataka Sericulture Department Recruitment 2025

ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಕರ್ನಾಟಕ ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಕರ್ನಾಟಕ ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಕರ್ನಾಟಕ ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಕರ್ನಾಟಕ ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಕರ್ನಾಟಕ ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Karnataka Sericulture Department Recruitment 2025 Important Dates

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 17-06-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲಿಯೇ

Direct Apply Link & Notification link Karnataka Sericulture Department Recruitment 2025

Apply Link Up date Soon
Notification Link Click
Telegram Join Link Click
WhatsApp channel Click

 

(ಒಂದು ವೇಳೆ ಕರ್ನಾಟಕ ರೇಷ್ಮೆ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕರ್ನಾಟಕ ರೇಷ್ಮೆ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment