NHM Dakshina Kannada Recruitment 2026: SSLC, PUC ಮತ್ತು ಡಿಪ್ಲೋಮಾ ಆದವರಿಗೆ ಸುವರ್ಣಾವಕಾಶ

NHM Dakshina Kannada Recruitment 2026: SSLC, PUC ಆದವರಿಗೆ Golden Opportunity | ಇಂದೇ Apply ಮಾಡಿ.

ದಕ್ಷಿಣ ಕನ್ನಡ ಜಿಲ್ಲೆಗೆ ರಾಷ್ಟ್ರೀಯ ಆರೋಗ್ಯ ಅಭಿಯಾನ/PM-ABHIM ಕಾರ್ಯಕ್ರಮದಡಿಯಲ್ಲಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಈ ಕೆಳಕಂಡ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಖಾಲಿ ಇರುವ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಫಾರ್ಮಸಿಸ್ಟ್, ಪ್ರಯೋಗಶಾಲಾ ತಂತ್ರಜ್ಞರು ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ಉದ್ಯೋಗ ಸ್ಥಳ, ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣವಾದ ವಿವರವನ್ನು ಈ ಕೆಳಗಿನಂತೆ ವಿವರಿಸಲಾಗಿದೆ ಆಸಕ್ತಿ ಮತ್ತು ಅರ್ಹತೆ ಪಡೆದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ.

NHM Dakshina Kannada Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ರಾಷ್ಟ್ರೀಯ ಆರೋಗ್ಯ ಅಭಿಯಾನ, ದಕ್ಷಿಣ ಕನ್ನಡ (NHM Dakshina Kannada Recruitment 2026)

ಹುದ್ದೆಗಳ ಹೆಸರು:
• ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (N.U.H.M)
• ಫಾರ್ಮಸಿಸ್ಟ್ ಹುದ್ದೆ (N.U.H.M)
• ಪ್ರಯೋಗಶಾಲಾ ತಂತ್ರಜ್ಞಾನ (ನಮ್ಮ ಕ್ಲಿನಿಕ್)
• ಆರೋಗ್ಯ ನಿರೀಕ್ಷಣಾಧಿಕಾರಿ (N.U.H.M)

WhatsApp Channel Join Now
Telegram Group Join Now

ಒಟ್ಟು ಹುದ್ದೆಗಳ ಸಂಖ್ಯೆ:
ರಾಷ್ಟ್ರೀಯ ಆರೋಗ್ಯ ಅಭಿಯಾನ ಇಲಾಖೆಯಲ್ಲಿ ಒಟ್ಟು 06 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ದಕ್ಷಿಣ ಕನ್ನಡ ಜಿಲ್ಲೆ

Also Read 📢 : ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್‌ನಲ್ಲಿ 255 ಸರ್ಕಾರಿ ಉದ್ಯೋಗಗಳು! NPCIL Recruitment 2026 Apply Online

NHM Dakshina Kannada Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ರಾಷ್ಟ್ರೀಯ ಆರೋಗ್ಯ ಅಭಿಯಾನ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 16067 ರಿಂದ 18766/- ತಿಂಗಳಿಗೆ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

NHM Dakshina Kannada Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ:                                                                                                            ಅರ್ಹತೆ: ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಕಿ.ಮ.ಆ.ಸ (ANM) ತರಬೇತಿಯನ್ನು ಪಡೆದಿರಬೇಕು. ನೋಂದಣಿ: ಕಡ್ಡಾಯವಾಗಿ ಕರ್ನಾಟಕ ನರ್ಸಿಂಗ್ ಕೌನ್ಸಿಲ್‌ನಲ್ಲಿ (KNC) ನೋಂದಾವಣಿಯಾಗಿರಬೇಕು.

ಫಾರ್ಮಸಿಸ್ಟ್ (Pharmacist-UPHC):                                                                                                              ಅರ್ಹತೆ: ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಬಿ-ಫಾರ್ಮ್ (B.Pharm) ಅಥವಾ ಡಿ-ಫಾರ್ಮ್ (D.Pharm) ಕೋರ್ಸ್ ಪೂರ್ಣಗೊಳಿಸಿರಬೇಕು.ನೋಂದಣಿ: ಕಡ್ಡಾಯವಾಗಿ ಕರ್ನಾಟಕ ಪ್ಯಾರಾ ಮೆಡಿಕಲ್ ಬೋರ್ಡ್‌ನಲ್ಲಿ (PMB) ನೋಂದಾವಣಿಯಾಗಿರಬೇಕು.

ಪ್ರಯೋಗಶಾಲಾ ತಂತ್ರಜ್ಞರು (Lab Technician – Namma Clinic)                                                              ಬಿ.ಎಸ್ಸಿ ಎಂ.ಎಲ್.ಟಿ (B.Sc MLT) ಅಥವಾ ಡಿ.ಎಂ.ಎಲ್.ಟಿ (DMLT) ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಜ್ಞಾನ: ಕಡ್ಡಾಯವಾಗಿ ಕಂಪ್ಯೂಟರ್ ಕೋರ್ಸ್ ಮಾಡಿರಬೇಕು. ನೋಂದಣಿ: ಕರ್ನಾಟಕ ರಾಜ್ಯ ಅರೆವೈದ್ಯಕೀಯ ಮಂಡಳಿಯಲ್ಲಿ (PMB) ನೋಂದಣಿ ಹೊಂದಿರಬೇಕು.

ಆರೋಗ್ಯ ನಿರೀಕ್ಷಣಾಧಿಕಾರಿ (HIO-UPHC)                                                                                     ಎಸ್.ಎಸ್.ಎಲ್.ಸಿ (SSLC) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿದೋದ್ದೇಶ ಮೂಲ ಆರೋಗ್ಯ ಕಾರ್ಯಕರ್ತರ ತರಬೇತಿ ಪಡೆದಿರಬೇಕು. ಅಥವಾ ಎಸ್.ಎಸ್.ಎಲ್.ಸಿ (SSLC) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ಅರೆವೈದ್ಯಕೀಯ ಮಂಡಳಿ ನಡೆಸುವ 03 ವರ್ಷಗಳ ಆರೋಗ್ಯ ನಿರೀಕ್ಷಕರ ಡಿಪ್ಲೋಮಾ (Health Inspector Diploma) ಹೊಂದಿರಬೇಕು. ಅಥವಾ ಪಿ.ಯು.ಸಿ ವಿಜ್ಞಾನ (PUC Science) ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ಅರೆವೈದ್ಯಕೀಯ ಮಂಡಳಿ ನಡೆಸುವ 02 ವರ್ಷಗಳ ಆರೋಗ್ಯ ನಿರೀಕ್ಷಕರ ಡಿಪ್ಲೋಮಾ ಹೊಂದಿರಬೇಕು.

NHM Dakshina Kannada Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
ರಾಷ್ಟ್ರೀಯ ಆರೋಗ್ಯ ಅಭಿಯಾನ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ರಾಷ್ಟ್ರೀಯ ಆರೋಗ್ಯ ಅಭಿಯಾನ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

NHM Dakshina Kannada Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

NHM Dakshina Kannada Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
ರಾಷ್ಟ್ರೀಯ ಆರೋಗ್ಯ ಅಭಿಯಾನ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

NHM Dakshina Kannada Recruitment 2026 – Offline ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
ರಾಷ್ಟ್ರೀಯ ಆರೋಗ್ಯ ಅಭಿಯಾನ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಕಛೇರಿ ವಿಳಾಸ:

ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ರಿ), ಜಿಲ್ಲಾ ಯೋಜನಾ ನಿರ್ವಹಣಾ ಘಟಕ (DPMU), ಲೋಕೋಪಯೋಗಿ ಇಲಾಖೆ (PWD) ಬಿಲ್ಡಿಂಗ್, ನೆಹರೂ ಮೈದಾನ ರಸ್ತೆ, ಆರ್.ಟಿ.ಓ. ಕಛೇರಿಯ ಹತ್ತಿರ, ದಕ್ಷಿಣ ಕನ್ನಡ, ಮಂಗಳೂರು – 575001

ಮೊದಲನೇ ಹಂತ: ರಾಷ್ಟ್ರೀಯ ಆರೋಗ್ಯ ಅಭಿಯಾನ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ರಾಷ್ಟ್ರೀಯ ಆರೋಗ್ಯ ಅಭಿಯಾನ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ರಾಷ್ಟ್ರೀಯ ಆರೋಗ್ಯ ಅಭಿಯಾನ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ರಾಷ್ಟ್ರೀಯ ಆರೋಗ್ಯ ಅಭಿಯಾನ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

NHM Dakshina Kannada Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 10-07-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-07-2026

(ಒಂದು ವೇಳೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

NHM Dakshina Kannada Recruitment 2026 – ಪ್ರಮುಖ ಲಿಂಕ್ ಗಳು (Important Links)

Official Wedsite Click
Notification & Apply Form Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ರಾಷ್ಟ್ರೀಯ ಆರೋಗ್ಯ ಅಭಿಯಾನ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment