DHFWS Raichur Recruitment 2026 – Apply Online for 20 Posts

DHFWS Raichur Recruitment 2026: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇರ ನೇಮಕಾತಿ 2026 ರಾಯಚೂರು ಜಿಲ್ಲೆಯಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿಗಳು ಹುದ್ದೆಗಳಿಗೆ 10ನೇ ತರಗತಿ ಪಿಯುಸಿ ಹಾಗೂ ಡಿಪ್ಲೋಮೋ ಶೈಕ್ಷಣಿಕ ಅರ್ಹತೆ ಪಡೆದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಹಾಗೂ ಅರ್ಜಿ ಶುಲ್ಕದಿಂದ ಸಹ ವಿನಾಯಿತಿ ನೀಡಿದೆ.

DHFWS Raichur Recruitment 2026: Apply Online for 20 Various Posts

10ನೇ ತರಗತಿ ಹಾಗೂ ಪಿಯುಸಿ ಪಾಸ್ ಆಗಿ ಜಿಲ್ಲಾ ಆಸ್ಪತ್ರೆ ಇಲಾಖೆಗಳಲ್ಲಿ ಉದ್ಯೋಗ ಹುಡುಕುತ್ತಿದ್ದರೆ ಮಾಹಿತಿಯನ್ನು ಪೂರ್ತಿಯಾಗಿ ನೋಡಿ. ರಾಯಚೂರು ಜಿಲ್ಲಾ ಆಸ್ಪತ್ರೆ ಇಲಾಖೆಗಳಲ್ಲಿ ಅಗತ್ಯವಿರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕರು ಹಾಗೂ ಆರೋಗ್ಯ ನಿಡಕ್ಷಣಾಧಿಕಾರಿಗಳು ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಕೇವಲ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಜಿಲ್ಲಾ ಆಸ್ಪತ್ರೆ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನೂ ಹೆಚ್ಚಿನ ವಿವರ ಈ ಕೆಳಗಿನಂತೆ ತಿಳಿಸಲಾಗಿದೆ.

DHFWS Raichur Recruitment 2026 – Overview

ನೇಮಕಾತಿ ಇಲಾಖೆ ಹೆಸರು:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (DHFWS Raichur Recruitment 2026)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• ನರ್ಸಿಂಗ್ ಆಫೀಸರ್

ಒಟ್ಟು ಹುದ್ದೆಗಳ ಸಂಖ್ಯೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಒಟ್ಟು 20 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಸಂಖ್ಯೆಗಳ ಬಗ್ಗೆ ನಂತರದಲ್ಲಿ ಇಲಾಖೆಯು ಮಾಹಿತಿಯನ್ನು ನೀಡುತ್ತದೆ.

ಉದ್ಯೋಗದ ಸ್ಥಳ: ರಾಯಚೂರು

DHFWS Raichur Recruitment 2026 Salary Details

ವೇತನ ಶ್ರೇಣಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 15397/- ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

DHFWS Raichur Recruitment 2026 Eligibility Criteria

ಶೈಕ್ಷಣಿಕ ವಿದ್ಯಾರ್ಹತೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ/ದ್ವಿತೀಯ ಪಿಯುಸಿ/ BSC, diploma, GNM ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗಡೆ ನೀಡಿರುವ ಅಧಿಸೂಚನೆ ಲಿಂಕ್ ಪರಿಶೀಲಿಸಿ.

✅ Job Alert:  ನರ್ಸಿಂಗ್ ಆಫೀಸರ್ ಹುದ್ದೆಗಳ ನೇಮಕಾತಿ  | AIIMS Recruitment 2026 Notification Out – 2551 Nursing Officer Vacancies

ವಯೋಮಿತಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

DHFWS Raichur Recruitment 2026 Application Fee

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

DHFWS Raichur Recruitment 2026 Selection Process

ಆಯ್ಕೆ ವಿಧಾನ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಮೆರಿಟ್ ಹಾಗೂ ಸಂದರ್ಶನ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

How to Apply for DHFWS Raichur Recruitment 2026?

ಅರ್ಜಿ ಸಲ್ಲಿಸುವ ವಿಧಾನ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

DHFWS Raichur Recruitment 2026 Important Dates

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25/02/2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11 March 2026

(ಒಂದು ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

DHFWS Raichur Recruitment 2026: Apply Online Link

Apply Link Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

 

Leave a Comment