AVNL Recruitment 2026 Apply Online: 1213 ಸರ್ಕಾರಿ ಉದ್ಯೋಗಗಳು! ಅರ್ಹತೆ, ಸಂಬಳ, ಅರ್ಜಿ ಲಿಂಕ್ ಸಂಪೂರ್ಣ ಮಾಹಿತಿ
ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ (AVNL) ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಟೆಕ್ನಿಷಿಯನ್ ಹಾಗೂ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಇಲಾಖೆಯಲ್ಲಿ ಒಟ್ಟು 1213 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಐಟಿಐ, ಪದವಿ, ಬಿ.ಇ ಮತ್ತು ಬಿ.ಟೆಕ್ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 25,050 ರಿಂದ 129000 ವೇತನವನ್ನು ನೀಡಲಾಗುತ್ತದೆ ಕನಿಷ್ಠ 18 ವರ್ಷ ಗರಿಷ್ಠ 45 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯಾದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ ಆದರಿಂದ ಈ ಲೇಖನವನ್ನು ಪೂರ್ತಿಯಾಗಿ ಓದಿ.
AVNL Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ (AVNL Recruitment 2026)
ಹುದ್ದೆಗಳ ಹೆಸರು:
| ಕ್ರ.ಸಂ | ಹುದ್ದೆಯ ಹೆಸರು (Name of Post) | ಒಟ್ಟು ಹುದ್ದೆಗಳು (Total Vacancies) |
| 01 | Junior Technician (Electrician) | 52 |
| 02 | Junior Technician (Electronic Mechanic) | 29 |
| 03 | Junior Technician (Electroplater) | 04 |
| 04 | Junior Technician [Fitter (General)] | 253 |
| 05 | Junior Technician (Foundrymen) | 29 |
| 06 | Junior Technician (Forger & Heat Treater) | 02 |
| 07 | Junior Technician (Machinist) | 99 |
| 08 | Junior Technician (Mechanic Machine Tool Maint.) | 21 |
| 09 | Junior Technician (OMHE at RMHP) | 53 |
| 10 | Junior Technician [Painter (General)] | 05 |
| 11 | Junior Technician (Quality Assurance Assistant) | 40 |
| 12 | Junior Technician (Rigger) | 01 |
| 13 | Junior Technician (Welder) | 39 |
| 14 | Junior Manager (Electrical) | 11 |
| 15 | Junior Manager (Electronics) | 13 |
| 16 | Junior Manager (Human Resources) | 07 |
| 17 | Junior Manager (Mechanical) | 52 |
| 18 | Junior Manager (Metallurgy) | 07 |
| 19 | Junior Manager (Official Language) | 04 |
| 20 | Junior Manager (Artificial Intelligence) | 03 |
| 21 | Junior Manager (Finance & Accounts) | 02 |
| 22 | Assistant Manager (Finance) | 02 |
| 23 | Assistant Manager (Civil) | 01 |
| 24 | Assistant Manager (Company Secretary) | 01 |
| 25 | Deputy Manager (Mechanical) | 11 |
| 26 | Deputy Manager (Electrical) | 02 |
| 27 | Deputy Manager (Electronics) | 05 |
| 28 | Deputy Manager (Information Technology) | 03 |
| 29 | Deputy Manager (Marketing) | 07 |
| 30 | Deputy Manager (PR & Corporate Communication) | 01 |
| 31 | Deputy Manager (Artificial Intelligence) | 01 |
| 32 | Consultant (Finance & Audit) | 01 |
| 33 | Addl. General Manager (Business Development) | 01 |
| 34 | Deputy General Manager (Company Secretary) | 02 |
| 35 | Senior Manager (Cyber Security) | 01 |
| 36 | Senior Manager (Intellectual Property) | 01 |
| ಒಟ್ಟಾರೆ ಒಟ್ಟು ಹುದ್ದೆಗಳು (Grand Total) | 1213 |
ಒಟ್ಟು ಹುದ್ದೆಗಳ ಸಂಖ್ಯೆ:
ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 1213 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: All India
Also Read 📢 : DHFWS Udupi Vacancy 2026: 18 Junior Laboratory Technical Officer ಹುದ್ದೆಗಳು – ನೇರ ನೇಮಕಾತಿಗೆ ಈಗಲೇ ಅರ್ಜಿ ಸಲ್ಲಿಸಿ
AVNL Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 25050 ರಿಂದ 129000/- ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
AVNL Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು.
| ಕ್ರ.ಸಂ | ಹುದ್ದೆಯ ಹೆಸರು (Name of Post) | ಶೈಕ್ಷಣಿಕ ಅರ್ಹತೆ (Educational Qualification) |
| 01 | Junior Technicians (All Trades) | NTC / NAC (ITI) ಇನ್ ರೆಲೆವೆಂಟ್ ಟ್ರೇಡ್ (NCVT ಯಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ). |
| 02 | Junior Manager (Mechanical) | B.E. / B.Tech in Mechanical Engineering ಅಥವಾ ತತ್ಸಮಾನ. |
| 03 | Junior Manager (Electronics) | B.E. / B.Tech in Electronics Engineering ಅಥವಾ ತತ್ಸಮಾನ. |
| 04 | Junior Manager (Electrical) | B.E. / B.Tech in Electrical Engineering ಅಥವಾ ತತ್ಸಮಾನ. |
| 05 | Junior Manager (Metallurgy) | B.E. / B.Tech in Metallurgy Engineering ಅಥವಾ ತತ್ಸಮಾನ. |
| 06 | Junior Manager (Human Resources) | ಯಾವುದೇ ಪದವಿ ಜೊತೆಗೆ MBA (HR) ಅಥವಾ 2 ವರ್ಷದ PG Diploma/PG Degree ಇನ್ HR / PM&IR / Social Work. |
| 07 | Junior Manager (Official Language) | ಯಾವುದೇ ಪದವಿ ಜೊತೆಗೆ 1 ವರ್ಷದ ಹಿಂದಿ ಭಾಷಾಂತರ ಡಿಪ್ಲೊಮಾ ಅಥವಾ M.A. ಇನ್ ಹಿಂದಿ. |
| 08 | Junior Manager (Artificial Intelligence) | B.E. / B.Tech in Computer Science / IT / Software Engg / AI & ML / Electronics ಅಥವಾ ತತ್ಸಮಾನ. |
| 09 | Junior Manager (Finance & Accounts) | ವಾಣಿಜ್ಯ (Commerce) ಅಥವಾ ಅರ್ಥಶಾಸ್ತ್ರದಲ್ಲಿ (Economics) ಪದವಿ. |
| 10 | Assistant Manager (Civil) | B.E. / B.Tech in Civil Engineering ಅಥವಾ ತತ್ಸಮಾನ. |
| 11 | Assistant Manager (Finance) | ಯಾವುದೇ ಪದವಿ ಜೊತೆಗೆ MBA (Finance) ಅಥವಾ 2 ವರ್ಷದ PG Diploma/PG Degree ಇನ್ Finance & Accounts. |
| 12 | Assistant Manager (Company Secretary) | ಯಾವುದೇ ಪದವಿ ಮತ್ತು ICSI ಯಿಂದ ಸಹವರ್ತಿ ಸದಸ್ಯತ್ವ ಹೊಂದಿರುವ Company Secretary ಅರ್ಹತೆ. |
| 13 | Deputy Manager (Information Technology) | B.E. / B.Tech in Computer Science / IT / Information Science / Software Engineering. |
| 14 | Deputy Manager (PR & Corporate Comms) | ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಸ್ನಾತಕೋತ್ತರ ಪದವಿ (PG Degree in Journalism & Mass Comm). |
| 15 | Deputy Manager (Marketing) | ಯಾವುದೇ ಪದವಿ ಜೊತೆಗೆ MBA ಇನ್ ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್. |
| 16 | Deputy Manager (Mechanical) | B.E. / B.Tech in Mechanical (3D Modelling/2D Drafting ಜ್ಞಾನ ಇರಬೇಕು). |
| 17 | Deputy Manager (Electrical) | B.E. / B.Tech in Electrical (Servo drives, MATLAB ಜ್ಞಾನ ಇರಬೇಕು). |
| 18 | Deputy Manager (Electronics) | B.E. / B.Tech in Electronics Engineering. |
| 19 | Deputy Manager (Artificial Intelligence) | B.E. / B.Tech in CS / IT / Software Engg / AI & ML ಜೊತೆಗೆ ಸೂಕ್ತ ಅನುಭವ. |
| 20 | Consultant (Finance & Audit) | ಚಾರ್ಟರ್ಡ್ ಅಕೌಂಟೆಂಟ್ (CA) ಜೊತೆಗೆ ಸರ್ಕಾರಿ ಇಲಾಖೆ/PSU ಗಳಲ್ಲಿ 10 ವರ್ಷಗಳ ಅನುಭವ. |
| 21 | Addl. General Manager (Business Dev.) | ಭಾರತೀಯ ಸೇನೆಯ ನಿವೃತ್ತ ಕರ್ನಲ್ ಶ್ರೇಣಿಯ ಅಧಿಕಾರಿಗಳು (ಕನಿಷ್ಠ 15 ವರ್ಷಗಳ ಅನುಭವ). |
| 22 | Deputy General Manager (CS) | ಯಾವುದೇ ಪದವಿ + CS ಅರ್ಹತೆ (ICSI ಸದಸ್ಯತ್ವ) ಹಾಗೂ 9 ವರ್ಷಗಳ ಸೇವೆ. |
| 23 | Senior Manager (Cyber Security) | B.E./B.Tech ಇನ್ ಸೈಬರ್ ಸೆಕ್ಯೂರಿಟಿ / CS / IT ಅಥವಾ MCA ಜೊತೆಗೆ ಸರ್ಟಿಫಿಕೇಶನ್. |
| 24 | Senior Manager (Intellectual Property) | ವಿಜ್ಞಾನ/ಎಂಜಿನಿಯರಿಂಗ್/ತಂತ್ರಜ್ಞಾನ ಪದವಿ + ಭಾರತೀಯ ಪೇಟೆಂಟ್ ಕಛೇರಿಯ ಪೇಟೆಂಟ್ ಏಜೆಂಟ್ ಪರೀಕ್ಷೆ ಪಾಸ್ ಆಗಿರಬೇಕು. |
AVNL Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
AVNL Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 300/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 300/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
AVNL Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ computer based online interest/ trade test ಹಾಗೂ interview ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
AVNL Recruitment 2026 – Online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
AVNL Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 11-07-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-07-2026
(ಒಂದು ವೇಳೆ ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
AVNL Recruitment 2026 – ಪ್ರಮುಖ ಲಿಂಕ್ ಗಳು (Important Links)
| Apply Link | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.