SSC Clerk Recruitment 2026: SSC ಇಲಾಖೆಯಲ್ಲಿ ಖಾಲಿ ಇರುವ 376 ವಿವಿಧ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ 12th ಹಾಗೂ ಪದವಿ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕ್ಲರ್ಕ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 19,900 ರಿಂದ 81,000 ವೇತನ ಪ್ರತಿ ತಿಂಗಳಿಗೆ ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 26 ಜೂನ್ 2026ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. SSC ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರ ಈ ಕೆಳಗಿನಂತೆ ತಿಳಿಸಲಾಗಿದೆ.
SSC ಯಲ್ಲಿ 376 ಕ್ಲರ್ಕ್ ಹುದ್ದೆಗಳ ಭರ್ತಿ | 12ನೇ ಪಾಸ್ & ಪದವೀಧರರಿಗೆ ಅವಕಾಶ | ₹81,100 ವೇತನ: SSC Clerk Recruitment 2026
ದ್ವಿತೀಯ ಪಿಯುಸಿ ಹಾಗೂ ಪದವಿ ಉರ್ತ್ತೀಣರಾದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಮಾಹಿತಿಯನ್ನು ಪೂರ್ತಿಯಾಗಿ ನೋಡಿ. ಸ್ಟಾಪ್ ಸೆಲೆಕ್ಷನ್ ಇಲಾಖೆಯಲ್ಲಿ ಖಾಲಿ ಇರುವ 376 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ 18 ವರ್ಷ ಗರಿಷ್ಠ 50 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ಈ ಅವಕಾಶವನ್ನು ಮಿಸ್ ಮಾಡಿಕೊಳ್ಳದೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ 19,900 – 81100 ವೇತನವನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತದೆ.
SSC Clerk Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC Clerk Recruitment 2026)
ಹುದ್ದೆಗಳ ಹೆಸರು:
1. Upper division clerk / senior Secretariat Assistant
2. Lower division clerk/ junior secretariat assistant
ಒಟ್ಟು ಹುದ್ದೆಗಳ ಸಂಖ್ಯೆ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಒಟ್ಟು 376 ವಿವಿಧ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: ALL INDIA
✅ Job Alert: 12ನೇ ಪಾಸ್ ಮತ್ತು ಡಿಪ್ಲೊಮಾ ಅಭ್ಯರ್ಥಿಗಳಿಗೆ ಸುವರ್ಣಾವಕಾಶ | ₹92,300 ಸಂಬಳ: CISF Paramedical Recruitment 2026
SSC Clerk Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕವಾಗಿ ಇಲಾಖೆಯ ನಿಯಮಗಳ ಅನುಸಾರ 19900 ರಿಂದ 81100/- ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
SSC Clerk Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 2nd PUC & DEGREE ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ.
SSC Clerk Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 50 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
SSC Clerk Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
SSC Clerk Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
SSC Clerk Recruitment 2026 – ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
Office address: ಪ್ರಾದೇಶಿಕ ನಿರ್ದೇಶಕರು, ಸಿಬ್ಬಂದಿ ಆಯ್ಕೆ ಆಯೋಗ (ಉತ್ತರ ಪ್ರದೇಶ), ಬ್ಲಾಕ್ ನಂ.12, ಸಿ.ಜಿ.ಒ. ಕಾಂಪ್ಲೆಕ್ಸ್, ಲೋಧಿ ರಸ್ತೆ, ನವದೆಹಲಿ-110003.
ಮೊದಲನೇ ಹಂತ: ಸ್ಟಾಫ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಸ್ಟಾಫ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
SSC Clerk Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-06-2026
(ಒಂದು ವೇಳೆ ಕೇಂದ್ರ ಸ್ಟಾಫ್ ಸೆಲೆಕ್ಷನ್ ಕಮಿಷನ್ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
SSC Clerk Recruitment 2026 – ಪ್ರಮುಖ ಲಿಂಕ್ ಗಳು (Important Links)
| Apply Link | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಸ್ಟಾಫ್ ಸೆಲೆಕ್ಷನ್ ಕಮಿಷನ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.