Indian Navy Civilian Recruitment 2025: 10ನೇ ತರಗತಿ ಪಾಸ್ ಆದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗ

Indian Navy Civilian Recruitment 2025: ಭಾರತೀಯ ನೌಕಾಪಡೆ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಖಾಲಿ ಇರುವ ಅಗ್ನಿಶಾಮಕ, ಸ್ಟಾಪ್ ನರ್ಸ್, ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹುದ್ದೆಗಳಿಗೆ 10ನೇ ತರಗತಿ, ದ್ವಿತೀಯ ಪಿಯುಸಿ, ಐಟಿಐ, ಪದವಿ ಹಾಗೂ ಡಿಪ್ಲೋಮಾ ಪದವಿ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 18,000 ದಿಂದ ರೂ.1,42,400 ವೇತನ ನೀಡಲಾಗುತ್ತದೆ ಕೇಂದ್ರ ಸರ್ಕಾರದ ನೌಕಾಪಡೆ ಇಲಾಖೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಆದಷ್ಟು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಇತರರಿಗೂ ಶೇರ್ ಮಾಡಿ.

Indian Navy Civilian Recruitment 2025: 10ನೇ ತರಗತಿ ಪಾಸ್ ಆದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗ

ಭಾರತೀಯ ನೌಕಾಪಡೆ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಅಗತ್ಯವಿರುವ 1097 ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ನೌಕಾಪಡೆ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ/ ಆಯ್ಕೆ ವಿಧಾನ/ ಉದ್ಯೋಗದ ಸ್ಥಳ/ ವೇತನ ಶ್ರೇಣಿ/ ಪ್ರಮುಖ ದಿನಾಂಕಗಳು/ ಅರ್ಜಿ ಸಲ್ಲಿಸುವ ವಿಧಾನ ಹಾಗೂ ವಯೋಮಿತಿ ಸಂಡಲಿಕೀಯ ಬಗ್ಗೆ ಸಂಪೂರ್ಣವಾದ ವಿವರವನ್ನು ಈ ಕೆಳಗಿನಂತೆ ತಿಳಿಸಲಾಗಿದೆ. ಪ್ರತಿದಿನ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಈ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ.

Vacancy Details – Indian Navy Civilian Recruitment 2025

ನೇಮಕಾತಿ ಇಲಾಖೆ ಹೆಸರು:
ಭಾರತೀಯ ನೌಕಾಪಡೆ (Indian Navy Civilian Recruitment 2025)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
1. Staff nurse
2. Chargeman (group b & C)
3. Assistant artist retoucher
4. Pharmacist
5. Store superintendent
6. Fire engine driver
7. Fireman
8. Store keeper
9. Civilion motor driver ordinary grade
10. Tradesman mate
11. Pest control worker
12. Bhandari
13. Lady health visitor
14. Multi tasking staff
15. Draftsman

ಒಟ್ಟು ಹುದ್ದೆಗಳ ಸಂಖ್ಯೆ:
ಭಾರತೀಯ ನೌಕಾಪಡೆ ಇಲಾಖೆಯಲ್ಲಿ ಒಟ್ಟು 1097 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಭಾರತ

ವೇತನ ಶ್ರೇಣಿ:
ಭಾರತೀಯ ನೌಕಾಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 18,000 ದಿಂದ 1,42,400/- ಮಾಸಿಕವಾಗಿ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for Indian Navy Civilian Recruitment 2025

ಶೈಕ್ಷಣಿಕ ವಿದ್ಯಾರ್ಹತೆ:
ಭಾರತೀಯ ನೌಕಾಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಹತ್ತನೇ ತರಗತಿ, ಐಟಿಐ, ದ್ವಿತೀಯ ಪಿಯುಸಿ, ಪದವಿ, ಡಿಪ್ಲೋಮೋ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಭಾರತೀಯ ನೌಕಾಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 21 ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಭಾರತೀಯ ನೌಕಾಪಡೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

Application Fee – Indian Navy Civilian Recruitment 2025

Job Alert: WCD Yadgir Recruitment 2025: ಯಾವುದೇ ಪರೀಕ್ಷೆ ಇಲ್ಲದೆ ನೇಮಕಾತಿ

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 295/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 295/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/-

Selection Process for Indian Navy Civilian Recruitment 2025

ಆಯ್ಕೆ ವಿಧಾನ:
ಭಾರತೀಯ ನೌಕಾಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಗುಣಮಟ್ಟ/ಸಹಿಷ್ಣುತೆ ಪರೀಕ್ಷೆ (ಅಗ್ನಿಶಾಮಕ ಸಿಬ್ಬಂದಿ ಮತ್ತು ಅಗ್ನಿಶಾಮಕ ವಾಹನ ಚಾಲಕರಿಗೆ ಮಾತ್ರ), ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನ. ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಭಾರತೀಯ ನೌಕಾಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಭಾರತೀಯ ನೌಕಾಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಭಾರತೀಯ ನೌಕಾಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಭಾರತೀಯ ನೌಕಾಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಭಾರತೀಯ ನೌಕಾಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಭಾರತೀಯ ನೌಕಾಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates – Indian Navy Civilian Recruitment 2025

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-07-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-07-2025

Notification & Apply Link for Indian Navy Civilian Recruitment 2025

Apply Link Click
Notification Link Click
Telegram Join Link Click
WhatsApp channel Click
App Link Click

 

(ಒಂದು ವೇಳೆ ಭಾರತೀಯ ನೌಕಾಪಡೆ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment