Karwar Home Guard recruitment 2026 – Apply Offline For 89 Home Guards Posts

Karwar Home Guard recruitment 2026: ಕರ್ನಾಟಕ ಗೃಹ ರಕ್ಷಕದಳ ಇಲಾಖೆ ನೇರ ನೇಮಕಾತಿ 2026 ಇಲಾಖೆಯಲ್ಲಿ ಅಗತ್ಯವಿರುವ ಗೃಹರಕ್ಷಕ ಹುದ್ದೆಗಳಿಗೆ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಕನಿಷ್ಠ 19 ವರ್ಷದಿಂದ ಗರಿಷ್ಠ 50 ವರ್ಷ ವಯೋಮಿತಿ ಒಳಗಿನ ಎಲ್ಲಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಆದ್ದರಿಂದ ಪ್ರತಿಯೊಬ್ಬರೂ ಸಹ ಅರ್ಜಿ ಸಲ್ಲಿಸಿ ಕರ್ನಾಟಕ ಗೃಹ ರಕ್ಷಕ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತೆ ವಿವರಿಸಲಾಗಿದೆ.

Karwar Home Guard recruitment 2026 – Apply Offline For 89 Home Guards Posts

10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಕರ್ನಾಟಕ ಗೃಹ ರಕ್ಷಕ ದಳ ಇಲಾಖೆಯಲ್ಲಿ ಅಗತ್ಯವಿರುವ ಗೃಹ ರಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಜಿಲ್ಲಾ ಗೃಹ ರಕ್ಷಕ ದಳ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 19 ವರ್ಷ ಗರಿಷ್ಠ 50 ವರ್ಷ ವಯೋಮಿತಿ ಹೊಂದಿರಬೇಕು. ಜಿಲ್ಲಾ ಗೃಹರಕ್ಷಕ ದಳದ ಕಚೇರಿಯ ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿ ಕೆಳಗಿನಂತೆ ವಿವರಿಸಲಾಗಿದೆ.

Karwar Home Guard Vacancy 2026 Notification Details

ನೇಮಕಾತಿ ಇಲಾಖೆ ಹೆಸರು:
ಕಾರವಾರ ಜಿಲ್ಲಾ ಗೃಹ ರಕ್ಷಕದಳ (Karwar Home Guard recruitment 2026)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• ಗೃಹರಕ್ಷಕ ಹಾಗೂ ರಕ್ಷಕೀಯರು

ಒಟ್ಟು ಹುದ್ದೆಗಳ ಸಂಖ್ಯೆ:
ಕಾರವಾರ ಜಿಲ್ಲಾ ಗೃಹ ರಕ್ಷಕದಳ ಇಲಾಖೆಯಲ್ಲಿ ಒಟ್ಟು 89 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಸಂಖ್ಯೆಗಳ ಬಗ್ಗೆ ನಂತರದಲ್ಲಿ ಇಲಾಖೆಯು ಮಾಹಿತಿಯನ್ನು ನೀಡುತ್ತದೆ.

ಉದ್ಯೋಗದ ಸ್ಥಳ: ಕಾರವಾರ

ವೇತನ ಶ್ರೇಣಿ:
ಕಾರವಾರ ಜಿಲ್ಲಾ ಗೃಹ ರಕ್ಷಕದಳ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for Karwar Home Guard 2026

ಶೈಕ್ಷಣಿಕ ವಿದ್ಯಾರ್ಹತೆ:
ಕಾರವಾರ ಜಿಲ್ಲಾ ಗೃಹ ರಕ್ಷಕದಳ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗಡೆ ನೀಡಿರುವ ಅಧಿಸೂಚನೆ ಲಿಂಕ್ ಪರಿಶೀಲಿಸಿ.

Karwar Home Guard Recruitment 2026 – Age Limit Details

ವಯೋಮಿತಿ:
ಕಾರವಾರ ಜಿಲ್ಲಾ ಗೃಹ ರಕ್ಷಕದಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 19 ಗರಿಷ್ಠ ವಯೋಮಿತಿ 50 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಕಾರವಾರ ಜಿಲ್ಲಾ ಗೃಹ ರಕ್ಷಕದಳ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

Selection Process for Karwar Home Guard Recruitment 2026

ಆಯ್ಕೆ ವಿಧಾನ:
ಕಾರವಾರ ಜಿಲ್ಲಾ ಗೃಹ ರಕ್ಷಕದಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಲಿಖಿತ ಪರೀಕ್ಷೆ/ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

✅ Job Alert: Home Guards Recruitment 2025: ಗೃಹರಕ್ಷಕ ದಳ ಇಲಾಖೆಯಲ್ಲಿ ನೇರ ನೇಮಕಾತಿ

ಅರ್ಜಿ ಸಲ್ಲಿಸುವ ವಿಧಾನ:
ಕಾರವಾರ ಜಿಲ್ಲಾ ಗೃಹ ರಕ್ಷಕದಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

How to Apply Offline for Karwar Home Guard Recruitment 2026

ಅರ್ಜಿ ಸಲ್ಲಿಸುವ ವಿಳಾಸ: ಜಿಲ್ಲಾ ಗೃಹರಕ್ಷಕ ದಳದ ಕಚೇರಿ (08382200137), ಗೃಹರಕ್ಷಕ ದಳ ಜಿಲ್ಲಾ ಬೋಧಕ ರಘು ಬಿ ಸಿ (988057509) ಇವರನ್ನು ಸಂಪರ್ಕಿಸಬಹುದು.

ಮೊದಲನೇ ಹಂತ: ಕಾರವಾರ ಜಿಲ್ಲಾ ಗೃಹ ರಕ್ಷಕದಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಕಾರವಾರ ಜಿಲ್ಲಾ ಗೃಹ ರಕ್ಷಕದಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಕಾರವಾರ ಜಿಲ್ಲಾ ಗೃಹ ರಕ್ಷಕದಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಕಾರವಾರ ಜಿಲ್ಲಾ ಗೃಹ ರಕ್ಷಕದಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಕಾರವಾರ ಜಿಲ್ಲಾ ಗೃಹ ರಕ್ಷಕದಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates – Karwar Home Guard Recruitment 2026

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 11/02/2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಮಾರ್ಚ್ 2026

(ಒಂದು ವೇಳೆ ಕಾರವಾರ ಜಿಲ್ಲಾ ಗೃಹ ರಕ್ಷಕದಳ ಲಿಮಿಟೆಡ್ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

Important Links for Karwar Home Guard Recruitment 2026

Apply Link Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕಾರವಾರ ಜಿಲ್ಲಾ ಗೃಹ ರಕ್ಷಕದಳ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment