Bengaluru City Civil Court Recruitment 2026: ಕೋರ್ಟ್ನಲ್ಲಿ ಭರ್ಜರಿ ಉದ್ಯೋಗ! SSLC/PUC ಪಾಸಾದವರು ತಕ್ಷಣ ಅರ್ಜಿ ಹಾಕಿ!
ನಗರ ಸಿವಿಲ್ ನ್ಯಾಯಾಲಯ ಇಲಾಖೆ ನೇಮಕಾತಿ 2026 ಇಲಾಖೆಯಲ್ಲಿ ಖಾಲಿ ಇರುವ 109 ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ, ಚಾಲಕ ಹಾಗೂ ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ 10ನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಡಿಪ್ಲೋಮೋ ತರಗತಿಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ನಗರ ಸಿವಿಲ್ ನ್ಯಾಯಾಲಯ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿಯಾದ ವೇತನ ಶ್ರೇಣಿ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು ಹೀಗೆ ಪ್ರತಿಯೊಂದು ವಿವರವನ್ನು ಕೆಳಗಿನಂತೆ ವಿವರಿಸಲಾಗಿದೆ ಹುದ್ದೆಗಳಿಗೆ ಆಸಕ್ತಿ ಹೊಂದಿದ ಅಭ್ಯರ್ಥಿಗಳು ಮಾಹಿತಿಯನ್ನು ಕೊನೆವರೆಗೂ ಓದಿ, ಇಷ್ಟವಾದರೆ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
Bengaluru City Civil Court Recruitment 2026 – ಪ್ರಮುಖ ವಿವರಣೆ (Overview)
| ಇಲಾಖೆ ಹೆಸರು | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ |
| ಒಟ್ಟು ಹುದ್ದೆಗಳು | 109 |
| ಹುದ್ದೆಗಳ ಹೆಸರು | ಶೀಘ್ರಲಿಪಿಗಾರ, ಬೆರಳಚ್ಚುಗಾರ, ಚಾಲಕ, ಆದೇಶ ಜಾರಿಕಾರ, ಜವಾನ (Peon) |
| ವಿದ್ಯಾರ್ಹತೆ | 10th ಪಾಸ್, 2nd PUC, Diploma |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ (Online) |
| ಅರ್ಜಿ ಆರಂಭದ ದಿನಾಂಕ | 01-07-2026 |
| ಕೊನೆಯ ದಿನಾಂಕ | 30-07-2026 |
ನೇಮಕಾತಿ ಇಲಾಖೆ ಹೆಸರು:
ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ (Bengaluru City Civil Court Recruitment 2026)
ಹುದ್ದೆಗಳ ಹೆಸರು:
1. ಶೀಘ್ರಲಿಪಿಗಾರರು ಗ್ರೇಡ್ 3
2. ಬೆರಳಚ್ಚುಗಾರರು
3. ಚಾಲಕ
4. ಆದೇಶ ಜಾರಿಕಾರ
5. ಜವಾನ
ಒಟ್ಟು ಹುದ್ದೆಗಳ ಸಂಖ್ಯೆ:
ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಇಲಾಖೆಯಲ್ಲಿ ಒಟ್ಟು 109 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: ಕರ್ನಾಟಕ-ಬೆಂಗಳೂರು
Also Read 📢 : Bangalore Agriculture Department Recruitment 2026 | ಪರೀಕ್ಷೆ ಇಲ್ಲದೇ ನೇಮಕ! ತಕ್ಷಣ ಅರ್ಜಿ ಹಾಕಿ!
Bengaluru City Civil Court Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 27,000 ದಿಂದ 83,700ಪ್ರತಿ ತಿಂಗಳಿಗೆ ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Bengaluru City Civil Court Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ (Education Qualification)
1. ಶೀಘ್ರಲಿಪಿಗಾರರು ಗ್ರೇಡ್ 3: ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತಿರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.
2. ಬೆರಳಚ್ಚುಗಾರರು: ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.
3. ಚಾಲಕರು: ಹತ್ತನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ವಾಹನ ಚಾಲನಾ ಪರವಾನಿಗೆ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ.
4. ಜವಾನ: 10ನೇ ತರಗತಿ ಪರೀಕ್ಷೆಯಲ್ಲಿ ಹಾಗೂ ಕನ್ನಡ ಓದಲು ಮತ್ತು ಬರೆಯಲು ಬರಬೇಕು.
5. ಆದೇಶ ಜಾರಿಕಾರ: ಹತ್ತನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ವಾಹನ ಚಾಲನಾ ಪರವಾನಿಗೆ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ.
Bengaluru City Civil Court Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
Bengaluru City Civil Court Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 300/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 300/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 150/-
• ಅಂಗವಿಕಲ ಅಭ್ಯರ್ಥಿಗಳಿಗೆ: 150/
Bengaluru City Civil Court Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಬೆರಳಚ್ಚು ಪರೀಕ್ಷೆ (Typing Test), ಅರ್ಹತಾ ಪರೀಕ್ಷೆ ಮತ್ತು ಜವಾನ ಹುದ್ದೆಗಳಿಗೆ 10ನೇ ತರಗತಿಯ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
Bengaluru City Civil Court Recruitment 2026 – Online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Bengaluru City Civil Court Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-07-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-07-2026
(ಒಂದು ವೇಳೆ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
Bengaluru City Civil Court Recruitment 2026 – ಪ್ರಮುಖ ಲಿಂಕ್ ಗಳು (Important Links)
| Apply Link | Click |
| Notification Link (kk)
Notification Link (RPC) |
Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.