BOB Recruitment 2026: ಬ್ಯಾಂಕ್ ಆಫ್ ಬರೋಡ ಇಲಾಖೆ ನೇಮಕಾತಿ 2026 ಖಾಲಿ ಇರುವ ಅಸಿಸ್ಟೆಂಟ್ ಹಾಗೂ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಅಗತ್ಯವಿರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಪದವಿಯಲ್ಲಿ ತೇರ್ಗಡೆ ಹೊಂದಿರಬೇಕು ಕನಿಷ್ಠ 22 ವರ್ಷ ಗರಿಷ್ಠ 36 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಬ್ಯಾಂಕ್ ಕ್ಷೇತ್ರದಲ್ಲಿ ಖಾಯಂ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಮಿಸ್ ಮಾಡಿದೆ ಪೂರ್ತಿಯಾಗಿ ನೋಡಿ.
BOB Recruitment 2026: Apply Online for 253 Various Posts
ಬ್ಯಾಂಕ್ ಇಲಾಖೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳು ಸಂಪೂರ್ಣವಾಗಿ ಈ ಮಾಹಿತಿಯನ್ನು ನೋಡಿ ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹಾಗೂ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ನಮ್ಮ ಕರ್ನಾಟಕದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಲು ಅವಕಾಶವಿದ್ದು ಈ ಅವಕಾಶವನ್ನು ಯಾರು ಸಹ ಮಿಸ್ ಮಾಡಿಕೊಳ್ಳಬೇಡಿ. ಪದವಿಯಲ್ಲಿ ವ್ಯಾಸಂಗ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ತಪ್ಪದೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಬ್ಯಾಂಕ್ ಆಫ್ ಬರೋಡ ಇಲಾಖೆಯ ಹುದ್ದೆಗಳ ಇನ್ನಷ್ಟು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
BOB Recruitment 2026 Notification Overview
ನೇಮಕಾತಿ ಇಲಾಖೆ ಹೆಸರು:
ಬ್ಯಾಂಕ್ ಆಫ್ ಬರೋಡ (Karwar Home Guard recruitment 2026)
ಹುದ್ದೆಗಳ ಹೆಸರು:
• ಗೃಹರಕ್ಷಕ ಹಾಗೂ ರಕ್ಷಕೀಯರು
ಒಟ್ಟು ಹುದ್ದೆಗಳ ಸಂಖ್ಯೆ:
ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಒಟ್ಟು 253 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಸಂಖ್ಯೆಗಳ ಬಗ್ಗೆ ನಂತರದಲ್ಲಿ ಇಲಾಖೆಯು ಮಾಹಿತಿಯನ್ನು ನೀಡುತ್ತದೆ.
ಉದ್ಯೋಗದ ಸ್ಥಳ: All india
✅ Job Alert: Karwar Home Guard recruitment 2026 – Apply Offline For 89 Home Guards Posts
Salary Details for BOB Recruitment 2026
ವೇತನ ಶ್ರೇಣಿ:
ಬ್ಯಾಂಕ್ ಆಫ್ ಬರೋಡ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Eligibility Criteria for BOB Recruitment 2026
ಶೈಕ್ಷಣಿಕ ವಿದ್ಯಾರ್ಹತೆ:
ಬ್ಯಾಂಕ್ ಆಫ್ ಬರೋಡ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಪದವಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗಡೆ ನೀಡಿರುವ ಅಧಿಸೂಚನೆ ಲಿಂಕ್ ಪರಿಶೀಲಿಸಿ.
ವಯೋಮಿತಿ:
ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 22 ಗರಿಷ್ಠ ವಯೋಮಿತಿ 36 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಬ್ಯಾಂಕ್ ಆಫ್ ಬರೋಡ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
BOB Recruitment 2026 Application Fee
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 850/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 850/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 175/-
• ಅಂಗವಿಕಲ ಅಭ್ಯರ್ಥಿಗಳಿಗೆ: 175/
Selection Process for BOB Recruitment 2026
ಆಯ್ಕೆ ವಿಧಾನ:
ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಲಿಖಿತ ಪರೀಕ್ಷೆ/ ವೈದ್ಯಕೀಯ ಪರೀಕ್ಷೆ/ ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
BOB Recruitment 2026 – Important Dates
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 06/02/2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26 February 2026
(ಒಂದು ವೇಳೆ ಕಾರವಾರ ಬ್ಯಾಂಕ್ ಆಫ್ ಬರೋಡ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
Important Links – BOB Recruitment 2026
| Apply Link | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಬ್ಯಾಂಕ್ ಆಫ್ ಬರೋಡ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.
Jobs Explain Website:
1. jobsexplain.com ಈ ಅಧಿಕೃತ ವೆಬ್ಸೈಟ್ ನಲ್ಲಿ ನೀಡಿರುವ ಮಾಹಿತಿ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ನೀವು ಪ್ರತಿದಿನವೂ ಉದ್ಯೋಗವನ್ನು ಹುಡುಕುತ್ತಿದ್ದರೆ ನಮ್ಮ ವೆಬ್ಸೈಟ್ ನಿಮಗೆ ಸೂಕ್ತವಾಗಿದೆ.
2. Jobs Explain website ನಲ್ಲಿ ಕೆಲವೊಂದು ಬಾರಿ ಬರವಣಿಗೆ ದೋಷಗಳು ಕಂಡು ಬಂದಲ್ಲಿ ದಯವಿಟ್ಟು ಅದರ ಬಗ್ಗೆ ನಮಗೆ ಮಾಹಿತಿ ನೀಡಿ ನಾವು ಅದನ್ನು ಸರಿಪಡಿಸಿಕೊಳ್ಳುತ್ತೇವೆ.
3. jobsexplain.com ಇದು ಕರ್ನಾಟಕದ ನಂಬರ್ ಒನ್ ಉದ್ಯೋಗದ ಅಂತರ್ಜಾಲವಾಗಿದ್ದು ಪ್ರತಿದಿನಲೂ ಉದ್ಯೋಗವನ್ನು ಇದರಲ್ಲಿ ತಿಳಿಸಲಾಗುತ್ತದೆ ಕೇವಲ ಕರ್ನಾಟಕ ಮಾತ್ರವಲ್ಲದೆ ನಮ್ಮ ಭಾರತದಲ್ಲಿ ಕರೆಯಲ್ಪಡುವ ಎಲ್ಲಾ ರೀತಿಯ ಉದ್ಯೋಗವನ್ನು ಇದರಲ್ಲಿ ನಾವು ನಿಮಗೆ ನೀಡುತ್ತೇವೆ.
4. jobsexplain.com ಹಲವಾರು ಉದ್ಯೋಗದ ಮಾಹಿತಿಯನ್ನು ನೀಡುವುದರಿಂದ ಕೆಲವೊಂದು ಬರವಣಿಗೆಯಲ್ಲಿ ದೋಷಗಳು ಉಂಟಾಗಬಹುದು ಅಂದರೆ ಬರೆಯುವ ಸಂದರ್ಭದಲ್ಲಿ ಬರವಣಿಗೆಯಲ್ಲಿ ದೋಷ ಈ ರೀತಿ ನಿಮಗೇನಾದರೂ ಅನಿಸಿದರೆ ದಯವಿಟ್ಟು ಅದನ್ನು ನಮಗೆ ತಿಳಿಸಿ ಏಕೆಂದರೆ ಹಲವಾರು ವಿಷಯಗಳನ್ನು ಬರೆಯುವ ಸಂದರ್ಭದಲ್ಲಿ ಏನಾದರೂ ಸಮಸ್ಯೆಯಿಂದ ಈ ರೀತಿಯ ಕೆಲವೊಂದು ತಪ್ಪುಗಳು ಸಂಭವಿಸುತ್ತವೆ.

Hello friends, my name is Basavaraj, I am the writer and pounder of this blog and share all the information related to Central Government jobs, state government jobs and government schemes though this website