SBI PO Recruitment 2026: 1500 ಹುದ್ದೆಗಳ ಭರ್ಜರಿ ನೇಮಕಾತಿ, ಪದವೀಧರರಿಗೆ ಬ್ಯಾಂಕ್ ಉದ್ಯೋಗದ ಸುವರ್ಣಾವಕಾಶ – ಈಗಲೇ ಅರ್ಜಿ ಸಲ್ಲಿಸಿ

SBI PO Recruitment 2026: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ವತಿಯಿಂದ 1500 ಪ್ರೊಬೇಷನರಿ ಆಫೀಸರ್ (PO) ಹುದ್ದೆಗಳ ಭರ್ಜರಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಯಾವುದೇ ಪದವಿ (Degree) ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಯೋಮಿತಿ, ಸಂಬಳ ಮತ್ತು ಅರ್ಜಿ ಸಲ್ಲಿಸುವ ಪೂರ್ಣ ವಿವರ ಇಲ್ಲಿದೆ.

ಬ್ಯಾಂಕ್ ಇಲಾಖೆ ಬೃಹತ್ ನೇಮಕಾತಿ 2026 ಖಾಲಿ ಇರುವ 1500 Probationary officer ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಒಟ್ಟು 1,500 ಹುದ್ದೆಗಳು ಖಾಲಿಯಿದ್ದು ಆಯ್ಕೆಯಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಮಾಸಿಕವಾಗಿ 48480ಬೃಹತ್ 85,920 ವೇತನವನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತದೆ. ಬ್ಯಾಂಕ್ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ.

SBI PO Recruitment 2026: 1500 ಹುದ್ದೆಗಳ ಭರ್ಜರಿ ನೇಮಕಾತಿ, ಪದವೀಧರರಿಗೆ ಬ್ಯಾಂಕ್ ಉದ್ಯೋಗದ ಸುವರ್ಣಾವಕಾಶ – ಈಗಲೇ ಅರ್ಜಿ ಸಲ್ಲಿಸಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆ ನೇಮಕಾತಿ 2026 ಖಾಲಿ ಇರುವ 1500 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಗರಿಷ್ಠ 30 ವರ್ಷ ಪೂರೈಸಿರಬೇಕು. ಆಸಕ್ತಿ ಮತ್ತು ಅರ್ಹತೆ ಪಡೆದ ಅಭ್ಯರ್ಥಿಗಳು 08 ಜುಲೈ 2026ರ ಒಳಗಾಗಿ ಇಲಾಖೆಯು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಪ್ರತಿದಿನ ರಾಜ್ಯ ಹಾಗೂ ಕೇಂದ್ರ ಉದ್ಯೋಗದ ಮಾಹಿತಿ ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿದೆ.

WhatsApp Channel Join Now
Telegram Group Join Now

SBI PO Vacancy 2026: 1500 Posts Details | ಹುದ್ದೆಗಳ ವಿವರ

ನೇಮಕಾತಿ ಇಲಾಖೆ ಹೆಸರು:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI PO Recruitment 2026)

ಹುದ್ದೆಗಳ ಹೆಸರು:
• ಪ್ರೊಬೇಷನರಿ ಆಫೀಸರ್

ಒಟ್ಟು ಹುದ್ದೆಗಳ ಸಂಖ್ಯೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಒಟ್ಟು 1500 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಸಹ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಸಂಖ್ಯೆಗಳ ಬಗ್ಗೆ ನಂತರದಲ್ಲಿ ಇಲಾಖೆಯು ಮಾಹಿತಿಯನ್ನು ನೀಡುತ್ತದೆ.

ಉದ್ಯೋಗದ ಸ್ಥಳ: ಆಲ್ ಇಂಡಿಯಾ

SBI PO Salary 2026 | ವೇತನ

ವೇತನ ಶ್ರೇಣಿ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 48,480-85920 ಮಾಸಿಕವಾಗಿ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for SBI PO Recruitment 2026 | ಅರ್ಹತಾ ಮಾನದಂಡಗಳು

ಶೈಕ್ಷಣಿಕ ವಿದ್ಯಾರ್ಹತೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ CA, Graduation ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗಡೆ ನೀಡಿರುವ ಅಧಿಸೂಚನೆ ಲಿಂಕ್ ಪರಿಶೀಲಿಸಿ.

Age Limit for SBI PO 2026 | ವಯೋಮಿತಿ

ವಯೋಮಿತಿ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇವೆಗಳು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 21 ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

✅ Job Alert:  ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗ: 10ನೇ ತರಗತಿ ಪಾಸ್ ಆದರೆ ಸಾಕು | ₹74,200 ವೇತನ | Daivadnya Co-operative Bank Recruitment 2026

Application Fee Details | ಅರ್ಜಿ ಶುಲ್ಕ ವಿವರ

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 750/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 750/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

Selection Process for SBI PO Posts | ಆಯ್ಕೆ ಪ್ರಕ್ರಿಯೆ

ಆಯ್ಕೆ ವಿಧಾನ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ primary examination/main examination ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

How to Apply Online for SBI PO Recruitment 2026 | ಆನ್‌ಲೈನ್ ಅರ್ಜಿ ಸಲ್ಲಿಸುವ ವಿಧಾನ

ಅರ್ಜಿ ಸಲ್ಲಿಸುವ ವಿಧಾನ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates for SBI PO 2026 | ಪ್ರಮುಖ ದಿನಾಂಕಗಳು

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18/06/2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08 ಜುಲೈ 2026

Direct Link to Apply Online | ಅರ್ಜಿ ಸಲ್ಲಿಸಲು ನೇರ ಲಿಂಕ್:

Apply Link Click
Notification Link Click
Telegram Join Link Click
WhatsApp channel Click
App Link Click

 

(ಒಂದು ವೇಳೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment