RDPR Karnataka Recruitment 2026: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕದಲ್ಲಿ ಖಾಲಿರುವ ಮ್ಯಾನೇಜರ್/ಪ್ರಥಮ ದರ್ಜೆ ಸಹಾಯಕ/ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 22,000 – 28,000 ದಿಂದ ವೇತನವನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತದೆ. ಪಂಚಾಯತ್ ರಾಜ್ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯನ್ನು ಕೆಳಗಿನಂತೆ ತಿಳಿಸಲಾಗಿದೆ.
RDPR ಕರ್ನಾಟಕ ನೇಮಕಾತಿ 2026: ಪದವಿ ಪಾಸ್ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ಅವಕಾಶ | RDPR Karnataka Recruitment 2026
RDPR Karnataka Recruitment full detail in Kannada: ಪಂಚಾಯತ್ ರಾಜ್ ಇಲಾಖೆ ನೇರ ನೇಮಕಾತಿ 2026 ಖಾಲಿ ಇರುವ assistant ಹಾಗೂ FDA ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ, ಪಂಚಾಯತ್ ರಾಜ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 22,000 ದಿಂದ 28,000 ವೇತನ ನೀಡಲಾಗುತ್ತದೆ ನಮ್ಮ ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಪೂರ್ತಿಯಾಗಿ ನೋಡಿ.
RDPR Karnataka Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR Karnataka Recruitment 2026)
ಹುದ್ದೆಗಳ ಹೆಸರು:
1. Manager
2. First class assistant
3. Account Assistant
ಒಟ್ಟು ಹುದ್ದೆಗಳ ಸಂಖ್ಯೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಒಟ್ಟು 04 ವಿವಿಧ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: Karnataka
✅ Job Alert: ₹62,666 ಸಂಬಳ! MBBS ಅಭ್ಯರ್ಥಿಗಳಿಗೆ ಆರೋಗ್ಯ ಇಲಾಖೆಯಲ್ಲಿ 11 ಹುದ್ದೆಗಳ ನೇರ ನೇಮಕಾತಿ: DHFWS Chikkaballapur Recruitment 2026
RDPR Karnataka Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕವಾಗಿ ಇಲಾಖೆಯ ನಿಯಮಗಳ ಅನುಸಾರ 20,000-28,000/- ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
RDPR Karnataka Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಪದವಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ.
RDPR Karnataka Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 21 ಗರಿಷ್ಠ ವಯೋಮಿತಿ 62 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
RDPR Karnataka Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
RDPR Karnataka Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
RDPR Karnataka Recruitment 2026 – ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
Office address: ನಿರ್ದೇಶಕರು, ಸಾಮಾಜಿಕ ಸಂಶೋಧನಾ ನಿರ್ದೇಶನಾಲಯ, ಮೊದಲ ಮಹಡಿ, ಅಭಯ ಸಂಕೀರ್ಣ, ಕೊಳಗೇರಿ ಅಭಿವೃದ್ಧಿ ಮಂಡಳಿ ಕಟ್ಟಡ, ನಂ.55, ರಿಸಲ್ದಾರ್ ರಸ್ತೆ, ಶೇಷಾದ್ರಿಪುರಂ, ಬೆಂಗಳೂರು- 560020.
ಮೊದಲನೇ ಹಂತ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
RDPR Karnataka Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 10-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-06-2026
(ಒಂದು ವೇಳೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
RDPR Karnataka Recruitment 2026 – ಪ್ರಮುಖ ಲಿಂಕ್ ಗಳು (Important Links)
| Official wedsite | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.