DHFWS Yadgiri Recruitment 2026 – Apply offline for General Manager Posts

DHFWS Yadgiri Recruitment 2026: ಕರ್ನಾಟಕ ಆರೋಗ್ಯ ಇಲಾಖೆ ನೇರ ನೇಮಕಾತಿ 2026 ಖಾಲಿ ಇರುವ ವಿವಿಧ ಹುದ್ದೆಗಳಿಗೆ 10ನೇ ತರಗತಿ, ಪಿಯುಸಿ ಪದವಿ, BSc nursing ಶೈಕ್ಷಣಿಕ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. DHFWS ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 15,000 ದಿಂದ 1,30,000 ವೇತನ ಪ್ರತಿ ತಿಂಗಳಿಗೆ ಇಡಲಾಗುತ್ತದೆ ಹಾಗೂ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ ಆಸಕ್ತರು ಮಾಹಿತಿಯನ್ನು ಪೂರ್ತಿಯಾಗಿ ನೋಡಿ..

DHFWS Yadgiri Recruitment 2026 – Apply offline for General Manager Posts

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಹತ್ತನೇ ತರಗತಿ, ಪಿಯುಸಿ, ಪದವಿ ಹಾಗೂ ಬಿ.ಎಸ್.ಸಿ ನರ್ಸಿಂಗ್ ಪಡೆದ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 15,000 ದಿಂದ 130,000/- ರೂಪಾಯಿ ವೇತನ ನೀಡಲಾಗುತ್ತದೆ. ಕರ್ನಾಟಕದಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಅವಕಾಶವನ್ನು ಮಿಸ್ ಮಾಡಿಕೊಳ್ಳದೆ ಪೂರ್ತಿಯಾಗಿ ನೋಡಿ ಹಾಗೂ ಆದಷ್ಟು ಈ ಮಾಹಿತಿ ಶೇರ್ ಮಾಡಿ.

DHFWS Yadgiri Recruitment 2026 – Vacancy Details

ನೇಮಕಾತಿ ಇಲಾಖೆ ಹೆಸರು:
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (DHFWS Yadgiri Recruitment 2026)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
1. ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳು
2. ಲ್ಯಾಬ್ ಟೆಕ್ನಿಷಿಯನ್
3. ಶೂಶ್ರೂಷಣ ಅಧಿಕಾರಿ
4. ಶ್ರವಣದೋಷವುಳ್ಳ ಮಕ್ಕಳ ಬೋಧಕರು
5. ಆಡಿಯೋ ಮೆಟ್ರಿಕ್ ಸಹಾಯಕರು
6. ಡೆಂಟಲ್ ಟೆಕ್ನಿಷಿಯನ್
7. ಡೆಂಟಲ್ ಹೈಜಿನಿಸ್ಟ್
8. ಎಪಿಡೆಮೋಲಾರ್ಜೆಸ್ಟ್
9. ಡಿಸ್ಟ್ರಿಕ್ಟ್ ಹಾಸ್ಪಿಟಲ್ ಕ್ವಾಲಿಟಿ ಮ್ಯಾನೇಜರ್
10. ವೈದಾಧಿಕಾರಿಗಳು
11. ಪಿಜಿಷಿಯನ್
12. ಕಿವಿ ಮೂಗು ಗಂಟಲು ತಜ್ಞರು
13. ಮಕ್ಕಳ ತಜ್ಞ ವೈದ್ಯರು

ಒಟ್ಟು ಹುದ್ದೆಗಳ ಸಂಖ್ಯೆ:
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಒಟ್ಟು 32 ವಿವಿಧ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಯಾದಗಿರಿ

✅ Job Alert:  ಬೀದರ್ ಡಿಸಿಸಿ ಬ್ಯಾಂಕ್ ನಲ್ಲಿ ಉದ್ಯೋಗ | ಜನರಲ್ ಮ್ಯಾನೇಜರ್ ಹುದ್ದೆಗಳು ಖಾಲಿ | Bidar DCC Bank recruitment

DHFWS Yadgiri Recruitment 2026 Salary Details

ವೇತನ ಶ್ರೇಣಿ:
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 15,000 ದಿಂದ 1,30,000/- ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for DHFWS Yadgiri Recruitment 2026

ಶೈಕ್ಷಣಿಕ ವಿದ್ಯಾರ್ಹತೆ:
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10th, PUC, BSc nursing, what certified BSc nursing, diploma in nursing, DTYDHH, DHLS, DIPLOMA IN DENTAL TECHNICIAN, DIPLOMA IN DENTAL AGAINST, MBBS ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗಡೆ ನೀಡಿರುವ ಅಧಿಸೂಚನೆ ಲಿಂಕ್ ಪರಿಶೀಲಿಸಿ.

DHFWS Yadgiri Recruitment 2026 Age Limit

ವಯೋಮಿತಿ:
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 50 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

DHFWS Yadgiri Recruitment 2026 Application Fee

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

Selection Process for DHFWS Yadgiri Recruitment 2026

ಆಯ್ಕೆ ವಿಧಾನ:
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

How to apply for DHFWS Yadgiri Recruitment 2026

ಅರ್ಜಿ ಸಲ್ಲಿಸುವ ವಿಧಾನ:
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates for DHFWS Yadgiri Recruitment 2026

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-05-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-05-2026

(ಒಂದು ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

DHFWS Yadgiri Recruitment 2026 Important Links

Apply Link Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment