Sirsi Urban Sahakari Bank Recruitment 2026: 10th Pass ಗೆ ಬ್ಯಾಂಕ್ ಜಾಬ್ | ₹27,000–₹1,07,500 Salary

Sirsi Urban Bank Recruitment 2026 – 10ನೇ ಪಾಸ್ ಅಭ್ಯರ್ಥಿಗಳು ತಪ್ಪದೇ ನೋಡಿ: ಸುವರ್ಣ ಅವಕಾಶ!

ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ಬ್ಯಾಂಕ್ ನೇಮಕಾತಿ 2026 (Sirsi Urban Sahakari Bank Recruitment 2026) ಇಲಾಖೆಯಲ್ಲಿ ಖಾಲಿ ಇರುವ ‌ಸೆಕ್ಯೂರಿಟಿ ಗಾರ್ಡ್ ಹಾಗೂ ಕಸ್ಟಮರ್ ರಿಲೇಶನ್ಸ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ 10ನೇ ತರಗತಿ ಪಾಸಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಬಹುದು ಆಯ್ಕೆಯಾದ ಅಭ್ಯರ್ಥಿಗಳಿಗೆ 27,000 ರಿಂದ 1,07500 ವೇತನ ಸಹ ಇರುತ್ತದೆ. ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ಸಹಕಾರಿ ಬ್ಯಾಂಕ್ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ವಿವರಣೆ/ಆಯ್ಕೆ ವಿಧಾನ/ ಅರ್ಜಿ ಸಲ್ಲಿಸುವ ವಿಧಾನ ಹೀಗೆ ಹಲವಾರು ಮಾಹಿತಿಯನ್ನು ಈ ಕೆಳಗಿನಂತೆ ತಿಳಿಸಲಾಗಿದೆ ಆಸಕ್ತರು ಮಾಹಿತಿಯನ್ನು ಪೂರ್ತಿಯಾಗಿ ನೋಡಿ.

Sirsi Urban Sahakari Bank Recruitment 2026- ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್ (Sirsi Urban Bank Recruitment 2026)

ಹುದ್ದೆಗಳ ಹೆಸರು:
• ಸೆಕ್ಯೂರಿಟಿ ಗಾರ್ಡ್
• Front desk associate/ customer relationship associate

WhatsApp Channel Join Now
Telegram Group Join Now

ಒಟ್ಟು ಹುದ್ದೆಗಳ ಸಂಖ್ಯೆ:
ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 40 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: Karnataka

Also Read 📢 : NHIDCL Recruitment 2026 Apply Online: ₹70,000+ ಸಂಬಳದ 100 ಹುದ್ದೆಗಳು – ಅರ್ಜಿ ಆರಂಭ!

Sirsi Urban Sahakari Bank Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 27000 ರಿಂದ 107500 ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Sirsi Urban Sahakari Bank Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:
ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10th/ BA, B.sc, B.com, BBA, BBM, Be, B.Tech ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು‌.

Sirsi Urban Sahakari Bank Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

Sirsi Urban Sahakari Bank Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 1000/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 1000/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 1000/-
• ಅಂಗವಿಕಲ ಅಭ್ಯರ್ಥಿಗಳಿಗೆ: 1000/

ಅರ್ಜಿ ಶುಲ್ಕವನ್ನು ಡಿಮಾಂಡ್ ಡ್ರಾಪ್ ಮೂಲಕ ಸಲ್ಲಿಸಬೇಕು ಹೆಚ್ಚಿನ ಮಾಹಿತಿ ಪಡೆಯಲು ನೋಟಿಫಿಕೇಶನ್ ಚೆಕ್ ಮಾಡಿ.

Sirsi Urban Sahakari Bank Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Sirsi Urban Sahakari Bank Recruitment 2026 – offline ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

Official address: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್. ಕೇಂದ್ರ ಕಚೇರಿ, ರಾಯರಪೇಟ, ಸಿರ್ಸಿ – 581401 ಉತ್ತರ ಕನ್ನಡ, ಕರ್ನಾಟಕ

ಮೊದಲನೇ ಹಂತ: ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

Sirsi Urban Sahakari Bank Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-07-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-07-2026

(ಒಂದು ವೇಳೆ ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

Sirsi Urban Sahakari Bank Recruitment 2026 – ಪ್ರಮುಖ ಲಿಂಕ್ ಗಳು (Important Links)

Apply Form Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment