Yadgiri District Court Recruitment 2026 – Apply Online For 14 Peon, Process Server Posts

Yadgiri District Court Recruitment 2026: ಜಿಲ್ಲಾ ನ್ಯಾಯಾಲಯ ನೇಮಕಾತಿ 2026 ಇಲಾಖೆಯಲ್ಲಿ ಅಗತ್ಯವಿರುವ ದಲಾಯತ್ ಹಾಗೂ ಪ್ರಕ್ರಿಯೆ ಸರ್ವರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ದಲಾಯತ್ ಹಾಗೂ ಸೇವಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ. 10ನೇ ತರಗತಿ ಪರೀಕ್ಷೆಯಲ್ಲಿ ತರಗತಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27000 ರಿಂದ 61300 ವೇತನವನ್ನು ನೀಡಲಾಗುತ್ತದೆ ಆಸಕ್ತರು ಈ ಮಾಹಿತಿ ಪೂರ್ತಿಯಾಗಿ ನೋಡಿ.

Yadgiri District Court Recruitment 2026 – Apply Online For 14 Peon, Process Server Posts

ಜಿಲ್ಲಾ ನ್ಯಾಯಾಲಯ ನೇರ ನೇಮಕಾತಿ 2026 ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಸೇವಕ ಹಾಗೂ ಪ್ರಕ್ರಿಯೆ ಸರ್ವರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ನಮ್ಮ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು. ಸೇವಕ ಹಾಗೂ ಪ್ರಕ್ರಿಯೆ ಸರ್ವರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 27000-61,300 ವೇತನವನ್ನು ನೀಡಲಾಗುತ್ತದೆ.

Yadgiri District Court Recruitment 2026 Notification

ನೇಮಕಾತಿ ಇಲಾಖೆ ಹೆಸರು:
ಯಾದಗಿರಿ ಜಿಲ್ಲಾ ನ್ಯಾಯಾಲಯ (Yadgiri District Court Recruitment 2026)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• ಪ್ರಕ್ರಿಯೆ ಸರ್ವರ್
• ಸೇವಕ

ಒಟ್ಟು ಹುದ್ದೆಗಳ ಸಂಖ್ಯೆ:
ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಒಟ್ಟು 14 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಸಂಖ್ಯೆಗಳ ಬಗ್ಗೆ ನಂತರದಲ್ಲಿ ಇಲಾಖೆಯು ಮಾಹಿತಿಯನ್ನು ನೀಡುತ್ತದೆ.

ಉದ್ಯೋಗದ ಸ್ಥಳ: ಯಾದಗಿರಿ

ವೇತನ ಶ್ರೇಣಿ:
ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 21000 ರಿಂದ 61300/- ವೇತನ ನೀಡಲಾಗುತ್ತದೆ.

✅ Job Alert: ಕರ್ನಾಟಕ ಆರೋಗ್ಯ ಇಲಾಖೆ ನೇರ ನೇಮಕಾತಿ | ಯಾವುದೇ ಪರೀಕ್ಷೆ ಇಲ್ಲದೆ ಹಣಕಾಸು ಅಧಿಕಾರಿ ಹುದ್ದೆಯ ನೇಮಕ | KHPT Recruitment 

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for Yadgiri District Court Recruitment

ಶೈಕ್ಷಣಿಕ ವಿದ್ಯಾರ್ಹತೆ:
ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗಡೆ ನೀಡಿರುವ ಅಧಿಸೂಚನೆ ಲಿಂಕ್ ಪರಿಶೀಲಿಸಿ.

Age Limit for Yadgiri District Court Recruitment

ವಯೋಮಿತಿ:
ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

Application Fee for Yadgiri District Court Recruitment

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

Selection Process for Yadgiri District Court Recruitment

ಆಯ್ಕೆ ವಿಧಾನ:
ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

How to Apply for Yadgiri District Court Recruitment

ಅರ್ಜಿ ಸಲ್ಲಿಸುವ ವಿಧಾನ:
ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates for Yadgiri District Court Recruitment

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 13-03-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12 April 2026

(ಒಂದು ವೇಳೆ ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

Important Links for Yadgiri District Court Recruitment

Apply Link Click
Notification Link Click

Click

Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment