Daivadnya Co-operative Bank Recruitment 2026: 10ನೇ ತರಗತಿ ಪಾಸ್ ಆದವರಿಗೆ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ! Apply Offline for Clerk & Assistant posts. ₹17,000 ರಿಂದ ₹74,200 ವರೆಗೆ ಭರ್ಜರಿ ವೇತನ ಇರಲಿದೆ. ವಯೋಮಿತಿ ಮತ್ತು ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ, ಇಂದೇ ಅಪ್ಲೈ ಮಾಡಿ!
ದೈವಜ್ಞ ಸಹಕಾರಿ ಬ್ಯಾಂಕ್ ನಿಯಮಿತ ಇಲಾಖೆ ನೇಮಕಾತಿ 2026 ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 15 ಹುದ್ದೆಗಳಿಗೆ offline ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ 10ನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿಯಲ್ಲಿ ತೇರ್ಗಡೆ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ದೈವಜ್ಞ ಸಹಕಾರಿ ಬ್ಯಾಂಕ್ ನಿಯಮಿತ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕದ ಬೆಳಗಾವಿಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಮಿಸ್ ಮಾಡದೆ ಪೂರ್ತಿಯಾಗಿ ಓದಿ.
ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗ: 10ನೇ ತರಗತಿ ಪಾಸ್ ಆದರೆ ಸಾಕು | ₹74,200 ವೇತನ | Daivadnya Co-operative Bank Recruitment 2026
ಕೋ ಆಪರೇಟಿವ್ ಬ್ಯಾಂಕ್ ಇಲಾಖೆ ನೇಮಕಾತಿ 2026 ಖಾಲಿ ಇರುವ ಸಿಪಾಯಿ, ಕಿರಿಯ ಸಹಾಯಕರು ಹಾಗೂ ಸಹಾಯಕ ಪ್ರಧಾನ ವ್ಯವಸ್ಥಾಪಕರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 17000 ದಿಂದ 74,200 ವೇತನವನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತದೆ. ಕೋ ಆಪರೇಟಿವ್ ಬ್ಯಾಂಕ್ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಪೂರ್ತಿಯಾಗಿ ನೋಡಿ ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ / ಶೈಕ್ಷಣಿಕ ಅರ್ಹತೆ/ವೇತನ ಶ್ರೇಣಿ ಹಾಗೂ ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗಿನವರಿಸಲಾಗಿದೆ.
Daivadnya Co-operative Bank Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ದೈವಜ್ಞ ಸಹಕಾರ ಬ್ಯಾಂಕ್ ನಿಯಮಿತ, ಬೆಳಗಾವಿ (Daivadnya Co-operative Bank Recruitment 2026)
ಹುದ್ದೆಗಳ ಹೆಸರು:
1. ಸಿಪಾಯಿ
2. ಕಿರಿಯ ಸಹಾಯಕರು
3. ಸಹಾಯಕ ಪ್ರಧಾನ ವ್ಯವಸ್ಥಾಪಕರು
ಒಟ್ಟು ಹುದ್ದೆಗಳ ಸಂಖ್ಯೆ:
ದೈವಜ್ಞ ಸಹಕಾರ ಬ್ಯಾಂಕ್ ನಿಯಮಿತ ಇಲಾಖೆಯಲ್ಲಿ ಒಟ್ಟು 15 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: ಕರ್ನಾಟಕ-ಬೆಳಗಾವಿ
Daivadnya Co-operative Bank Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ದೈವಜ್ಞ ಸಹಕಾರ ಬ್ಯಾಂಕ್ ನಿಯಮಿತ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಪ್ರತಿ ತಿಂಗಳಿಗೆ 17,000 ದಿಂದ 78200/- ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Daivadnya Co-operative Bank Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ದೈವಜ್ಞ ಸಹಕಾರ ಬ್ಯಾಂಕ್ ನಿಯಮಿತ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ/ ದ್ವಿತೀಯ ಪಿಯುಸಿ/ಹಾಗೂ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು.
Daivadnya Co-operative Bank Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ದೈವಜ್ಞ ಸಹಕಾರ ಬ್ಯಾಂಕ್ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ದೈವಜ್ಞ ಸಹಕಾರ ಬ್ಯಾಂಕ್ ನಿಯಮಿತ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
Daivadnya Co-operative Bank Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 500/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 500/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 250/-
• ಅಂಗವಿಕಲ ಅಭ್ಯರ್ಥಿಗಳಿಗೆ: 250/
Daivadnya Co-operative Bank Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ದೈವಜ್ಞ ಸಹಕಾರ ಬ್ಯಾಂಕ್ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Daivadnya Co-operative Bank Recruitment 2026 – ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ದೈವಜ್ಞ ಸಹಕಾರ ಬ್ಯಾಂಕ್ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
Office address: ದೈವಜ್ಞ ಸಹಕಾರ ಬ್ಯಾಂಕ್ ನಿಯಮಿತ, ಬೆಳಗಾವಿ ಮುಖ್ಯ ಕಛೇರಿ: 1169, ಸರಾಘ ಗಲ್ಲಿ ಶಹಪುರ, ಬೆಳಗಾವಿ ತಾಲೂಕು, ಬೆಳಗಾವಿ ಜಿಲ್ಲೆ, ದೂರವಾಣಿ ಸಂಖ್ಯೆ: (0831) 2488499/ 2487501.
ಮುಖ್ಯವಾಗಿ ಇದನ್ನು ಗಮನಿಸಿ: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೇಲೆ ನೀಡಿರುವ ಬ್ಯಾಂಕ್ ವಿಳಾಸಕ್ಕೆ ಭೇಟಿ ನೀಡಿ, ಅರ್ಜಿ ಫಾರಂ ಪಡೆದು ಅರ್ಜಿ ಭರ್ತಿ ಮಾಡಿ ನಂತರ ಅಗತ್ಯ ದಾಖಲೆಗಳನ್ನು ಇಲಾಖೆಗೆ ಸಲ್ಲಿಸಬೇಕು.
ಮೊದಲನೇ ಹಂತ: ದೈವಜ್ಞ ಸಹಕಾರ ಬ್ಯಾಂಕ್ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ದೈವಜ್ಞ ಸಹಕಾರ ಬ್ಯಾಂಕ್ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ದೈವಜ್ಞ ಸಹಕಾರ ಬ್ಯಾಂಕ್ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ದೈವಜ್ಞ ಸಹಕಾರ ಬ್ಯಾಂಕ್ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ದೈವಜ್ಞ ಸಹಕಾರ ಬ್ಯಾಂಕ್ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Daivadnya Co-operative Bank Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 04-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-06-2026
(ಒಂದು ವೇಳೆ ದೈವಜ್ಞ ಸಹಕಾರ ಬ್ಯಾಂಕ್ ನಿಯಮಿತ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
Daivadnya Co-operative Bank Recruitment 2026 – ಪ್ರಮುಖ ಲಿಂಕ್ ಗಳು (Important Links)
| Offlice Wesite | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ದೈವಜ್ಞ ಸಹಕಾರ ಬ್ಯಾಂಕ್ ನಿಯಮಿತ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.