NPCIL Trade Apprentice Recruitment 2025: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆ ನೇಮಕಾತಿ 2025. ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ 10ನೇ ತರಗತಿ, ಐಟಿಐ, ಡಿಪ್ಲೋಮೋ ಹಾಗೂ ಪದವಿ ಪಾಸಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ತಪ್ಪದೇ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ. ಕೇಂದ್ರ ಸರಕಾರಿ ಉದ್ಯೋಗವನ್ನು ಬಯಸುತ್ತಿರುವ ನಮ್ಮ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
NPCIL Trade Apprentice Recruitment 2025 – 10ನೇ ತರಗತಿ ಪಾಸ್ ಆದರೂ ಉದ್ಯೋಗ
ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳಿಗೆ 10ನೇ ತರಗತಿ/ ಐಟಿಐ/ ಡಿಪ್ಲೋಮಾ ಹಾಗೂ ಪದವಿಯಲ್ಲಿ ತೇರ್ಗಡೆ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ/ ಆಯ್ಕೆ ವಿಧಾನ/ ಉದ್ಯೋಗದ ಸ್ಥಳ/ ವೇತನ ಶ್ರೇಣಿ/ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣವಾದ ವಿವರವನ್ನು ಈ ಕೆಳಗಿನಂತೆ ತಿಳಿಸಲಾಗಿದೆ.
NPCIL Trade Apprentice 2025 Recruitment Overview
ನೇಮಕಾತಿ ಇಲಾಖೆ ಹೆಸರು:
ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL Trade Apprentice Recruitment 2025)
ಹುದ್ದೆಗಳ ಹೆಸರು:
• ಟ್ರೇಡ್ ಅಪ್ರೆಂಟಿಸ್
• ಡಿಪ್ಲೋಮಾ ಅಪ್ರೆಂಟಿಸ್
• ಗ್ರಾಜುವೇಟ್ ಅಪ್ರೆಂಟಿಸ್
ಒಟ್ಟು ಹುದ್ದೆಗಳ ಸಂಖ್ಯೆ:
ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 337 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: Tamilnadu
Stipend and Training Duration for NPCIL Trade Apprentice Recruitment 2025
ವೇತನ ಶ್ರೇಣಿ:
ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ NPCIL Trade Apprentice Recruitment 2025 ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ 8000 ರಿಂದ 9000/- ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Eligibility Criteria for NPCIL Apprentice Posts
ಶೈಕ್ಷಣಿಕ ವಿದ್ಯಾರ್ಹತೆ:
ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ/ಐಟಿಐ/ ಡಿಪ್ಲೋಮೋ ಹಾಗೂ ಪದವಿ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
ವಯೋಮಿತಿ:
ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
NPCIL Trade Apprentice Recruitment 2025 – application fee
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/-
ಆಯ್ಕೆ ವಿಧಾನ:
ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ.
How to Apply for NPCIL Trade Apprentice Recruitment 2025
ಅರ್ಜಿ ಸಲ್ಲಿಸುವ ವಿಧಾನ:
ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಅಂಚೆ ವಿಳಾಸ: senior manager (HRM), kudankulam nuclear power project, Nuclear Power corporation of India limited, kudankulam PO radhapuram taluk Tirunelveli district Tamilnadu- 627106
ಮೊದಲನೇ ಹಂತ: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Official Notification & Important Links for NPCIL Trade Apprentice Recruitment
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-06-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-07-2025
Job Alert: DHFWS Bengaluru Recruitment 2025: ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿ 2025
Notification Link & Apply form | Click |
Registration trade apprentice | Click |
REGISTRATION – DIPLOMA & GRADUATE APPRENTICE | Click |
WhatsApp channel | Click |
(ಒಂದು ವೇಳೆ ಬೆಂಗಳೂರು ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj, I am the writer and pounder of this blog and share all the information related to Central Government jobs, state government jobs and government schemes though this website
1 thought on “NPCIL Trade Apprentice Recruitment 2025 – 10ನೇ ತರಗತಿ ಪಾಸ್ ಆದರೂ ಉದ್ಯೋಗ”