ಪದವೀಧರರಿಗೆ ಸುವರ್ಣಾವಕಾಶ: ಸಂದರ್ಶನದ ಮೂಲಕ ನೇರ ನೇಮಕಾತಿ 2026 | ₹25,000 ವೇತನ ತಿಂಗಳಿಗೆ: CFTRI Mysuru Recruitment 2026

CFTRI Mysuru Recruitment 2026: ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಇಲಾಖೆ ನೇಮಕಾತಿ 2026 ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳು ಕರ್ನಾಟಕದ ಮೈಸೂರಿನಲ್ಲಿ ಖಾಲಿಯಿದ್ದು ಆಯ್ಕೆಯಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 25000 ವೇತನವನ್ನು ನೀಡಲಾಗುತ್ತದೆ. ಮೈಸೂರಿನಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಪೂರ್ತಿಯಾಗಿ ನೋಡಿ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ಪದವೀಧರರಿಗೆ ಸುವರ್ಣಾವಕಾಶ: ಸಂದರ್ಶನದ ಮೂಲಕ ನೇರ ನೇಮಕಾತಿ 2026 | ₹25,000 ವೇತನ ತಿಂಗಳಿಗೆ: CFTRI Mysuru Recruitment 2026

CFTRI Mysuru Recruitment full detail in Kannada: ಆಹಾರ ಇಲಾಖೆ ನೇಮಕಾತಿ 2026 ಖಾಲಿ ಇರುವ 12 ಪ್ರಾಜೆಕ್ಟ್ ಅಸೋಸಿಯೇಟೆಡ್ ಹುದ್ದೆಗಳಿಗೆ ಆಸಕ್ತಿ ಮತ್ತು ಅರ್ಹತೆ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳು ನಮ್ಮ ಕರ್ನಾಟಕದ ಮೈಸೂರಿನಲ್ಲಿ ಖಾಲಿ ಇವೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 25000 ವೇತನವನ್ನು ನೀಡಲಾಗುತ್ತದೆ. ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ. ಆಹಾರ ಇಲಾಖೆ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಕೆಳಗಿನಂತೆ ತಿಳಿಸಲಾಗಿದೆ

CFTRI Mysuru Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (CFTRI Mysuru Recruitment 2026)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
1. Project associate-|

ಒಟ್ಟು ಹುದ್ದೆಗಳ ಸಂಖ್ಯೆ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಇಲಾಖೆಯಲ್ಲಿ ಒಟ್ಟು 12 ವಿವಿಧ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: Karnataka-Mysore

✅ Job Alert: RDPR ಕರ್ನಾಟಕ ನೇಮಕಾತಿ 2026: ಪದವಿ ಪಾಸ್ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ಅವಕಾಶ | RDPR Karnataka Recruitment 2026

CFTRI Mysuru Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕವಾಗಿ ಇಲಾಖೆಯ ನಿಯಮಗಳ ಅನುಸಾರ 25,000/ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

CFTRI Mysuru Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ Be/BTech in CSE, MSC ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ.

CFTRI Mysuru Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 21 ಗರಿಷ್ಠ ವಯೋಮಿತಿ 35 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

CFTRI Mysuru Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

CFTRI Mysuru Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

CFTRI Mysuru Recruitment 2026 – ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

Office address:  ಸಿಎಸ್ಐಆರ್ – ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ, ಮೈಸೂರು

ಮೊದಲನೇ ಹಂತ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

CFTRI Mysuru Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-06-2026

(ಒಂದು ವೇಳೆ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

CFTRI Mysuru Recruitment 2026 – ಪ್ರಮುಖ ಲಿಂಕ್ ಗಳು (Important Links)

wedstie Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment