DHFWS Udupi Recruitment 2026: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇರ ನೇಮಕಾತಿ 2026 ಖಾಲಿ ಇರುವ ನರ್ಸ್, ಸಹಾಯಕರು ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ 10ನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿಯಲ್ಲಿ ತೇರ್ಗಡೆ ಹೊಂದಿದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 15,555 ರಿಂದ 1,10,000 ವೇತನವನ್ನು ನೀಡಲಾಗುತ್ತದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳು ಈ ಮಾಹಿತಿಯನ್ನು ತಪ್ಪದೆ ಪೂರ್ತಿಯಾಗಿ ನೋಡಿ
DHFWS Udupi Recruitment 2026 | ನರ್ಸ್ ಹಾಗೂ ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
ಆರೋಗ್ಯ ಇಲಾಖೆ ನೇರ ನೇಮಕಾತಿ 2025 ಖಾಲಿ ಇರುವ ನರ್ಸ್ ಹಾಗೂ ಕಿರಿಯ ಸಹಾಯಕರು ಹೇಗೆ ಹಲವಾರು ವಿವಿಧ ಹುದ್ದೆಗಳಿಗೆ 10ನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿಯಲ್ಲಿ ತೇರ್ಗಡೆ ಹೊಂದಿದ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 65 ವರ್ಷದ ವಯೋಮಿತಿ ಒಳಗಿನ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆರೋಗ್ಯ ಇಲಾಖೆ ಸಂಬಂಧಿಸಿದ ಇನ್ನಿಷ್ಟು ಮಾಹಿತಿಯಾದ ಉದ್ಯೋಗದ ಸ್ಥಳ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ, ಪ್ರಮುಖ ದಿನಾಂಕಗಳು ಹೀಗೆ ಪ್ರತಿಯೊಂದು ವಿವರವನ್ನು ಈ ಕೆಳಗಿನಂತೆ ತಿಳಿಸಲಾಗಿದೆ.
DHFWS Udupi Recruitment 2026 Notification – Overview
ನೇಮಕಾತಿ ಇಲಾಖೆ ಹೆಸರು:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ (DHFWS Udupi Recruitment 2026)
ಹುದ್ದೆಗಳ ಹೆಸರು:
• NCD Cardiologists
• N.P.H.C.E Consultant medicine
• NPPC physician
• Anaesthetist
• Multi Rehabilitation worker
• Audiometric assistant
• intructor – young Hearing impaired children
• ANM/ PHCO
• Black Epidemiologist
• RMNCH+A COUNSELOR
• pharmacist
• junior health assistant
• nurse
ಒಟ್ಟು ಹುದ್ದೆಗಳ ಸಂಖ್ಯೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಟ್ಟು 43 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಸಂಖ್ಯೆಗಳ ಬಗ್ಗೆ ನಂತರದಲ್ಲಿ ಇಲಾಖೆಯು ಮಾಹಿತಿಯನ್ನು ನೀಡುತ್ತದೆ.
ಉದ್ಯೋಗದ ಸ್ಥಳ: Udupi
ವೇತನ ಶ್ರೇಣಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ 15,555-1,10,000/- ವೇತನ ನೀಡಲಾಗುತ್ತದೆ.
✅ Job Alert: Bannerghatta Biological Park Recruitment 2026 | ಪ್ರಾಣಿಪಾಲಕ ಹುದ್ದೆಗಳ ನೇಮಕಾತಿ
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Eligibility Criteria for DHFWS Udupi Jobs 2026
ಶೈಕ್ಷಣಿಕ ವಿದ್ಯಾರ್ಹತೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10th, 12th, Diploma, B.Sc, ANM, GNM, DMLT, MLT, D.Pharm, B.Pharm, DA/ DNB, MBBS, MD, MPH, M.Sc ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗಡೆ ನೀಡಿರುವ ಅಧಿಸೂಚನೆ ಲಿಂಕ್ ಪರಿಶೀಲಿಸಿ.
ವಯೋಮಿತಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 65 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
DHFWS Udupi Recruitment – Application Fee Details
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
ಆಯ್ಕೆ ವಿಧಾನ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
How to Apply Online for DHFWS Udupi Recruitment 2026
Official address: ಜಿಲ್ಲಾ ಯೋಜನಾ ನಿರ್ವಹಣಾ ಘಟಕ, NHM, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಉಡುಪಿ. ಅರ್ಜಿ ಸಲ್ಲಿಸತಕ್ಕದ್ದು.
ಮೊದಲನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important Dates – DHFWS Udupi Recruitment
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 31/12/2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16 January 2026
(ಒಂದು ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
Important Links – DHFWS Udupi Recruitment Apply Online & Notification PDF
| Apply Link | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj, I am the writer and pounder of this blog and share all the information related to Central Government jobs, state government jobs and government schemes though this website
1 thought on “DHFWS Udupi Recruitment 2026 | ನರ್ಸ್ ಹಾಗೂ ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ”