IBPS PO Recruitment 2025: ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ6215 ಬೃಹತ್ ನೇಮಕಾತಿ

IBPS PO Recruitment 2025: ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯಲ್ಲಿ ಖಾಲಿ ಇರುವ 6215 ಬೃಹತ್ ಹುದ್ದೆಗಳ ನೇಮಕಾತಿಗಾಗಿ ಪದವಿಯಲ್ಲಿ ತೇರ್ಗಡೆ ಹೊಂದಿದ ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯಲ್ಲಿ ಉದ್ಯೋಗವನ್ನು ಬಯಸುತ್ತಿರುವ ನಮ್ಮ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಅವಕಾಶವನ್ನು ಯಾವುದೇ ಕಾರಣಕ್ಕೂ ಮಿಸ್ ಮಾಡಿಕೊಳ್ಳದೆ ತಪ್ಪದೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ. ಪ್ರತಿದಿನ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಈ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ.

IBPS PO Recruitment 2025: ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ6215 ಬೃಹತ್ ನೇಮಕಾತಿ

ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಅಗತ್ಯವಿರುವ 6215 ಪ್ರೊಬೇಷನರಿ ಆಫೀಸರ್ ಹಾಗೂ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಪದವಿಯಲ್ಲಿ ತೇರ್ಗಡೆ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರೊಬೇಷನರಿ ಆಫೀಸರ್ ಹಾಗೂ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ, ಅರ್ಜಿ ಶುಲ್ಕ, ನೇಮಕಾತಿ ಪ್ರಕ್ರಿಯೆ ಹಾಗೂ ವಯೋಮಿತಿ ಸಡಿಲಿಕೆಯ ಬಗ್ಗೆ ಸಂಪೂರ್ಣವಾದ ವಿವರವನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

IBPS PO Recruitment 2025 Notification – Overview

ನೇಮಕಾತಿ ಇಲಾಖೆ ಹೆಸರು:
ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆ ನೇಮಕಾತಿ (IBPS PO Recruitment 2025)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
1. ಸ್ಪೆಷಲಿಸ್ಟ್ ಆಫೀಸರ್
2. ಪ್ರೊಬೇಷನರಿ ಆಫೀಸರ್

ಒಟ್ಟು ಹುದ್ದೆಗಳ ಸಂಖ್ಯೆ:
ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಒಟ್ಟು 6215 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಭಾರತದಲ್ಲಿ

ವೇತನ ಶ್ರೇಣಿ:
ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 48480 – 85920/- ಮಾಸಿಕವಾಗಿ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for IBPS PO Recruitment 2025

ಶೈಕ್ಷಣಿಕ ವಿದ್ಯಾರ್ಹತೆ:
ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಯಾವುದೇ ಪದವಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 20 ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 850/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 850/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 175/-
• ಅಂಗವಿಕಲ ಅಭ್ಯರ್ಥಿಗಳಿಗೆ: 175/-

IBPS PO Recruitment Selection Process 2025: Prelims, Mains & Interview

ಆಯ್ಕೆ ವಿಧಾನ:
ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ75238024659 ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಪೂರ್ವಭಾವಿ ಪರೀಕ್ಷೆ/ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

IBPS PO Recruitment Application Form 2025 – How to Apply Online

ಅರ್ಜಿ ಸಲ್ಲಿಸುವ ವಿಧಾನ:
ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

✅ Job Alert: DCPU Yadgir Recruitment 2025: ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇಲಾಖೆ ನೇಮಕಾತಿ

ನಾಲ್ಕನೇ ಹಂತ: ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-07-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-07-2025

IBPS PO Recruitment 2025 Official Notification PDF & Apply Link

Apply Link Click
Notification Link Click
Telegram Join Link Click
WhatsApp channel Click
App Link Click

 

(ಒಂದು ವೇಳೆ ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment