KSP Recruitment 2026 Apply Offline for 41 Engine Driver (HC Grade) Posts | 10th & ITI Eligible

KSP Recruitment 2026 Apply Offline: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 41 ವಿವಿಧ ಹುದ್ದೆಗಳಿಗೆ 10ನೇ ತರಗತಿ, ಐಟಿಐ be BTech ಶೈಕ್ಷಣಿಕ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 06 ಜೂನ್ 2026 ಕೊನೆಯ ದಿನಾಂಕವಾಗಿದೆ. 10ನೇ ತರಗತಿ ಶೈಕ್ಷಣಿಕ ಅರ್ಹತೆ ಪಡೆದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಈ ಹುದ್ಯೋಗದ ಮಾಹಿತಿಯನ್ನು ಮಿಸ್ ಮಾಡದೆ ಕೊನೆವರೆಗೂ ನೋಡಿ.

KSP Recruitment 2026 Apply Offline for 41 Engine Driver (HC Grade) Posts | 10th & ITI Eligible

KSP Recruitment 2026 Apply Offline for 41 Engine Driver (HC Grade) Posts | 10th & ITI Eligible ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ 2026 ಖಾಲಿ ಇರುವ Cyber Security Analyst/ Khalashi/ Motor Launch/ Mechanic Boat captain ಹೀಗೆ ವಿವಿಧ ಹುದ್ದೆಗಳಿಗೆ 10ನೇ ತರಗತಿ, ಐಟಿಐ, BCA, BE, B.TECH MCA, MSC ಶೈಕ್ಷಣಿಕ ಅರ್ಹತೆ ಪಡೆದ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 31050 ರಿಂದ 75,000 ವೇತನ ಪ್ರತಿ ತಿಂಗಳಿಗೆ ನೀಡಲಾಗುತ್ತದೆ ಆದ್ದರಿಂದ ಈ ಮಾಹಿತಿಯನ್ನು ಸಂಪೂರ್ಣವಾಗಿ ನೋಡಿ ಅರ್ಜಿಯನ್ನು ಸಲ್ಲಿಸಿ ಇತರರಿಗೂ ಶೇರ್ ಮಾಡಿ.

KSP Recruitment 2026 Notification Overview

ನೇಮಕಾತಿ ಇಲಾಖೆ ಹೆಸರು :
ಕರ್ನಾಟಕ ರಾಜ್ಯ ಪೊಲೀಸ್ (NAL Recruitment 2025)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು :
• digital forensics analyst
• cyber Security analyst
• khalasi (police constable grade)
• engine driver (head constable grade )
• Motor launch mechanic (assistant Sub inspector grade )
• assistant vote captain
• boat captain (police Sub inspector grade)

ಒಟ್ಟು ಹುದ್ದೆಗಳ ಸಂಖ್ಯೆ :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಒಟ್ಟು 41 ಹುದ್ದೆಗಳು ಖಾಲಿ ಇವೆ.

✅ Job Alert: RRB Technician Recruitment 2026 | SSLC/ITI ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ

KSP Recruitment 2026 Salary Details

ವೇತನ ಶ್ರೇಣಿ :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 26450 ರಿಂದ 75000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Jobs Explain  ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

KSP Recruitment 2026 Eligibility Criteria

ಶೈಕ್ಷಣಿಕ ಅರ್ಹತೆ :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10th/ITI/BTech/BCA/MCA MSc ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

KSP Recruitment 2026 Application Fee

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ -00/-
• 2a/2b/3a/3b ಅಭ್ಯರ್ಥಿಗಳಿಗೆ – 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/-

KSP Recruitment 2026 Selection Process

ಆಯ್ಕೆ ವಿಧಾನ :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಮೆರಿಟ್ ಹಾಗೂ ‌ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು Offline ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

How to Apply for KSP Recruitment 2026

Offline Address:

ಇಂಜಿನ್ ಡ್ರೈವರ್ (ಹೆಡ್ ಕಾನ್ಸ್ಟೇಬಲ್ ಗ್ರೇಡ್) ಹುದ್ದೆಗಳುಃ ಪೊಲೀಸ್ ವರಿಷ್ಠಾಧಿಕಾರಿ. ಕರಾವಳಿ ಭದ್ರತಾ ಪೊಲೀಸ್. ಉಡುಪಿ ಮತ್ತು ತಾಂತ್ರಿಕ ಹುದ್ದೆಗಳಿಗೆ ವಿಶೇಷ ನೇಮಕಾತಿ ಸಮಿತಿಯ ಸದಸ್ಯ ಕಾರ್ಯದರ್ಶಿ, ಮಲ್ಪೆ,

ಉಡುಪಿ ಸೈಬರ್ ಸೆಕ್ಯುರಿಟಿ ಅನಾಲಿಸ್ಟ್ ಹುದ್ದೆಗಳುಃ ಸಂಖ್ಯೆ 01, ಪದಾತಿದಳ ರಸ್ತೆ, ಪೊಲೀಸ್ ಆಯುಕ್ತರು, ಬೆಂಗಳೂರು-56000l. ಅರ್ಜಿಗಳನ್ನು dminbcp@ksp.gov.in ಇ-ಮೇಲ್ ಮೂಲಕವೂ ಸಲ್ಲಿಸಬಹುದು

ಮೊದಲನೇ ಹಂತ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

KSP Recruitment 2026 Important Dates

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 08-05-2026
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 06-06-2026

ಉದ್ಯೋಗದ ಸ್ಥಳ: Udupi and Bengaluru

KSP Recruitment 2026 Important Links

Apply Link Click
Notification Link Click
Telegram Join Link Click
WhatsApp channel Click
App Link Click

 

Conclusion :
ನಾವು ನೀಡಿರುವ ಈ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Leave a Comment