DHFWS Bangalore Recruitment 2026 – Apply Offline for 06 Specialist Doctors Posts

DHFWS Bangalore Recruitment 2026: ಜಿಲ್ಲಾ ಸರಕಾರಿ ಆಸ್ಪತ್ರೆ ಇಲಾಖೆ ನೇರ ನೇಮಕಾತಿ 2026 ಇಲಾಖೆಯಲ್ಲಿ ಖಾಲಿ ಇರುವ Specialist doctors ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಆಯ್ಕೆಯಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಮಾಸಿಕವಾಗಿ 1,10,000 ವೇತನವನ್ನು ನೀಡಲಾಗುತ್ತದೆ. Specialist doctors ಈ ಹುದ್ದೆಗಳು ನಮ್ಮ ಕರ್ನಾಟಕದ ಬೆಂಗಳೂರಿನಲ್ಲಿ ಖಾಲಿಯಿದ್ದು ಕರ್ನಾಟಕದ ಸರ್ಕಾರಿ ಆಸ್ಪತ್ರೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ತಪ್ಪದೆ ಈ ಮಾಹಿತಿಯನ್ನು ಪೂರ್ತಿಯಾಗಿ ನೋಡಿ ಹಾಗೂ ಇತರರಿಗೂ ಶೇರ್ ಮಾಡಿ.

DHFWS Bangalore Recruitment 2026 – Apply Offline for 06 Specialist Doctors Posts

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆ ನೇಮಕಾತಿ 2026 ಖಾಲಿ ಇರುವ Specialist doctor ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಆಯ್ಕೆಯಾದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಮಾಸಿಕವಾಗಿ 1,10,000 ವೇತನವನ್ನು ನೀಡಲಾಗುತ್ತದೆ. ಜಿಲ್ಲಾ ಸರಕಾರಿ ಆಸ್ಪತ್ರೆ ಇಲಾಖೆಯಲ್ಲಿ ಉದ್ಯೋಗ ಬಯಸುವ ನಮ್ಮ ಕರ್ನಾಟಕದ ಅಭ್ಯರ್ಥಿಗಳು ಈ ಮಾಹಿತಿಯನ್ನು ಮಿಸ್ ಮಾಡದೆ ಪೂರ್ತಿಯಾಗಿ ನೋಡಿ Specialist doctor ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ವಿವರ ಈ ಕೆಳಗಿನಂತೆ ತಿಳಿಸಲಾಗಿದೆ.

DHFWS Bangalore Recruitment 2026 Notification Overview

ನೇಮಕಾತಿ ಇಲಾಖೆ ಹೆಸರು:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬೆಂಗಳೂರು (DHFWS Bangalore Recruitment 2026)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• Specialist doctors

ಒಟ್ಟು ಹುದ್ದೆಗಳ ಸಂಖ್ಯೆ:
DHFWS ಬೆಂಗಳೂರು ಇಲಾಖೆಯಲ್ಲಿ ಒಟ್ಟು 06 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಸಂಖ್ಯೆಗಳ ಬಗ್ಗೆ ನಂತರದಲ್ಲಿ ಇಲಾಖೆಯು ಮಾಹಿತಿಯನ್ನು ನೀಡುತ್ತದೆ.

ಉದ್ಯೋಗದ ಸ್ಥಳ: ಬೆಂಗಳೂರು

DHFWS Bangalore Salary Details 2026

ವೇತನ ಶ್ರೇಣಿ:
DHFWS ಬೆಂಗಳೂರು ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 1,10,000/- ಮಾಸಿಕವಾಗಿ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for Specialist Doctors Posts

ಶೈಕ್ಷಣಿಕ ವಿದ್ಯಾರ್ಹತೆ:
DHFWS ಬೆಂಗಳೂರು ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ MD/ DNB ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗಡೆ ನೀಡಿರುವ ಅಧಿಸೂಚನೆ ಲಿಂಕ್ ಪರಿಶೀಲಿಸಿ.

ವಯೋಮಿತಿ:
DHFWS ಬೆಂಗಳೂರು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 20 ಗರಿಷ್ಠ ವಯೋಮಿತಿ 28 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

✅ Job Alert: PNB Recruitment 2026 Apply Online – 5138 Apprentice Vacancies

ವಯೋಮಿತಿ ಸಡಿಲಿಕೆ ವಿವರಣೆ:
DHFWS ಬೆಂಗಳೂರು ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

Application Fee Details for DHFWS Bangalore Recruitment 2026

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

Selection Process for DHFWS Bangalore Recruitment 2026

ಆಯ್ಕೆ ವಿಧಾನ:
DHFWS ಬೆಂಗಳೂರು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
DHFWS ಬೆಂಗಳೂರು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು OFFLINE ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

How to Apply Offline for DHFWS Bangalore Recruitment 2026

OFFICE ADDRESS: 13-02-2026 ರಂದು ಬೆಳಿಗ್ಗೆ 11.00 ಗಂಟೆಗೆ ನೇರ ಸಂದರ್ಶನಕ್ಕೆ ತಮ್ಮ ಮೂಲ ದಾಖಲೆಗಳೊಂದಿಗೆ ಹಾಗೂ ನಕಲು ಪ್ರತಿಗಳೊಂದಿಗೆ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಛೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಆವರಣ, ಹಳೇ ಟಿ.ಬಿ. ಆಸ್ಪತ್ರೆ, ಹಳೇ ಮದ್ರಾಸ್ ರಸ್ತೆ, ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದ ಹತ್ತಿರ, 560038

ಮೊದಲನೇ ಹಂತ: DHFWS ಬೆಂಗಳೂರು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: DHFWS ಬೆಂಗಳೂರು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: DHFWS ಬೆಂಗಳೂರು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: DHFWS ಬೆಂಗಳೂರು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: DHFWS ಬೆಂಗಳೂರು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates – DHFWS Bangalore Recruitment 2026

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07/02/2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13 February 2026

(ಒಂದು ವೇಳೆ DHFWS ಬೆಂಗಳೂರು ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

DHFWS Bangalore Recruitment 2026 Important Dates

Apply Link Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ DHFWS ಬೆಂಗಳೂರು ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment