WAPCOS Recruitment 2025: ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಖಾಲಿ ಇರುವ ಟ್ರೇನಿ ಹಾಗೂ ಅಸಿಸ್ಟೆಂಟ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ತಪ್ಪದೇ ಅರ್ಜಿಯನ್ನು ಸಲ್ಲಿಸಿ. ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ವಿವರವನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
WAPCOS Recruitment 2025: ವಿದ್ಯುತ್ ಮತ್ತು ನೀರಾವರಿ ಇಲಾಖೆ ನೇಮಕಾತಿ
ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಅಗತ್ಯವಿರುವ ವಾಟರ್ ರಿಸೋರ್ಸ್ ಎಕ್ಸ್ಪೋರ್ಟ್, ಐಟಿ ಎಕ್ಸ್ಪರ್ಟ್, ಡ್ರಾಫ್ಟ್ ಮ್ಯಾನ್ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ, ಆಯ್ಕೆ ವಿಧಾನ, ಉದ್ಯೋಗದ ಸ್ಥಳ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು ಹಾಗೂ ವಯೋಮಿತಿ ಸಡಿಲಿಕೆಯ ಬಗ್ಗೆ ಸಂಪೂರ್ಣವಾದ ವಿವರವನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
WAPCOS Recruitment 2025 Vacancy Details
ನೇಮಕಾತಿ ಇಲಾಖೆ ಹೆಸರು:
ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ (WAPCOS Recruitment 2025)
ಹುದ್ದೆಗಳ ಹೆಸರು:
• water resource expert
• team leader cum IEC expert
• mathematical madharal
• it expert
• draftmen
• documentation expert
• design and multimedia expert
• data management come GIS expert
ಒಟ್ಟು ಹುದ್ದೆಗಳ ಸಂಖ್ಯೆ:
ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 19 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: ಭಾರತದಲ್ಲಿ
✅ Job Alert: SBI PO Recruitment 2025: SBI ಇಲಾಖೆಯಲ್ಲಿ 541 ಹುದ್ದೆಗಳ ನೇಮಕಾತಿ
ವೇತನ ಶ್ರೇಣಿ:
ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Eligibility Criteria for WAPCOS Recruitment 2025
ಶೈಕ್ಷಣಿಕ ವಿದ್ಯಾರ್ಹತೆ:
ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
1. Water resources expert: ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಸಿವಿಲ್ ಇಂಜಿನಿಯರಿನಲ್ಲಿ ಸ್ನಾತಕೋತ್ತರ ಪದವಿ (ವಾಟರ್ ರಿಸರ್ಚ್ ಸ್ಪೆಷಲೇಸೇನ್)
2. It expert: ಹುದ್ದೆಗಳಿಗೆ ಅಭ್ಯರ್ಥಿಗಳು ಬಿಐ/ ಬಿ.ಟೆಕ್/ ಎಂಸಿಎ/ (ಕಂಪ್ಯೂಟರ್ ಸೈನ್ಸ್ ಐಟಿ) ಅರ್ಹತೆ ಪಡೆದಿರಬೇಕು.
3. Draftmen: ಐಟಿಐ ಅಥವಾ ತತ್ಸಮಾನ ಡಿಪ್ಲೋಮೋ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
4. ಮಲ್ಟಿ ಮೀಡಿಯಾ ಡಿಸೈನ್ ಎಕ್ಸ್ಪರ್ಟ್ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಪದವಿ ಮತ್ತು ಮಲ್ಟಿ ಮೀಡಿಯಾ/ ಗ್ರಾಫಿಕ್ ಡಿಸೈನ್ ಡಿಪ್ಲೋಮೋ ಅರ್ಹತೆ ಪಡೆಯಬೇಕು ಹಾಗೆ ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ ಮೂರು ಅಥವಾ 15 ವರ್ಷಗಳ ಅನುಭವ ಅಗತ್ಯವಿರುತ್ತದೆ.
ವಯೋಮಿತಿ:
ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/-
ಆಯ್ಕೆ ವಿಧಾನ:
ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಪೂರ್ವಭಾವಿ ಪರೀಕ್ಷೆ/ ಮುಖ್ಯ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
WAPCOS Recruitment 2025 Application Process
ಅರ್ಜಿ ಸಲ್ಲಿಸುವ ವಿಧಾನ:
ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು email address ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
Steps to Apply Online for WAPCOS Recruitment
Email address: wapcoskolkatacv@gmail.com ಈ ವಿಳಾಸಕ್ಕೆ ಅರ್ಜಿಗಳನ್ನು ಸಲ್ಲಿಸಬೇಕು.
ಪ್ರಮುಖವಾದ ಸೂಚನೆ – ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇ-ಮೇಲ್ ಮೂಲಕ ಸಿವಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಕಳಿಸುವುದು ಅಗತ್ಯವಾಗಿರುತ್ತದೆ.
ಮೊದಲನೇ ಹಂತ: ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಸ್ಟೇಟ್ ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important Dates for WAPCOS Recruitment 2025
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 09-06-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-07-2025
Direct Link to Apply for WAPCOS Recruitment 2025
Apply form | Click |
Notification Link | Click |
Telegram Join Link | Click |
WhatsApp channel | Click |
(ಒಂದು ವೇಳೆ ಬೆಂಗಳೂರು ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj, I am the writer and pounder of this blog and share all the information related to Central Government jobs, state government jobs and government schemes though this website
1 thought on “WAPCOS Recruitment 2025: ವಿದ್ಯುತ್ ಮತ್ತು ನೀರಾವರಿ ಇಲಾಖೆ ನೇಮಕಾತಿ”