Bank of Baroda Recruitment 2025: ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ನೇಮಕ

Bank of Baroda Recruitment 2025: ಬ್ಯಾಂಕ್ ಆಫ್ ಬರೋಡ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಖಾಲಿ ಇರುವ 2500 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಹೊಸ ಅಧಿಸೂಚನೆಯನ್ನು ಪ್ರಕಟಿಸಿದೆ. ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಅಗತ್ಯವಿರುವ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 48480 ಯಿಂದ 85,920 ವೇತನ ನೀಡಲಾಗುತ್ತದೆ ಬ್ಯಾಂಕ್ ಇಲಾಖೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ನಿಮ್ಮ ಸ್ನೇಹಿತರಿಗೂ ಆದಷ್ಟು ಮಾಹಿತಿ ಶೇರ್ ಮಾಡಿ.

Bank of Baroda Recruitment 2025: ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ನೇಮಕ

ಬ್ಯಾಂಕ್ ಆಫ್ ಬರೋಡ ಇಲಾಖೆ ಬೃಹತ್ ನೇಮಕಾತಿ 2025 ಇಲಾಖೆಯಲ್ಲಿ ಅಗತ್ಯವಿರುವ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ. ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ, ಆಯ್ಕೆ ವಿಧಾನ, ಉದ್ಯೋಗದ ಸ್ಥಳ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು ವಯೋಮಿತಿ ಸಡಿಲಿಕೆ ವಿವರಣೆ ಹಾಗೂ ಅರ್ಜಿ ಶುಲ್ಕದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗಿನಂತೆ ತಿಳಿಸಲಾಗಿದೆ.

Bank of Baroda Vacancy 2025 – Post-wise Details

ನೇಮಕಾತಿ ಇಲಾಖೆ ಹೆಸರು:
ಬ್ಯಾಂಕ್ ಆಫ್ ಬರೋಡ ಇಲಾಖೆ (Bank of Baroda Recruitment 2025)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
ಲೋಕಲ್ ಬ್ಯಾಂಕ್ ಆಫೀಸರ್

ಒಟ್ಟು ಹುದ್ದೆಗಳ ಸಂಖ್ಯೆ:
ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಒಟ್ಟು 2500 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಭಾರತ

Baroda Recruitment 2025 – Salary Structure

ವೇತನ ಶ್ರೇಣಿ:
ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 48480 ದಿಂದ 85920/- ಮಾಸಿಕವಾಗಿ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for Bank of Baroda Recruitment

ಶೈಕ್ಷಣಿಕ ವಿದ್ಯಾರ್ಹತೆ:
ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

✅ Job Alert: Indian Navy Civilian Recruitment 2025: 10ನೇ ತರಗತಿ ಪಾಸ್ ಆದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗ

ವಯೋಮಿತಿ:
ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 21 ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಬ್ಯಾಂಕ್ ಆಫ್ ಬರೋಡ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

Bank of Baroda Application Fee Details

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 850/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 850/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 175/-
• ಅಂಗವಿಕಲ ಅಭ್ಯರ್ಥಿಗಳಿಗೆ: 175/-

Selection Process for Bank of Baroda Various Posts

ಆಯ್ಕೆ ವಿಧಾನ:
ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಭಾಷಾ ಪ್ರಾವಿಣ್ಯತೆಯ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

How to Apply Online for Bank of Baroda Recruitment 2025

ಅರ್ಜಿ ಸಲ್ಲಿಸುವ ವಿಧಾನ:
ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates for Bank of Baroda Recruitment 2025

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 04-07-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 1924-07-2025

Direct Link to Apply for Bank of Baroda Recruitment 2025

App Link Click
Telegram Join Link Click
WhatsApp channel Click
Apply Link Click
Notification Link Click

 

(ಒಂದು ವೇಳೆ ಬ್ಯಾಂಕ್ ಆಫ್ ಬರೋಡ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಬ್ಯಾಂಕ್ ಆಫ್ ಬರೋಡ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment