WCD Yadgir Recruitment 2025: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಬ್ಲಾಕ್ ಕೋ-ಆರ್ಡಿನೇಟರ್ ಹುದ್ದೆಗಳಿಗೆ ಪದವಿಯಲ್ಲಿ ತೇರ್ಗಡೆ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳು ನಮ್ಮ ಕರ್ನಾಟಕದ ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇದ್ದು ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ಬ್ಲಾಕ್ ಸಂಯೋಜಕರು ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ 20,000 ವೇತನ ನೀಡಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ವಿವರವನ್ನು ಈ ಕೆಳಗಿನಂತೆ ತಿಳಿಸಲಾಗಿದೆ.
WCD Yadgir Recruitment 2025: ಯಾವುದೇ ಪರೀಕ್ಷೆ ಇಲ್ಲದೆ ನೇಮಕಾತಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ಜಿಲ್ಲೆಯಲ್ಲಿ ಅಗತ್ಯವಿರುವ ಬ್ಲಾಕ್ ಕೋ ಆಡಿನೇಟರ್ ಹುದ್ದೆಗಳಿಗೆ ಕರ್ನಾಟಕದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಾವು ನೀಡಿರುವ ಈ ಉದ್ಯೋಗದ ಸಂಬಂಧಿಸಿದ ಮಾಹಿತಿಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪ್ರತಿದಿನ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಈ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ.
WCD Yadgir Vacancy 2025 Details
ನೇಮಕಾತಿ ಇಲಾಖೆ ಹೆಸರು:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿ (WCD Yadgir Recruitment 2025)
ಹುದ್ದೆಗಳ ಹೆಸರು:
1. ಬ್ಲಾಕ್ ಕೋರ್ಡಿನೇಟರ್
ಒಟ್ಟು ಹುದ್ದೆಗಳ ಸಂಖ್ಯೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಒಟ್ಟು 02 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: ಯಾದಗಿರಿ
ವೇತನ ಶ್ರೇಣಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 20000/- ಮಾಸಿಕವಾಗಿ ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Eligibility Criteria for WCD Yadgir Recruitment
ಶೈಕ್ಷಣಿಕ ವಿದ್ಯಾರ್ಹತೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಯಾವುದೇ ಪದವಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 21 ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/-
Selection Process for WCD Yadgir Recruitment 2025
ಆಯ್ಕೆ ವಿಧಾನ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಸ್ಕಿಲ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಅಧಿಕೃತ ವಿಳಾಸ: ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿ, ಕೊಠಡಿ ಸಂಖ್ಯೆ: ಸಿ-17, ಮೊದಲ ಮಹಡಿ, ಜಿಲ್ಲಾಡಳಿತ ಕಟ್ಟಡ ಸಂಕೀರ್ಣ, ಚಿತ್ತಾಪುರ ರಸ್ತೆ, ಯಾದಗಿರಿ – 585202
ಮೊದಲನೇ ಹಂತ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
✅ Job Alert: IBPS PO Recruitment 2025: ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ6215 ಬೃಹತ್ ನೇಮಕಾತಿ
Important Dates for WCD Yadgir Recruitment 2025
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-07-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-07-2025
WCD Yadgir Recruitment 2025 – Important Links
Apply Link | Click |
Notification Link | Click |
Telegram Join Link | Click |
WhatsApp channel | Click |
App Link | Click |
(ಒಂದು ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj, I am the writer and pounder of this blog and share all the information related to Central Government jobs, state government jobs and government schemes though this website