10ನೇ ತರಗತಿ ಪಾಸ್ ಆದವರಿಗೆ ಉದ್ಯೋಗ: BEL Havildar Recruitment 2026 | ಆಫ್ಲೈನ್ ಅರ್ಜಿ ಸಲ್ಲಿಸಿ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆ ನೇಮಕಾತಿ 2026 ಖಾಲಿ ಇರುವ ಹವಲ್ದಾರ್ ಹುದ್ದೆಗಳಿಗೆ ಹತ್ತನೇ ತರಗತಿ ಪಾಸಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ . ಹವಲ್ದಾರ್ ಹುದ್ದೆಗಳಿಗೆ ಆಯ್ಕೆಯಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಮಾಸಿಕವಾಗಿ 20,500 ರಿಂದ 79,000 ವೇತನವನ್ನು ಪ್ರತಿ ತಿಂಗಳಾಗಿ ನೀಡಲಾಗುತ್ತದೆ. ಕೇಂದ್ರ ಸರ್ಕಾರಿ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ನಮ್ಮ ಕರ್ನಾಟಕದ ಅಭ್ಯರ್ಥಿಗಳು ಈ ಮಾಹಿತಿಯನ್ನ ಮಿಸ್ ಮಾಡದೆ ಕೊನೆವರೆಗೂ ನೋಡಿ. ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಕೆಳಗಿನಂತೆ ತಿಳಿಸಲಾಗಿದೆ.
BEL Havildar Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL Havildar Recruitment 2026)
ಹುದ್ದೆಗಳ ಹೆಸರು:
1. ಹವಲ್ದಾರ್ (ಸೆಕ್ಯೂರಿಟಿ)
ಒಟ್ಟು ಹುದ್ದೆಗಳ ಸಂಖ್ಯೆ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 04 ಹುದ್ದೆಗಳು ಖಾಲಿ ಇವೆ. ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. (10ನೇ ತರಗತಿ ಪಾಸ್ ಆಗಿರುವ ಮತ್ತು 15 ವರ್ಷ ಸಶಸ್ತ್ರ ಪಡೆಯಲ್ಲಿ ಸೇವೆ ಸಲ್ಲಿಸಿದ ಮಾಜಿ ಸೈನಿಕ (Ex-Servicemen) ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ)
ಉದ್ಯೋಗದ ಸ್ಥಳ: ಚೆನ್ನೈ-ತಮಿಳುನಾಡು
BEL Havildar Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಪ್ರತಿ ತಿಂಗಳಿಗೆ 20500-79000/- ವೇತನ ನೀಡಲಾಗುತ್ತದೆ.
📢 BEML ನೇರ ನೇಮಕಾತಿ 2026 | ITI ಪಾಸಾದವರಿಗೆ ಬಂಪರ್ ಅವಕಾಶ! 362 ಆಪರೇಟರ್ ಹುದ್ದೆಗಳು | ಮಾಸಿಕ ಸಂಬಳ ₹16,900:
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
BEL Havildar Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು.
- ಉದ್ಯೋಗದ ಇತರೆ ಅರ್ಹತೆ:
ಭಾರತೀಯ ಸಶಸ್ತ್ರ ಪಡೆಗಳಲ್ಲಿ 15 ವರ್ಷ ಸೇವೆ ಸಲ್ಲಿಸಬೇಕು.
ತಮಿಳು ಭಾಷೆಯ ಜ್ಞಾನ ಕಡ್ಡಾಯವಾಗಿದೆ
BEL Havildar Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 43 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
BEL Havildar Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
BEL Havildar Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ಮೆರಿಟ್ ಲಿಸ್ಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
BEL Havildar Recruitment 2026 – Offline ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಅಭ್ಯರ್ಥಿಗಳು ಮೊದಲು ಬಿಇಎಲ್ ಅಧಿಕೃತ ವೆಬ್ಸೈಟ್ (www.bel-india.in) ಗೆ ಭೇಟಿ ನೀಡಿ ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆಯನ್ನು (Application Form) ಡೌನ್ಲೋಡ್ ಮಾಡಿಕೊಳ್ಳಬೇಕು.
ಎರಡನೇ ಹಂತ: ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ನಿಮ್ಮ ಹೆಸರು, ಸೈನಿಕ ಸೇವೆ ವಿವರಗಳು, ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸ್ಪಷ್ಟವಾಗಿ ಭರ್ತಿ ಮಾಡಿ.
ಮೂರನೇ ಹಂತ: ಭರ್ತಿ ಮಾಡಿದ ಅರ್ಜಿಯೊಂದಿಗೆ ನಿಮ್ಮ 10ನೇ ತರಗತಿ ಅಂಕಪಟ್ಟಿ, ಡಿಸ್ಚಾರ್ಜ್ ಬುಕ್ (Discharge Book), ಮತ್ತು ಸೈನಿಕ್ ವೆಲ್ಫೇರ್ ಬೋರ್ಡ್ ನೋಂದಣಿ ಪತ್ರದ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ.
ನಾಲ್ಕನೇ ಹಂತ: ಲಕೋಟೆಯ (Envelope) ಮೇಲೆ “Application for the post of Havildar (Security)” ಎಂದು ದೊಡ್ಡದಾಗಿ ಬರೆಯಿರಿ.
ಐದನೇ ಹಂತ: ಸಿದ್ಧಪಡಿಸಿದ ಅರ್ಜಿಯನ್ನು ಕೊನೆಯ ದಿನಾಂಕ 08-07-2026 ರ ಒಳಗಾಗಿ ತಲುಪುವಂತೆ ನೋಟಿಫಿಕೇಶನ್ನಲ್ಲಿ ನೀಡಲಾದ: To AGM (HR&A), Bharat Electronics Limited, BEL-Army Road, Nandambakkam, Chennai-600089, Tamil Nadu ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಕಳುಹಿಸಬೇಕು.
BEL Havildar Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 17-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-07-2026
(ಒಂದು ವೇಳೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
BEL Havildar Recruitment 2026 – ಪ್ರಮುಖ ಲಿಂಕ್ ಗಳು (Important Links)
| Application Form | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.