DC Office Haveri Recruitment 2026: 77 ಲೋಡರ್ ಮತ್ತು ಕ್ಲೀನರ್ ಹುದ್ದೆಗಳ ಭರ್ತಿ

DC Office Haveri Recruitment 2026: ಡಿಸಿ ಆಫೀಸ್ ಕಚೇರಿಯಲ್ಲಿ ಖಾಲಿ ಇರುವ 77 ಕ್ಲೀನರ್ ಮತ್ತು ಲೋಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಶೈಕ್ಷಣಿಕ ಅರ್ಹತೆ ಇರುವುದಿಲ್ಲ ಕನ್ನಡ ಓದಲು/ ಮಾತನಾಡಲು ಬರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಡಿಸಿ ಆಫೀಸ್ ಕಚೇರಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹಾವೇರಿ ಜಿಲ್ಲಾ ಡಿಸಿ ಕಚೇರಿಯ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 27,000 ದಿಂದ 46,675 ವೇತನವನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತದೆ ಆಸಕ್ತಿ ಹೊಂದಿದ ಅಭ್ಯರ್ಥಿಗಳು ಮಾಹಿತಿಯನ್ನು ಪೂರ್ತಿಯಾಗಿ ನೋಡಿ

DC Office Haveri Recruitment 2026: 77 ಲೋಡರ್ ಮತ್ತು ಕ್ಲೀನರ್ ಹುದ್ದೆಗಳ ಭರ್ತಿ

DC Office Haveri Recruitment 2026: ಕರ್ನಾಟಕ ಡಿಸಿ ಕಚೇರಿಯಲ್ಲಿ ಉದ್ಯೋಗ ಹುಡುಕುತ್ತಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಮಾಹಿತಿಯನ್ನು ಪೂರ್ತಿಯಾಗಿ ನೋಡಿ ಖಾಲಿ ಇರುವ ಲೋಡರ್ ಹಾಗೂ ಕ್ಲೀನರ್ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ, ಅರ್ಜಿ ಶುಲ್ಕ ಇರುವುದಿಲ್ಲ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 27,000 ದಿಂದ 46675 ವೇತನ ನೀಡಲಾಗುತ್ತದೆ. ಈ ಹುದ್ದೆಗಳಿಗೆ ಯಾವುದೇ ರೀತಿಯ ಶೈಕ್ಷಣಿಕ ಆರಾಧನೆ ಇರುವುದಿಲ್ಲ ಕೇವಲ ಕನ್ನಡ ಓದಲು ಮತ್ತು ಬರೆಯಲು ಬಂದಂತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಡಿಸಿ ಕಚೇರಿಯ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರ ಈ ಕೆಳಗಿನಂತೆ ವಿವರಿಸಲಾಗಿದೆ.

DC Office Haveri Recruitment 2026 – Vacancy Details

ನೇಮಕಾತಿ ಇಲಾಖೆ ಹೆಸರು:
ಜಿಲ್ಲಾಧಿಕಾರಿಗಳ ಕಾರ್ಯಾಲಯ, ಹಾವೇರಿ ಜಿಲ್ಲೆ (DC Office Haveri Recruitment 2026)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
1. ಲೋಡರ್
2. ಕ್ಲೀನರ್

ಒಟ್ಟು ಹುದ್ದೆಗಳ ಸಂಖ್ಯೆ:
DC Office Haveri ಇಲಾಖೆಯಲ್ಲಿ ಒಟ್ಟು 77 ವಿವಿಧ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: Karnataka

✅ Job Alert: DULT Karnataka Recruitment 2026 | ನೇರ ನೇಮಕಾತಿ | ₹50,000+ ಸಂಬಳ | ಅರ್ಜಿ ಆರಂಭ!

DC Office Haveri Recruitment 2026 – Salary Details

ವೇತನ ಶ್ರೇಣಿ:
DC Office Haveri ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕವಾಗಿ ಇಲಾಖೆಯ ನಿಯಮಗಳ ಅನುಸಾರ 27000 ರಿಂದ 46675/- ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for DC Office Haveri Recruitment 2026

ಶೈಕ್ಷಣಿಕ ವಿದ್ಯಾರ್ಹತೆ:
DC Office Haveri ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಯಾವುದೇ ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ.

ಅರ್ಹತೆಗಳು:
• ವಿದ್ಯಾರ್ಹತೆ ಅನ್ವಯಿಸುವುದಿಲ್ಲ
• ಕನ್ನಡ ಮಾತನಾಡಲು ಗೊತ್ತಿರಬೇಕು
• ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲೋಡರ್ ಅಥವಾ ಕ್ಲೀನರ್ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ/ ದಿನಗೂಲಿ/ ಗುತ್ತಿಗೆ ಹಾಗೂ ಹೊರಗುತ್ತಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಕಾರ್ಯದಡಿ ಹಾಲಿ ಕಾರ್ಯನಿಸುತ್ತಿರುವ ಹಾಗೂ ಈ ನಿಯಮಗಳು ಜಾರಿಗೆ ಬಂದ ದಿನಾಂಕದಿಂದ ಪ್ರಸ್ತುತ ಕನಿಷ್ಠ ಎರಡು ವರ್ಷಗಳ ಸೇವೆಯಲ್ಲಿ ಮುಂದುವರೆದಿರುವ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಹರ ಹರರುತ್ತಾರೆ.

DC Office Haveri Recruitment 2026 – Age Limit

ವಯೋಮಿತಿ:
DC Office Haveri ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 55 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
DC Office Haveri ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

DC Office Haveri Recruitment 2026 – Application Fee

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

Selection Process for DC Office Haveri Recruitment 2026

ಆಯ್ಕೆ ವಿಧಾನ:
DC Office Haveri ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

How to apply for DC Office Haveri Recruitment 2026

ಅರ್ಜಿ ಸಲ್ಲಿಸುವ ವಿಧಾನ:
DC Office Haveri ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

Office address: ಹಾವೇರಿ ಜಿಲ್ಲೆಯ ನಗರ ಸಭೆ ಹಾವೇರಿ/ ರಾಣೆಬೆನ್ನೂರು/ಪುರಸಭೆ/ಬ್ಯಾಡಗಿ/ಹಾನಗಲ್ಲ/ಸವಣೂರು/ಶಿಗ್ಗಾಂವ/ ಬಂಕಾಪುರ/ಪಟ್ಟಣ ಪಂಚಾಯತ್ ಹಿರೇಕೆರೂರು/ ಗೊತ್ತಲ್ಲ ಹಾಗೂ ರಟ್ಟಿಹಳ್ಳಿ ಈ ಇಲಾಖೆಗೆ ಭೇಟಿ ನೀಡಿ ಅರ್ಜಿ ಫಾರ್ಮ್ ಪಡೆದುಕೊಂಡು ಅರ್ಜಿಯನ್ನು ಸಲ್ಲಿಸಬೇಕು.

ಮೊದಲನೇ ಹಂತ: DC Office Haveri ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: DC Office Haveri ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: DC Office Haveri ನಿರ್ದೇಶನಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: DC Office Haveri ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: DC Office Haveri ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates for DC Office Haveri Karnataka Recruitment 2026

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-06-2026

(ಒಂದು ವೇಳೆ DC Office Haveri ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

DC Office Haveri Karnataka Recruitment 2026 – Important Links

wedsite Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ DC Office Haveri ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment