WCD Raichur Anganwadi Recruitment 2026 – 10ನೇ ತರಗತಿ ಹಾಗೂ ಪಿಯುಸಿ ಪಾಸ್ ಆದರೆ ಸಾಕು

WCD Raichur Anganwadi Recruitment 2026: 10ನೇ ತರಗತಿ ಹಾಗೂ ಪಿಯುಸಿಯಲ್ಲಿ ತೇರ್ಗಡೆ ಹೊಂದಿದ್ದ ಅಭ್ಯರ್ಥಿಗಳಿಗೆ ರಾಯಚೂರು ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹಾಗೂ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಆಸಕ್ತಿ ಹೊಂದಿದ ಅಭ್ಯರ್ಥಿಗಳು 07 ಜನವರಿ 2026ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

WCD Raichur Anganwadi Recruitment 2026 – 10ನೇ ತರಗತಿ ಹಾಗೂ ಪಿಯುಸಿ ಪಾಸ್ ಆದರೆ ಸಾಕು

ರಾಯಚೂರು ಜಿಲ್ಲೆಯಲ್ಲಿ ಖಾಲಿ ಇರುವ 340ಅಂಗನವಾಡಿ ಟೀಚರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಕರೆಯಲಾಗಿದೆ. ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಅಂಗನವಾಡಿ ಟೀಚರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಬದಲಾಗಿ ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಸಹ ಇರುವುದಿಲ್ಲ ಆದ್ದರಿಂದ ಈ ಅವಕಾಶವನ್ನು ಯಾರು ಸಹ ಮಿಸ್ ಮಾಡಿಕೊಳ್ಳದೆ ಅರ್ಜಿಯನ್ನು ಸಲ್ಲಿಸಿ.

WCD Raichur Anganwadi Recruitment 2026 Notification Overview

ನೇಮಕಾತಿ ಇಲಾಖೆ ಹೆಸರು:
ರಾಯಚೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD Raichur Anganwadi Recruitment 2026)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• ಅಂಗನವಾಡಿ ಸಹಾಯಕಿ
• ಅಂಗನವಾಡಿ ಕಾರ್ಯಕರ್ತೆ

ಒಟ್ಟು ಹುದ್ದೆಗಳ ಸಂಖ್ಯೆ:
ರಾಯಚೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಒಟ್ಟು 340 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಸಂಖ್ಯೆಗಳ ಬಗ್ಗೆ ನಂತರದಲ್ಲಿ ಇಲಾಖೆಯು ಮಾಹಿತಿಯನ್ನು ನೀಡುತ್ತದೆ.

ಉದ್ಯೋಗದ ಸ್ಥಳ: ರಾಯಚೂರು

ವೇತನ ಶ್ರೇಣಿ:
ರಾಯಚೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 6000-8000/- ಮಾಸಿಕವಾಗಿ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for WCD Raichur Anganwadi Recruitment 2026

ಶೈಕ್ಷಣಿಕ ವಿದ್ಯಾರ್ಹತೆ:
ರಾಯಚೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ WCD Raichur Anganwadi Recruitment 2026 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10th, 12th (PUC) ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗಡೆ ನೀಡಿರುವ ಅಧಿಸೂಚನೆ ಲಿಂಕ್ ಪರಿಶೀಲಿಸಿ.

✅ Job Alert: DHFWS Kolar Recruitment 2025 – ಯಾವುದೇ ಪರೀಕ್ಷೆ ಇಲ್ಲದೆ ನೇಮಕಾತಿ

ವಯೋಮಿತಿ:
ರಾಯಚೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 36 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ರಾಯಚೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

Selection Process WCD Raichur Anganwadi Recruitment 2026

ಆಯ್ಕೆ ವಿಧಾನ:
ರಾಯಚೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ರಾಯಚೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ರಾಯಚೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ರಾಯಚೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ರಾಯಚೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ರಾಯಚೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ರಾಯಚೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates and Application Deadline

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 10/12/2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08 January 2026

WCD Raichur Anganwadi Recruitment 2026 Important Dates

Apply Link Click
Notification Link Click
Telegram Join Link Click
WhatsApp channel Click
App Link Click

 

(ಒಂದು ವೇಳೆ ರಾಯಚೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ರಾಯಚೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment