ಇಂಡಿಯನ್ ಆಯಿಲ್‌ನಲ್ಲಿ ಭರ್ಜರಿ ಕೆಲಸ! 10th, PUC ಪಾಸಾದವರಿಗೆ ಸುವರ್ಣಾವಕಾಶ; ಇಂದೇ ಅರ್ಜಿ ಹಾಕಿ! IOCL Recruitment 2026

IOCL Recruitment 2026: 1524 ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆರಂಭ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆ ನೇಮಕಾತಿ 2026 ಖಾಲಿ ಇರುವ 1524 ಟ್ರೇಡ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ 10ನೇ ತರಗತಿ, ಐಟಿಐ, ದ್ವಿತೀಯ ಪಿಯುಸಿ ಡಿಪ್ಲೋಮೋ ಶೈಕ್ಷಣಿಕ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 24 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಸಂಪೂರ್ಣವಾಗಿ ಉಚಿತವಾಗಿರುತ್ತದೆ ಆದ್ದರಿಂದ ಈ ಅವಕಾಶವನ್ನು ಯಾರು ಸಹ ಮಿಸ್ ಮಾಡಿಕೊಳ್ಳದೆ ಪ್ರತಿಯೊಬ್ಬರು ಅರ್ಜಿಯನ್ನು ಸಲ್ಲಿಸಿ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಪ್ರತಿಯೊಂದು ವಿವರವನ್ನು ಈ ಕೆಳಗಿನಂತೆ ತಿಳಿಸಲಾಗಿದೆ.

IOCL Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL Recruitment 2026)

ಹುದ್ದೆಗಳ ಹೆಸರು:
1. Trade Apprentice – Attendant Operator (Chemical Plant)
2. Trade Apprentice (Fitter, Boiler)
3. Technician Apprentice
4. Trade Apprentice Secretarial Assistant
5. Trade Apprentice Accountant
6. Trade Apprentice – Data Entry Operator
7. Trade Apprentice – Data Entry Operator (Skill Certificate Holders)

WhatsApp Channel Join Now
Telegram Group Join Now

ಒಟ್ಟು ಹುದ್ದೆಗಳ ಸಂಖ್ಯೆ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 1524 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

Also Read 📢 : ಕೇವಲ 10ನೇ ತರಗತಿ ಪಾಸಾಗಿದ್ದರೆ ಸಾಕು! ಆಧಾರ್ ಕೇಂದ್ರಗಳಲ್ಲಿ ಉದ್ಯೋಗಾವಕಾಶ; ಕೊನೆಯ ದಿನಾಂಕ ಇಲ್ಲಿದೆ!

ಉದ್ಯೋಗದ ಸ್ಥಳ: ಭಾರತದಾದ್ಯಂತ

IOCL Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

IOCL Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ/ ದ್ವಿತೀಯ ಪಿಯುಸಿ/ ಐಟಿಐ/ ಡಿಪ್ಲೋಮಾ/BSc/ BA/ B.COM ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು‌.

IOCL Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 24 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

IOCL Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

IOCL Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

IOCL Recruitment 2026 – Online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

IOCL Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 29-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-07-2026

(ಒಂದು ವೇಳೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

IOCL Recruitment 2026 – ಪ್ರಮುಖ ಲಿಂಕ್ ಗಳು (Important Links)

Trade Apprentice

Technician Apprentice

Click

Click

Notification Link(Gujarat Refinery)

(Bongaigaon Refinery)

Paradip Refinery

Mathura Refinery

Click

Click

 

Click

Click

 

Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment