Chamarajanagar District Court Recruitment 2026: ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಬೆರಳಚ್ಚುಗಾರ, ಶೀಘ್ರಲಿಪಿಗಾರ ಹಾಗೂ ಪಿವನ್ ಹುದ್ದೆಗಳಿಗೆ 10th/ PUC/ Degree ಪಾಸಾದ ಪುರುಷ & ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಯ್ಕೆ ಆದ ಅಭ್ಯರ್ಥಿಗಳಿಗೆ ಮಾಸಿಕವಾಗಿ 19900 ರಿಂದ 52,500 ವೇತನವನ್ನು ಪ್ರತಿ ತಿಂಗಳಾಗಿ ನೀಡಲಾಗುತ್ತದೆ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳು ನಾವು ನೀಡಿರುವ ಈ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Chamarajanagar District Court Recruitment 2026 – Apply Online For 25 Various posts
ಕರ್ನಾಟಕ ಹೈಕೋರ್ಟ್ ಇಲಾಖೆ ನೇರ ನೇಮಕಾತಿ 2026 ಇಲಾಖೆಯಲ್ಲಿ ಖಾಲಿ ಇರುವ ಪಿವನ್, ಸ್ಟೆನೋಗ್ರಾಫರ್, ಟೈಪಿಸ್ಟ್ ಹುದ್ದೆಗಳಿಗೆ 10th/PUC/Degree ಶೈಕ್ಷಣಿಕ ಅರ್ಹತೆ ಪಡೆದ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಆಯ್ಕೆಯಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಮಾಸಿಕವಾಗಿ 19900 ರಿಂದ 52500 ವೇತನವನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತದೆ ಕರ್ನಾಟಕ ಹೈಕೋರ್ಟ್ ಇಲಾಖೆಯ ಹುದ್ದೆಗಳಿಗೆ ಆಸಕ್ತಿ ಹೊಂದಿದವರು ಈ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Chamarajanagar District Court Recruitment 2026 Vacancy Details
ನೇಮಕಾತಿ ಇಲಾಖೆ ಹೆಸರು:
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಚೇರಿ ಚಾಮರಾಜನಗರ (Chamarajanagar District Court Recruitment 2026)
ಹುದ್ದೆಗಳ ಹೆಸರು:
* ಶೀಘ್ರಲಿಪಿಕಾರರು ಗ್ರೇಡ್ 3
* ಬೆರಳಚ್ಚುಗಾರು
* ಬೆರಳಚ್ಚು ನಕಲುಗಾರರು
* ಪ್ಯೂನ್
ಒಟ್ಟು ಹುದ್ದೆಗಳ ಸಂಖ್ಯೆ:
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಚೇರಿ ಚಾಮರಾಜನಗರ ಇಲಾಖೆಯಲ್ಲಿ ಒಟ್ಟು 25 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಸಂಖ್ಯೆಗಳ ಬಗ್ಗೆ ನಂತರದಲ್ಲಿ ಇಲಾಖೆಯು ಮಾಹಿತಿಯನ್ನು ನೀಡುತ್ತದೆ.
ಉದ್ಯೋಗದ ಸ್ಥಳ: ಕರ್ನಾಟಕ
Chamarajanagar District Court Recruitment 2026 Salary Details
ವೇತನ ಶ್ರೇಣಿ:
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಚೇರಿ ಚಾಮರಾಜನಗರ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 19900 ರಿಂದ 52500/- ವೇತನ ನೀಡಲಾಗುತ್ತದೆ.
✅ Job Alert: ತೆಂಗು ಅಭಿವೃದ್ಧಿ ಮಂಡಳಿ ನೇರ ನೇಮಕಾತಿ 2026 | ಯಾವುದೇ ಪರೀಕ್ಷೆ ಇಲ್ಲ | ವೇತನ ₹20,000 – ₹28,000
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Chamarajanagar District Court Recruitment 2026 Eligibility Criteria
ಶೈಕ್ಷಣಿಕ ವಿದ್ಯಾರ್ಹತೆ:
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಚೇರಿ ಚಾಮರಾಜನಗರ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗಡೆ ನೀಡಿರುವ ಅಧಿಸೂಚನೆ ಲಿಂಕ್ ಪರಿಶೀಲಿಸಿ.
Educational Qualification
1. ಪ್ಯೂನ್ ಹುದ್ದೆಗಳಿಗೆ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
2. ಶೀಘ್ರಲಿಪಿಕಾರರು ಗ್ರೇಡ್ 3 ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿ.ಯು.ಸಿ. ಅಥವಾ ಅದಕ್ಕೆ ತತ್ಸಮಾನದ ಯಾವುದೇ ಮೂರು ವರ್ಷದ ಡಿಪ್ಲೋಮೋ ಕೋರ್ಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗತಕ್ಕದ್ದು
3. ಬೆರಳಚ್ಚುಗಾರು ಹುದ್ದೆಗಳಿಗೆ ದ್ವಿತೀಯ ಪಿ.ಯು.ಸಿ. ಅಥವಾ ಅದಕ್ಕೆ ತತ್ಸಮಾನದ ಯಾವುದೇ ಮೂರು ವರ್ಷದ ಡಿಪ್ಲೋಮೋ ಕೋರ್ಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗತಕ್ಕದ್ದು & ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಿರುವ ಹಿರಿಯ ದರ್ಜೆ (junior Grade) ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು.
4. ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ದ್ವಿತೀಯ ಪಿ.ಯು.ಸಿ. ಅಥವಾ ಅದಕ್ಕೆ ತತ್ಸಮಾನದ ಯಾವುದೇ ಮೂರು ವರ್ಷದ ಡಿಪ್ಲೋಮೋ ಕೋರ್ಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗತಕ್ಕದ್ದು ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಿರುವ ಹಿರಿಯ ದರ್ಜೆ (Senior Grade) ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು.
ವಯೋಮಿತಿ:
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಚೇರಿ ಚಾಮರಾಜನಗರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 35 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಚೇರಿ ಚಾಮರಾಜನಗರ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
Chamarajanagar District Court Recruitment 2026 Application Fee
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 200/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 200/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
Chamarajanagar District Court Recruitment 2026 Selection Process
ಆಯ್ಕೆ ವಿಧಾನ:
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಚೇರಿ ಚಾಮರಾಜನಗರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
How to Apply for Chamarajanagar District Court Recruitment
ಅರ್ಜಿ ಸಲ್ಲಿಸುವ ವಿಧಾನ:
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಚೇರಿ ಚಾಮರಾಜನಗರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಚೇರಿ ಚಾಮರಾಜನಗರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಚೇರಿ ಚಾಮರಾಜನಗರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಚೇರಿ ಚಾಮರಾಜನಗರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಚೇರಿ ಚಾಮರಾಜನಗರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಚೇರಿ ಚಾಮರಾಜನಗರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Chamarajanagar District Court Recruitment 2026 Important Dates
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-03-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13 April 2026
(ಒಂದು ವೇಳೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಚೇರಿ ಚಾಮರಾಜನಗರ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
Important Links – Chamarajanagar District Court Recruitment 2026
Apply Link – Click
* ಶೀಘ್ರಲಿಪಿಕಾರರು ಗ್ರೇಡ್ 3 :- Notification Link
* ಬೆರಳಚ್ಚುಗಾರು :- Notification Link
* ಬೆರಳಚ್ಚು ನಕಲುಗಾರರು :- Notification Link
* ಪ್ಯೂನ್ :- Notification Link
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಚೇರಿ ಚಾಮರಾಜನಗರ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj, I am the writer and pounder of this blog and share all the information related to Central Government jobs, state government jobs and government schemes though this website