Vijayapura Corporation Recruitment 2026: ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಇಲಾಖೆ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಇಲಾಖೆಯು 10 ಜೂನ್ 2026 ರಂದು ಅಧಿಸೂಚನೆ ಪ್ರಕಟಿಸಿದೆ. ಇದರ ಅನ್ವಯ ಈ ಹುದ್ದೆಗಳಿಗೆ ಯಾವುದೇ ರೀತಿಯ ಪರೀಕ್ಷೆ ಇರುವುದಿಲ್ಲ ಶೈಕ್ಷಣಿಕ ಅರ್ಹತೆ ಸಹ ಇರುವುದಿಲ್ಲ. ಕನಿಷ್ಠ 18 ವರ್ಷ ಗರಿಷ್ಠ 50 ವರ್ಷ ವಯೋಮಿತಿ ಒಳಗಿನ ಎಲ್ಲಾ ಅಭ್ಯರ್ಥಿಗಳು ಈ ಮಾಹಿತಿಯನ್ನು ನೋಡಿ. ವಿಜಯಪುರ ಮಹಾನಗರ ಪಾಲಿಕೆಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ವಿಜಯಪುರ ಮಹಾನಗರ ಪಾಲಿಕೆ ನೇಮಕಾತಿ 2026 | 118 ನಾಗರಿಕ ಸೇವಕರ ಹುದ್ದೆಗಳು | SSLC ಪಾಸ್ | Vijayapura Corporation Recruitment 2026
ವಿಜಯಪುರ ಮಹಾನಗರ ಪಾಲಿಕೆ ನೇರ ನೇಮಕಾತಿ 2026 ಖಾಲಿ ಇರುವ 118 ಸಿವಿಲ್ ಸರ್ವೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಹಾಗೂ ಯಾವುದೇ ರೀತಿಯ ಶೈಕ್ಷಣಿಕ ಅರ್ಹತೆ ಕೂಡ ಬೇಕಾಗಿಲ್ಲ ಕನ್ನಡ ಓದಲು ಹಾಗೂ ಬರೆಯಲು ಬಂದಂತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಈ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ವಯೋಮಿತಿ ಹಾಗೂ ವೇತನ ಹಲವಾರು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ
Vijayapura Corporation Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ವಿಜಯಪುರ ಮಹಾನಗರ ಪಾಲಿಕೆ (Vijayapura Corporation Recruitment 2026)
ಹುದ್ದೆಗಳ ಹೆಸರು:
1. ಪೌರಕಾರ್ಮಿಕರು
ಒಟ್ಟು ಹುದ್ದೆಗಳ ಸಂಖ್ಯೆ:
ವಿಜಯಪುರ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಒಟ್ಟು 118 ವಿವಿಧ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: Vijayapura
Vijayapura Corporation Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ವಿಜಯಪುರ ಮಹಾನಗರ ಪಾಲಿಕೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕವಾಗಿ ಇಲಾಖೆಯ ನಿಯಮಗಳ ಅನುಸಾರ ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
✅ Job Alert: SSC ಯಲ್ಲಿ 376 ಕ್ಲರ್ಕ್ ಹುದ್ದೆಗಳ ಭರ್ತಿ | 12ನೇ ಪಾಸ್ & ಪದವೀಧರರಿಗೆ ಅವಕಾಶ | ₹81,100 ವೇತನ: SSC Clerk Recruitment 2026
Vijayapura Corporation Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ವಿಜಯಪುರ ಮಹಾನಗರ ಪಾಲಿಕೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಿರುವುದಿಲ್ಲ.
ಈ ಹುದ್ದೆಗಳಿಗೆ ಯಾವುದೇ ರೀತಿಯ ಶೈಕ್ಷಣಿಕ ಅರ್ಹತೆ ಇರುವುದಿಲ್ಲ ಕೆಲವೊಂದಿಷ್ಟು ಅರ್ಹತೆ ಹಾಗೂ ಷರತ್ತುಗಳು ಪೂರೈಸಿರಬೇಕು.
1. ಭಾರತೀಯ ನಾಗರೀಕನಾಗಿರತಕ್ಕದ್ದು.
2. ಈ ಸಾರ್ವಜನಿಕ ಪ್ರಕಟಣೆ ಪ್ರಕಟಗೊಂಡ ದಿನಾಂಕಕ್ಕೆ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 50 ವರ್ಷಗಳನ್ನು ಮೀರಿರಬಾರದು.
3. ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಈ ಹಿಂದೆ ಹೊರಗುತ್ತಿಗೆ/ದಿನಗೂಲಿ/ಗುತ್ತಿಗೆ ಆಧಾರದ ಮೇಲೆ ಕನಿಷ್ಠ ಒಂದು ವರ್ಷ ಪೌರಕಾರ್ಮಿಕ, ಲೋಡರ್ಸ್, ಯುಜಿಡಿ ಹೆಲ್ಪರ್ಸ್, ಕ್ಲೀನರ್ಸ್ ಹಾಗೂ ಹೆಲ್ಸರ್ಸ್‌ಗಳಾಗಿ ಕಾರ್ಯನಿರ್ವಹಿಸುತ್ತಿರುವ/ಕಾರ್ಯ ನಿರ್ವಹಿಸಿದ ಅಭ್ಯರ್ಥಿಗಳು.
4. ಪಾಲಿಕೆಯಲ್ಲಿ ಹೊರಗುತ್ತಿಗೆ/ದಿನಗೂಲಿ/ಗುತ್ತಿಗೆ ಆಧಾರದ ಮೇಲೆ ಪೌರಕಾರ್ಮಿಕರಾಗಿ ಕಾರ್ಯ ನಿರ್ವಹಿಸುವಾಗ ಕೋವಿಡ್-19ರ ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿ ಅಥವಾ ಇತರೆ ಕಾರಣಗಳಿಂದ ಮರಣ ಹೊಂದಿದ ಪೌರಕಾರ್ಮಿಕರ ಕುಟುಂಬದ ಒಬ್ಬ ಸದಸ್ಯರಿಗೆ ಆದ್ಯತೆ ನೀಡಲಾಗುವುದು.
5. ಪಾಲಿಕೆಯಲ್ಲಿ ತ್ಯಾಜ್ಯ ಸಂಸ್ಕರಣ ಘಟಕ, ಸಾರ್ವಜನಿಕ ಶೌಚಾಲಯ, ಶೂನ್ಯ ತ್ಯಾಜ್ಯ ನಿರ್ವಹಣೆ ಘಟಕದಲ್ಲಿ ಕಾರ್ಯನಿರ್ವಹಿಸಿ ಅನುಭವವುಳ್ಳ ಸ್ಥಳೀಯ ಸ್ವಚ್ಛತಾ ಕೆಲಸಗಾರರು.
Vijayapura Corporation Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ವಿಜಯಪುರ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 50 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ವಿಜಯಪುರ ಮಹಾನಗರ ಪಾಲಿಕೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
Vijayapura Corporation Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 100/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 100/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 100/-
• ಅಂಗವಿಕಲ ಅಭ್ಯರ್ಥಿಗಳಿಗೆ: 100/
(ಅರ್ಜಿಯ ಶುಲ್ಕ ಅಭ್ಯರ್ಥಿಗಳು upi/ net banking/online debit card or credit card ಮೂಲಕ ಸಲ್ಲಿಸಬೇಡಿ ಕೇವಲ ಅರ್ಜಿ ಶುಲ್ಕವನ್ನು ಇಲಾಖೆಗೆ ಬೇಡಿ ಅರ್ಜಿ ಪಾನ್ ಪಡೆದು ಅರ್ಜಿ ಶುಲ್ಕ ಪಾವತಿಸಿ)
Vijayapura Corporation Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ವಿಜಯಪುರ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Vijayapura Corporation Recruitment 2026 – ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ವಿಜಯಪುರ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
Office address: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನೇರವಾಗಿ DC Office, District Urban Development Cell, Vijayapura – 586101 ಭೇಟಿ ನೀಡಿ ಅರ್ಜಿ ಫಾರಂ ಪಡೆದುಕೊಂಡು ಅರ್ಜಿ ಸಲ್ಲಿಸಬೇಕು
ಮೊದಲನೇ ಹಂತ: ವಿಜಯಪುರ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ವಿಜಯಪುರ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ವಿಜಯಪುರ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ವಿಜಯಪುರ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ವಿಜಯಪುರ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Vijayapura Corporation Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 10-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-06-2026
(ಒಂದು ವೇಳೆ ಕೇಂದ್ರ ವಿಜಯಪುರ ಮಹಾನಗರ ಪಾಲಿಕೆ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
Vijayapura Corporation Recruitment 2026 – ಪ್ರಮುಖ ಲಿಂಕ್ ಗಳು (Important Links)
| Apply Form | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ವಿಜಯಪುರ ಮಹಾನಗರ ಪಾಲಿಕೆ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.