ಗದಗ ಜಿಲ್ಲೆಯಾದ್ಯಂತ ಅಂಗನವಾಡಿ ಹುದ್ದೆಗಳ ಬಂಪರ್ ನೇಮಕಾತಿ 2026: 168 WCD Gadag Teacher ಹುದ್ದೆಗಳಿಗೆ ಪರೀಕ್ಷೆಯಿಲ್ಲದೆ ನೇರ ಆಯ್ಕೆ; ಇಂದೇ Apply ಮಾಡಿ!

WCD Gadag Anganwadi Recruitment 2026: ಗದಗ ಜಿಲ್ಲೆಯಲ್ಲಿ 168 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿ | Apply Offline for Gadag Anganwadi Posts

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2026 ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಕನಿಷ್ಠ 19 ವರ್ಷ ಗರಿಷ್ಠ 35 ವರ್ಷ ಮೀರಿರಬಾರದು. ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತೆ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಹಾಗೂ ಸಂಪೂರ್ಣವಾಗಿ ಅರ್ಜಿ ಶುಲ್ಕದಿಂದ ಸಹ ವಿನಾಯಿತಿ ನೀಡಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಇದೇ ರೀತಿ ಪ್ರತಿದಿನ ಉದ್ಯೋಗದ ಮಾಹಿತಿ ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿರಿ ಆದಷ್ಟು ಈ ಮಾಹಿತಿ ಎಲ್ಲರಿಗೂ ಶೇರ್ ಮಾಡಿ.

WCD Gadag Anganwadi Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗದಗ (WCD Gadag Anganwadi Recruitment 2026)

ಹುದ್ದೆಗಳ ಹೆಸರು:
1. ಅಂಗನವಾಡಿ ಸಹಾಯಕಿ
2. ಅಂಗನವಾಡಿ ಕಾರ್ಯಕರ್ತೆ

WhatsApp Channel Join Now
Telegram Group Join Now

ಒಟ್ಟು ಹುದ್ದೆಗಳ ಸಂಖ್ಯೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಒಟ್ಟು 168 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಕರ್ನಾಟಕ-ಗದಗ

Also Read 📢 : EPFO ಇಲಾಖೆ ಹೊಸ ನೋಟಿಫಿಕೇಶನ್ ಬಿಡುಗಡೆ! 74 ಆಡಿಟರ್ ಹುದ್ದೆಗಳಿಗೆ ಆನ್‌ಲೈನ್/ಆಫ್‌ಲೈನ್ ಅರ್ಜಿ? ಯಾರೆಲ್ಲಾ ಅರ್ಹರು ಗೊತ್ತಾ?

WCD Gadag Anganwadi Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಪ್ರತಿ ತಿಂಗಳಿಗೆ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

WCD Gadag Anganwadi Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು‌.

WCD Gadag Anganwadi Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳಾ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 19 ಗರಿಷ್ಠ ವಯೋಮಿತಿ 35 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

WCD Gadag Anganwadi Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

WCD Gadag Anganwadi Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಅರ್ಹತೆ, ಸೇವಾ ದಾಖಲಾತಿಗಳು ಮತ್ತು APAR ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

WCD Gadag Anganwadi Recruitment 2026 – Offline ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಅರ್ಜಿ ಸಲ್ಲಿಸುವ ಸ್ಥಳ:
1. ಶಿರಹಟ್ಟಿ: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತಾಲ್ಲೂಕ ಪಂಚಾಯತ ಕಟ್ಟಡ, ಪೊಲೀಸ್ ಸ್ಟೇಷನ್ ಹತ್ತಿರ ಶಿರಹಟ್ಟಿ -582120

2. ರೋಣ: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕಛೇರಿ, ಎ.ಎಮ್ ಸಾಣಿ ಕಟ್ಟಡ ಗದಗ ರಸ್ತೆ ರೋಣ

3. ನರಗುಂದ: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕಛೇರಿ, ತಾಲೂಕು ಆಡಳಿತ ಭವನ, ರೂಮ್ ನಂಬರ-17, ಹುಬ್ಬಳ್ಳಿ-ಸೋಲ್ಲಾಪೂರ ರೋಡ ನರಗುಂದ, ದೂರವಾಣಿ ಸಂಖ್ಯೆ:08377-244293

4. ಮುಂಡರಗಿ: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕಛೇರಿ, ತಾಲೂಕ ಬಾಲ ಭವನ ಕಟ್ಟಡ, ವಲಯ ಅರಣ್ಯಾಧಿಕಾರಿಗಳ ಕಛೇರಿ ಪಕ್ಕದಲ್ಲಿ, ಹಳೆ ಕಲಕೇರಿ ರಸ್ತೆ ಮುಂಡರಗಿ. ದೂರವಾಣಿ ಸಂಖ್ಯೆ: 08371-200050

5. ಗದಗ: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕಛೇರಿ, ಜಿಲ್ಲಾ ಬಾಲಕರ ಬಾಲ ಮಂದಿರ ಪಾಲಾ ಬದಾಮಿ ರೋಡ ಹಾಕಿ ಗೌಂಡ್ ಹತ್ತಿರ ಬೆಟಗೇರಿ-ಗದಗ. ದೂರವಾಣಿ ಸಂಖ್ಯೆ:08372-238823

ಮೊದಲನೇ ಹಂತ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

WCD Gadag Anganwadi Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-07-2026

(ಒಂದು ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

WCD Gadag Anganwadi Recruitment 2026 – ಪ್ರಮುಖ ಲಿಂಕ್ ಗಳು (Important Links)

Official Wedsite Click
NOTIFICATION (SHIRAHATTI)

NOTIFICATION (RONA)

NOTIFICATION (NARAGUND)

NOTIFICATION (MUNDARAGI)

NOTIFICATION (GADAG)

Click

 

Click

 

Click

Click

 

Click

Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment