HAL India Recruitment 2026 – Apply Online for 151 Posts

HAL India recruitment 2026: HAL ಇಲಾಖೆ ನೇಮಕಾತಿ 2026 ಇಲಾಖೆಯಲ್ಲಿ ಖಾಲಿ ಇರುವ ಸೆಕ್ಯೂರಿಟಿ ಗಾರ್ಡ್, ಅಗ್ನಿಶಾಮಕ ಹಾಗೂ ಟೆಕ್ನೀಷಿಯನ್ ಹುದ್ದೆಗಳಿಗೆ ಹತ್ತನೇ ತರಗತಿ, ದ್ವಿತೀಯ ಪಿಯುಸಿ, ಐಟಿಐ ಹಾಗೂ ಡಿಪ್ಲೋಮೋ ಶೈಕ್ಷಣಿಕ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇದ್ದು ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ. HAL ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 21000 ರಿಂದ ,23,000 ವೇತನವನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತದೆ.

HAL India Recruitment 2026: Apply Online for 151 Various Posts

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಸೆಕ್ಯೂರಿಟಿ ಗಾರ್ಡ್, ಅಗ್ನಿಶಾಮಕ ಹಾಗೂ ಟೆಕ್ನಿಷಿಯನ್ ಹುದ್ದೆಗಳಿಗೆ 10ನೇ ತರಗತಿ, ದ್ವಿತೀಯ ಪಿಯುಸಿ, ಪದವಿ ಹಾಗೂ ಐಟಿಐ ಪಾಸ್ ಆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. HAL ಇಲಾಖೆಯಲ್ಲಿ ಖಾಲಿ ಇರುವ 151 ಹುದ್ದೆಗಳಿಗೆ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 21,000 ದಿಂದ 23,000/- ವೇತನವನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತದೆ.

HAL Recruitment 2026 Overview

ನೇಮಕಾತಿ ಇಲಾಖೆ ಹೆಸರು:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (DHFWS Bangalore Recruitment 2026)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• diploma technician mechanical
• diploma technician civil
• technician electrical
• technician electroplater
• technician fitter
• technician heat treatment
• technician machinist
• technician turner
• technician welder
• security guard
• Fireman
• diploma technician electrical helicopter MRO
• diploma technician electronics helicopter MRO
• diploma technician mechanical helicopter MRO
• technician fitter helicopter helicopter MRO
• aircraft technician airframe
• technician electrical

✅ Job Alert: NTPC Recruitment 2026 – Apply Online for Engineering Executive Trainees Posts

ಒಟ್ಟು ಹುದ್ದೆಗಳ ಸಂಖ್ಯೆ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 515 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಸಂಖ್ಯೆಗಳ ಬಗ್ಗೆ ನಂತರದಲ್ಲಿ ಇಲಾಖೆಯು ಮಾಹಿತಿಯನ್ನು ನೀಡುತ್ತದೆ.

ಉದ್ಯೋಗದ ಸ್ಥಳ: Karnataka

HAL India Recruitment 2026 Salary Details

ವೇತನ ಶ್ರೇಣಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 20,000 – 23,000/- ಮಾಸಿಕವಾಗಿ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

HAL India Recruitment 2026 Eligibility Criteria

ಶೈಕ್ಷಣಿಕ ವಿದ್ಯಾರ್ಹತೆ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ degree B.Tech/ BE ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗಡೆ ನೀಡಿರುವ ಅಧಿಸೂಚನೆ ಲಿಂಕ್ ಪರಿಶೀಲಿಸಿ.

ವಯೋಮಿತಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 28 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

HAL India Recruitment 2026 Application Fee

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

HAL India Recruitment 2026 Selection Process

ಆಯ್ಕೆ ವಿಧಾನ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಲಿಖಿತ ಪರೀಕ್ಷೆ/ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

How to Apply for HAL India Recruitment 2026

ಅರ್ಜಿ ಸಲ್ಲಿಸುವ ವಿಧಾನ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ONLINE ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

HAL India Recruitment 2026 Important Dates

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 11/02/2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25 February 2026

(ಒಂದು ವೇಳೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

HAL India Recruitment 2026 Notification PDF & Apply Link

Apply Link Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment