VS Bank recruitment 2026 – Apply Online for 12 attender Posts

VS Bank recruitment 2026: ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆ ನೇಮಕಾತಿ 2026 ಖಾಲಿ ಇರುವ ಕಿರಿಯ ಸಹಾಯಕರು ಹಾಗೂ ಅಟೆಂಡರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಹಾಗೂ ಪದವಿ ಶೈಕ್ಷಣಿಕ ಅರ್ಹತೆ ಪಡೆದಿರಬೇಕು. ಹಿರಿಯ ಸಹಾಯಕರು ಹಾಗೂ ಅಟೆಂಡರ್ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಆಸತ್ತಿರುವ ಮಾಹಿತಿಯನ್ನು ಪೂರ್ತಿಯಾಗಿ ನೋಡಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

VS Bank recruitment 2026 – Apply Online for 12 attender Posts

ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆ ನೇಮಕಾತಿ 2026 ಖಾಲಿ ಇರುವ ಕಿರಿಯ ಸಹಾಯಕರು ಹಾಗೂ ಅಟೆಂಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 34,100 ರಿಂದ 92500 ವೇತನವನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತದೆ. ಸಹಕಾರಿ ಬ್ಯಾಂಕ್ ಇಲಾಖೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳು ತಪ್ಪದೇ ಮಾಹಿತಿಯನ್ನು ನೋಡಿ ಅರ್ಜಿಯನ್ನು ಸಲ್ಲಿಸಿ. ಪ್ರತಿದಿನಲೂ ಉದ್ಯೋಗದ ಮಾಹಿತಿ ಪಡೆಯಲು ನಮ್ಮ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ.

VS Bank recruitment 2026 – Vacancy Details

ನೇಮಕಾತಿ ಇಲಾಖೆ ಹೆಸರು:
ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ (VS Bank recruitment 2026)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
1. ಕಿರಿಯ ಸಹಾಯಕರು
2. ಅಟೆಂಡರ್

ಒಟ್ಟು ಹುದ್ದೆಗಳ ಸಂಖ್ಯೆ:
ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 12 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಬೆಂಗಳೂರು

VS Bank recruitment 2026 Salary Details

ವೇತನ ಶ್ರೇಣಿ:
ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 34100 ರಿಂದ 92,500/- ವೇತನ ನೀಡಲಾಗುತ್ತದೆ.

✅ Job Alert:  ಪದವಿ ಪಾಸ್ ಆದರ್ಗಿ ಸರ್ಕಾರಿ ಬ್ಯಾಂಕ್ ನಲ್ಲಿ ಉದ್ಯೋಗ | 1865 ಹುದ್ದೆಗಳು ಖಾಲಿ ಇವೆ

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for VS Bank recruitment 2026

ಶೈಕ್ಷಣಿಕ ವಿದ್ಯಾರ್ಹತೆ:
ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ ಹಾಗೂ ಪದವಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗಡೆ ನೀಡಿರುವ ಅಧಿಸೂಚನೆ ಲಿಂಕ್ ಪರಿಶೀಲಿಸಿ. ಇದರ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಪಡೆದಿರಬೇಕು

VS Bank recruitment 2026 Age Limit

ವಯೋಮಿತಿ:
ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 48 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

VS Bank recruitment 2026 Application Fee

ಅರ್ಜಿ ಶುಲ್ಕ: (ಕಿರಿಯ ಸಹಾಯಕರು)
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 2360/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 2360/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 1180/-
• ಅಂಗವಿಕಲ ಅಭ್ಯರ್ಥಿಗಳಿಗೆ: 1180/

ಅಟೆಂಡರ್:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 1180/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 1180/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 590/-
• ಅಂಗವಿಕಲ ಅಭ್ಯರ್ಥಿಗಳಿಗೆ: 590/

Selection Process for VS Bank recruitment 2026

ಆಯ್ಕೆ ವಿಧಾನ:
ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಆನ್ಲೈನ್ ಪರೀಕ್ಷೆ/ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

How to apply for VS Bank recruitment 2026

ಅರ್ಜಿ ಸಲ್ಲಿಸುವ ವಿಧಾನ:
ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates for VS Bank recruitment 2026

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 27-04-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-05-2026

(ಒಂದು ವೇಳೆ ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

VS Bank recruitment 2026 Important Links

Apply Link Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment