KHPT Recruitment 2026 – Apply Online for 02 Various Posts

KHPT Recruitment 2026: ಆರೋಗ್ಯ ಇಲಾಖೆ ನೇರ ನೇಮಕಾತಿ 2026 ಖಾಲಿ ಇರುವ ಹಣಕಾಸು ಅಧಿಕಾರಿ ಹಾಗೂ ಜಿಲ್ಲಾ ನಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ.ಆರೋಗ್ಯ ಇಲಾಖೆಯಲ್ಲಿ ಆಸಕ್ತಿ ಹೊಂದಿದ ನಮ್ಮ ಕರ್ನಾಟಕದ ಅಭ್ಯರ್ಥಿಗಳು ತಪ್ಪದೆ ಈ ಮಾಹಿತಿಯನ್ನು ಸಂಪೂರ್ಣವಾಗಿ ನೋಡಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಆರೋಗ್ಯ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ವಿವರ ಈ ಕೆಳಗಿನಂತೆ ವಿವರಿಸಲಾಗಿದೆ.

KHPT Recruitment 2026 – Apply Online for 02 Various Posts

ಕರ್ನಾಟಕ ಆರೋಗ್ಯ ಇಲಾಖೆ ನೇಮಕಾತಿ 2026 ಖಾಲಿ ಇರುವ ಹಣಕಾಸು ಅಧಿಕಾರಿ ಹಾಗೂ ಜಿಲ್ಲಾ ನಾಯಕ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಸಂಪೂರ್ಣವಾಗಿ ವಿನಾಯಿತಿ ಇರುತ್ತದೆ ಈ ಹುದ್ದೆಗಳು ನಮ್ಮ ಕರ್ನಾಟಕದ ಬೆಂಗಳೂರು ಹಾಗೂ ವಿಜಯನಗರದಲ್ಲಿ ಖಾಲಿಯಿದ್ದು ಆಸಕ್ತರು ತಪ್ಪದೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

KHPT Recruitment 2026 Overview

ನೇಮಕಾತಿ ಇಲಾಖೆ ಹೆಸರು:
ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ (IOCL Apprenticeships Recruitment 2026 )

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• ಹಣಕಾಸು ಅಧಿಕಾರಿ
• ಜಿಲ್ಲಾ ನಾಯಕ

ಒಟ್ಟು ಹುದ್ದೆಗಳ ಸಂಖ್ಯೆ:
ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ ಇಲಾಖೆಯಲ್ಲಿ ಒಟ್ಟು 02 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಸಂಖ್ಯೆಗಳ ಬಗ್ಗೆ ನಂತರದಲ್ಲಿ ಇಲಾಖೆಯು ಮಾಹಿತಿಯನ್ನು ನೀಡುತ್ತದೆ.

✅ Job Alert: IOCL ಇಲಾಖೆ ನೇರ ನೇಮಕಾತಿ | ಪಿಯುಸಿ ಪಾಸಾದರೆ ಉದ್ಯೋಗ | 405 ಹುದ್ದೆಗಳು ಖಾಲಿ ಇವೆ 

ಉದ್ಯೋಗದ ಸ್ಥಳ: ಬೆಂಗಳೂರು

Salary / Pay Scale for KHPT Recruitment 2026

ವೇತನ ಶ್ರೇಣಿ:
ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 34,000 – 37,000 ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for KHPT Recruitment 2026

ಶೈಕ್ಷಣಿಕ ವಿದ್ಯಾರ್ಹತೆ:
ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗಡೆ ನೀಡಿರುವ ಅಧಿಸೂಚನೆ ಲಿಂಕ್ ಪರಿಶೀಲಿಸಿ.

ವಯೋಮಿತಿ:
ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

Selection Process for KHPT Recruitment 2026

ಆಯ್ಕೆ ವಿಧಾನ:
ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates for KHPT Recruitment 2026

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 10-03-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 March 2026

(ಒಂದು ವೇಳೆ ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

Important Links for KHPT Recruitment 2026

Apply Link Click

Click

Notification Link Finance Officer Posts

District Lead Posts

Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment