KMF SHIMUL Recruitment 2026: ಶಿವಮೊಗ್ಗ ಸಹಕಾರಿ ಹಾಲು ಒಕ್ಕೂಟದಲ್ಲಿ (SHIMUL) ಖಾಲಿ ಇರುವ 194 ವಿವಿಧ ಹುದ್ದೆಗಳಿಗೆ 10th, PUC ಪಾಸಾದವರಿಂದ ಅರ್ಜಿ ಆಹ್ವಾನ! ನೋಟಿಫಿಕೇಶನ್ ವಿವರ ಇಲ್ಲಿದೆ.
KMF SHIMUL ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮ ಲಿಮಿಟೆಡ್ ಇಲಾಖೆ ನೇಮಕಾತಿ 2026 ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಟೆಕ್ನಿಷಿಯನ್, ಮಾರ್ಕೆಟಿಂಗ್ ಆಫೀಸರ್ ಹಾಗೂ ಅಸಿಸ್ಟೆಂಟ್ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 1,55,200 ವೇತನವನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತದೆ. ಹತ್ತನೇ ತರಗತಿ ದ್ವಿತೀಯ ಪಿಯುಸಿ ಹಾಗೂ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಕೆಎಂಎಫ್ ಶಿಮುಲ್‌ನಲ್ಲಿ 194 ಹುದ್ದೆಗಳ ಭರ್ತಿ: 10th, PUC ಪಾಸ್ ಆದ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ | KMF SHIMUL Recruitment 2026 (Jobs Explain)
ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ 10ನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಇಲಾಖೆಯಲ್ಲಿ ಒಟ್ಟು 194 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ನಮ್ಮ ಕರ್ನಾಟಕದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತಿ ಹೊಂದಿದ ಅಭ್ಯರ್ಥಿಗಳು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ನೋಡಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
KMF SHIMUL Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ತದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL) (KMF SHIMUL Recruitment 2026)
ಹುದ್ದೆಗಳ ಹೆಸರು:
1. ಜೂನಿಯರ್ ಟೆಕ್ನಿಷಿಯನ್
2. Stenographer grade 2
3. Junior statement operator
4. Chemist System operator
5. Chemist Grade-2
6. Marketing assistant grade-2
7. Account Assistant grade-2
8. Administrative assistant grade-2
9. Extension officer grade-3
10. Chemist grade-1
11. Technician officer (DT)
12. TECHNICIAN OFFICER (QUALITY CONTROL)
13. Technician officer (engineer)
14. Marketing officer
15. Mis system officer
16. Assistant manager (f&f)
17. Assistant manager (administration)
18. Assistant manager (AH/AI)
ಒಟ್ಟು ಹುದ್ದೆಗಳ ಸಂಖ್ಯೆ:
KMF SHIMUL ಇಲಾಖೆಯಲ್ಲಿ ಒಟ್ಟು 194 ವಿವಿಧ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: Karnataka – ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ
✅ Job Alert: NIMHANS Recruitment 2026: Degree ಪಾಸ್ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶ, ನೋಟಿಫಿಕೇಶನ್ PDF ಇಲ್ಲಿದೆ
KMF SHIMUL Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
KMF SHIMUL ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಪ್ರತಿ ತಿಂಗಳಿಗೆ 34,100-1,55,200/- ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
KMF SHIMUL Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
KMF SHIMUL ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10th, PUC, Degree, B.Sc, BBA, BBM,B.Com, BE/ B.Tech, B.V.Sc & A.H, MBA, M.Sc, ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ.
KMF SHIMUL Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
KMF SHIMUL ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 35 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
KMF SHIMUL ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
KMF SHIMUL Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 1000/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 1000/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 500/-
• ಅಂಗವಿಕಲ ಅಭ್ಯರ್ಥಿಗಳಿಗೆ: 500/
KMF SHIMUL Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
KMF SHIMUL ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ Written Exam/ Oral Interview/ Merit List ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
KMF SHIMUL Recruitment 2026 – ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
KMF SHIMUL ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: KMF SHIMUL ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: KMF SHIMUL ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: KMF SHIMUL ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: KMF SHIMUL ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: KMF SHIMUL ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
KMF SHIMUL Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 14-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-07-2026
(ಒಂದು ವೇಳೆ KMF SHIMUL ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
KMF SHIMUL Recruitment 2026 – ಪ್ರಮುಖ ಲಿಂಕ್ ಗಳು (Important Links)
| Apply Link | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ KMF SHIMUL ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.