ISRO ISTRAC Recruitment 2026: 95 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | Apply Email for ISRO Apprentice Posts
ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ & ಕಮಾಂಡ್ ನೆಟ್ವರ್ಕ್ ಇಲಾಖೆಯಲ್ಲಿ ಖಾಲಿ ಇರುವ 95 ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳು ಕರ್ನಾಟಕದ ಬೆಂಗಳೂರು ಸೇರಿದಂತೆ, ಲಕ್ನೋ, ಅಂಡಮಾನ್ ಮತ್ತು ನಿಕೋಬಾರ್ ನಲ್ಲಿ ಖಾಲಿ ಇದ್ದು ಆಸಕ್ತಿ ಹೊಂದಿದ ಕರ್ನಾಟಕದ ಅಭ್ಯರ್ಥಿಗು ಸಹ ಅರ್ಜಿಯನ್ನು ಸಲ್ಲಿಸಬಹುದು. ಅಪ್ರೆಂಟಿಸ್ ಹುದ್ದೆಗಳಿಗೆ ಐಟಿಐ, ಡಿಪ್ಲೋಮೋ, BE, B.TECH ಶೈಕ್ಷಣಿಕ ಅರ್ಹತೆ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಆಯ್ಕೆಯಾದ ಅಭ್ಯರ್ಥಿಗಳಿಗೆ 9000 – 12,300 ವೇತನವನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತದೆ. ಕೇಂದ್ರ ಸರ್ಕಾರ ಉದ್ಯೋಗವನ್ನು ಕರ್ನಾಟಕದಲ್ಲಿ ಹುಡುಕುತ್ತಿರುವ ನಮ್ಮ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಈ ಉದ್ಯೋಗದ ಮಾಹಿತಿಯನ್ನು ಮಿಸ್ ಮಾಡಿಕೊಳ್ಳಬೇಡಿ ಮಾಹಿತಿಯನ್ನ ಪೂರ್ತಿಯಾಗಿ ಓದಿ ನಿಮ್ಮ ಸ್ನೇಹಿತರಿಗೂ ಆದಷ್ಟು ಶೇರ್ ಮಾಡಿ.
ISRO ISTRAC t Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ & ಕಮಾಂಡ್ ನೆಟ್ವರ್ಕ್ (ISRO ISTRAC Recruitment 2026)
ಹುದ್ದೆಗಳ ಹೆಸರು:
1. ITI trade apprentice
2. Diploma apprentice trainee
3. Graduate apprentice trainee
ಒಟ್ಟು ಹುದ್ದೆಗಳ ಸಂಖ್ಯೆ:
ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ & ಕಮಾಂಡ್ ನೆಟ್ವರ್ಕ್ ಇಲಾಖೆಯಲ್ಲಿ ಒಟ್ಟು 95 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
Also Read 📢 : DHFWS Dharwad Jobs 2026: ಆರೋಗ್ಯ ಇಲಾಖೆಯಲ್ಲಿ Nursing Officer, Lab Technician ಹುದ್ದೆಗಳ ಭರ್ತಿ; ಇಂದೇ Apply ಮಾಡಿ!
ಉದ್ಯೋಗದ ಸ್ಥಳ: Bengaluru, Lucknow, Andaman and Nicobar
ISRO ISTRAC Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ & ಕಮಾಂಡ್ ನೆಟ್ವರ್ಕ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಪ್ರತಿ ತಿಂಗಳಿಗೆ 9000-12300 ವರೆಗೆ ಸ್ಟೈಫಂಡ್ ತಿಂಗಳಿಗೆ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
ISRO ISTRAC Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ & ಕಮಾಂಡ್ ನೆಟ್ವರ್ಕ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ITI Trade Apprentice: ಸಂಬಂಧಪಟ್ಟ ಟ್ರೇಡ್ನಲ್ಲಿ ITI ತೇರ್ಗಡೆಯಾಗಿರಬೇಕು/ Diploma Apprentice Trainee: ಮಾನ್ಯತೆ ಪಡೆದ ಬೋರ್ಡ್ನಿಂದ ಇಂಜಿನಿಯರಿಂಗ್ನಲ್ಲಿ ಡಿಪ್ಲೋಮಾ ಮುಗಿಸಿರಬೇಕು/ Graduate Apprentice Trainee: ಬಿಇ/ಬಿ.ಟೆಕ್ (BE/B.Tech) ಅಥವಾ ಪದವಿ ಪಡೆದಿರಬೇಕು. ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು.
ISRO ISTRAC Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ & ಕಮಾಂಡ್ ನೆಟ್ವರ್ಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ & ಕಮಾಂಡ್ ನೆಟ್ವರ್ಕ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
ISRO ISTRAC Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
ISRO ISTRAC Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ & ಕಮಾಂಡ್ ನೆಟ್ವರ್ಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ merit list ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ISRO ISTRAC Recruitment 2026 – ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ & ಕಮಾಂಡ್ ನೆಟ್ವರ್ಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು email ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
Email address:
Name of the posts
|
email ID
|
| ISTRAC, Sri Vijaya Puram | apprmt_lko@istrac.gov.in |
| ISTRAC, Lucknow | apprmt_lko@istrac.gov.in |
| ISTRAC, Bengaluru | apprmt_blr@istrac.gov.in |
ಸ್ಥಳದ ವಿವರಗಳು:
| Interview Venue: | ISTRAC, ಬೆಂಗಳೂರು, ಪ್ಲಾಟ್ 12 ಮತ್ತು 13, 3 ನೇ ಮುಖ್ಯ, 2 ನೇ ಹಂತ, ಪೀಣ್ಯ ಕೈಗಾರಿಕಾ ಪ್ರದೇಶ, ಬೆಂಗಳೂರು – 560058 |
| Interview Venue: | ISTRAC, ಶ್ರೀ ವಿಜಯ ಪುರಂ, ಡಾಲಿಗುಂಜ್, ಶ್ರೀ ವಿಜಯ ಪುರಂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು – 744103 |
| Interview Venue: | ISTRAC, ಲಕ್ನೋ, ಸೆಕ್ಟರ್-ಜಿ, ಜಾನಕಿಪುರಂ, ಕುರ್ಸಿ ರಸ್ತೆ, ಲಕ್ನೋ, ಉತ್ತರ ಪ್ರದೇಶ – 226021 |
ಮೊದಲನೇ ಹಂತ: ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ & ಕಮಾಂಡ್ ನೆಟ್ವರ್ಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ & ಕಮಾಂಡ್ ನೆಟ್ವರ್ಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ & ಕಮಾಂಡ್ ನೆಟ್ವರ್ಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ & ಕಮಾಂಡ್ ನೆಟ್ವರ್ಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ISRO ISTRAC Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-June-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-07-2026
| ಸಂದರ್ಶನ ದಿನಾಂಕ (ಬೆಂಗಳೂರು) | 09th -11th Sep 2026 |
| ಸಂದರ್ಶನ ದಿನಾಂಕ (Sri Vijaya Puram) | 03rd-04th Sep 2026 |
| ಸಂದರ್ಶನ ದಿನಾಂಕ (Lucknow) | 27th-28th Aug 2026 |
(ಒಂದು ವೇಳೆ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ & ಕಮಾಂಡ್ ನೆಟ್ವರ್ಕ್ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
ISRO ISTRAC Recruitment 2026 – ಪ್ರಮುಖ ಲಿಂಕ್ ಗಳು (Important Links)
| Officl Wedsite | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ & ಕಮಾಂಡ್ ನೆಟ್ವರ್ಕ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.