NIMHANS Recruitment 2026: NIMHANUS ಇಲಾಖೆ ನೇಮಕಾತಿ 2026 ಇಲಾಖೆಯಲ್ಲಿ ಖಾಲಿ ಇರುವ ಡಾಟಾ ಕಲೆಕ್ಟರ್ & ಕೋ ಆರ್ಡಿನೇಟರ್ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು ಇಲಾಖೆಯು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 20,000 – 30,000 ವೇತನವನ್ನು ನೀಡಲಾಗುತ್ತದೆ. NIMHANUS ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಈ ಕೆಳಗಿನಂತೆ ತಿಳಿಸಲಾಗಿದೆ ಆಸಕ್ತರು ಈ ಮಾಹಿತಿಯನ್ನು ಪೂರ್ತಿಯಾಗಿ ನೋಡಿ.
NIMHANS Recruitment 2026 – Apply Offline For 8 Field Data Collector Posts
ಕರ್ನಾಟಕದ ಬೆಂಗಳೂರಿನ NIMHANUS ಇಲಾಖೆಯಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಫೀಲ್ಡ್ ಡಾಟಾ ಕಲೆಕ್ಟರ್ ಹಾಗೂ ಕೋ ಆಡಿಟರ್ ಹುದ್ದೆಗಳಿಗೆ ಆಯ್ಕೆ ಆದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 20000-30,000 ವೇತನವನ್ನು ಪ್ರತಿ ತಿಂಗಳಾಗಿ ನೀಡಲಾಗುತ್ತದೆ.. NIMHANUS ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
Overview of NIMHANS Recruitment 2026
ನೇಮಕಾತಿ ಇಲಾಖೆ ಹೆಸರು:
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (NIMHANS Recruitment 2026)
ಹುದ್ದೆಗಳ ಹೆಸರು:
• ಫೀಲ್ಡ್ ಡಾಟಾ ಕಲೆಕ್ಟರ್
• ಫೀಲ್ಡ್ ಕೋ ಆಡಿಟರ್
ಒಟ್ಟು ಹುದ್ದೆಗಳ ಸಂಖ್ಯೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯಲ್ಲಿ ಒಟ್ಟು 07 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಸಂಖ್ಯೆಗಳ ಬಗ್ಗೆ ನಂತರದಲ್ಲಿ ಇಲಾಖೆಯು ಮಾಹಿತಿಯನ್ನು ನೀಡುತ್ತದೆ.
ಉದ್ಯೋಗದ ಸ್ಥಳ: ಕರ್ನಾಟಕ
✅ Job Alert: ಪಿಯೋನ್ ಮತ್ತು ಟೈಪಿಸ್ಟ್ ಹುದ್ದೆಗಳಿಗೆ ಪರೀಕ್ಷೆ ಇಲ್ಲದೆ ನೇಮಕಾತಿ ನಡೆಯುವ ಕುರಿತು ಮಾಹಿತಿ ನೀಡಲಾಗಿದೆ
Salary Details for NIMHANS Recruitment 2026
ವೇತನ ಶ್ರೇಣಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 20,000 ರಿಂದ 30,000/- ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Eligibility Criteria for NIMHANS Recruitment 2026
ಶೈಕ್ಷಣಿಕ ವಿದ್ಯಾರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ Degree, B.Sc, DMLT, ANM, GNM, Masters Degree ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗಡೆ ನೀಡಿರುವ ಅಧಿಸೂಚನೆ ಲಿಂಕ್ ಪರಿಶೀಲಿಸಿ.
ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 35 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
ಆಯ್ಕೆ ವಿಧಾನ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
How to Apply for NIMHANS Recruitment 2026
ಅರ್ಜಿ ಸಲ್ಲಿಸುವ ವಿಧಾನ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
Address: ಬೋರ್ಡ್ ರೂಮ್ & ಪರೀಕ್ಷಾ ಹಾಲ್ NBRC ಕಟ್ಟಡ 4ನೇ ಮಹಡಿ ನಿಮ್ಹಾನ್ಸ್ ಬೆಂಗಳೂರು-560029
ಮೊದಲನೇ ಹಂತ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important Dates for NIMHANS Recruitment 2026
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 06-03-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28 March 2026
(ಒಂದು ವೇಳೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
Important Links: NIMHANS Recruitment 2026
| Apply Link | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj, I am the writer and pounder of this blog and share all the information related to Central Government jobs, state government jobs and government schemes though this website