KSMCL Recruitment 2026: 7th & 10th Pass ಗೆ ಹೊಸ ಉದ್ಯೋಗ! 50 Engineer, Electrician ಹುದ್ದೆಗಳ Walk-in Interview
ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ ಇಲಾಖೆ ನೇಮಕಾತಿ 2026 ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್, ಸಹಾಯಕ ಹಾಗೂ ಸರ್ವೆ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ 7th, 10ನೇ ತರಗತಿ ಪರೀಕ್ಷೆಯಲ್ಲಿ ಪಾಸಾದ ಕರ್ನಾಟಕದ ವರ್ಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯಾದ ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣವಾದ ವಿವರವನ್ನು ಈ ಕೆಳಗಿನಂತೆ ತಿಳಿಸಲಾಗಿದೆ.
KSMCL Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ (KSMCL Recruitment 2026)
ಹುದ್ದೆಗಳ ಹೆಸರು:
| ಕ್ರ. ಸಂ. | ಹುದ್ದೆಯ ಪದನಾಮ (Name of the Post) | ಹುದ್ದೆಗಳ ಸಂಖ್ಯೆ (No. of Posts) |
| 1 | ಸಹಾಯಕ ವ್ಯವಸ್ಥಾಪಕರು (ಉತ್ಪಾದನೆ) / Assistant Manager (Production) | 03 |
| 2 | ಸಹಾಯಕ ವ್ಯವಸ್ಥಾಪಕರು (ಲೀಸ್ & ಎಕ್ಸ್ಪ್ಲೋರೇಷನ್) / Assistant Manager (Lease & Exploration) | 02 |
| 3 | ಅಭಿಯಂತರರು (ಪರಿಸರ) / Environmental Engineer | 01 |
| 4 | ಸಹಾಯಕ ಅಭಿಯಂತರರು (ಮೆಕ್ಯಾನಿಕಲ್) / Assistant Engineer (Mechanical) | 03 |
| 5 | ಸಹಾಯಕ ಅಭಿಯಂತರರು (ಎಲೆಕ್ಟ್ರಿಕಲ್) / Assistant Engineer (Electrical) | 02 |
| 6 | ಸಹಾಯಕ ಅಭಿಯಂತರರು (ಸಿವಿಲ್) / Assistant Engineer (Civil) | 01 |
| 7 | ಸಹಾಯಕ ವ್ಯವಸ್ಥಾಪಕರು (ಸರ್ವೇ) / Assistant Manager (Survey) | 01 |
| 8 | ಕಿರಿಯ ಅಭಿಯಂತರರು (ಎಲೆಕ್ಟ್ರಿಕಲ್) / Junior Engineer (Electrical) | 01 |
| 9 | ಗಣಿ ಮುಂದಾಳು / Mine Foreman | 08 |
| 10 | ಗಣಿ ಸಂಗಾತಿ / Mine Mate | 12 |
| 11 | ಬ್ಲಾಸ್ಟರ್ / Blaster | 08 |
| 12 | ಸರ್ವೇ ಅಸಿಸ್ಟೆಂಟ್ / Survey Assistant | 01 |
| 13 | ಎಲೆಕ್ಟ್ರೀಷಿಯನ್ (ITI) – ತಂತ್ರಜ್ಞ ಗ್ರೇಡ್-II / Electrician (ITI) (Technician Grade-II) | 02 |
| 14 | ಬ್ಲಾಸ್ಟಿಂಗ್ ಸಹಾಯಕ / Blasting Helper | 05 |
| ಒಟ್ಟು | ಒಟ್ಟು ಹುದ್ದೆಗಳು (Total Posts) | 50 |
ಒಟ್ಟು ಹುದ್ದೆಗಳ ಸಂಖ್ಯೆ:
ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ ಇಲಾಖೆಯಲ್ಲಿ ಒಟ್ಟು 50 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: Bengaluru
Also Read 📢 : ಸರ್ಕಾರಿ ಆಸ್ಪತ್ರೆಯಲ್ಲಿ ಉದ್ಯೋಗ ಬೇಕೇ? KIMS ಬೆಂಗಳೂರಿನಲ್ಲಿ 27 ಹುದ್ದೆಗಳ ಭರ್ಜರಿ ನೇಮಕಾತಿ ಆರಂಭ!
KSMCL Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 18350 ರಿಂದ 50,000/- ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
KSMCL Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 7th, 10th, ITI, diploma, b e b tech ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು.
| ಕ್ರ.ಸಂ. | ಹುದ್ದೆಯ ಹೆಸರು (Name of the Post) PDF | ಒಟ್ಟು ಹುದ್ದೆಗಳು PDF | ಶೈಕ್ಷಣಿಕ ಅರ್ಹತೆ ಮತ್ತು ಇತರ ಅಗತ್ಯತೆಗಳು (Minimum Qualification & Requirements) PDF | ಅಗತ್ಯ ಅನುಭವ (Experience) PDF |
| 1 | ಸಹಾಯಕ ವ್ಯವಸ್ಥಾಪಕರು (ಉತ್ಪಾದನೆ)
(Assistant Manager – Production) |
03 | • ಗಣಿಗಾರಿಕೆ ಎಂಜಿನಿಯರಿಂಗ್ನಲ್ಲಿ (Mining Engineering) ಪದವಿ ಹೊಂದಿರಬೇಕು.
• ಎರಡನೇ ದರ್ಜೆ ಗಣಿ ವ್ಯವಸ್ಥಾಪಕರ (II Class Mines Manager) ಸಾಮರ್ಥ್ಯ ಪ್ರಮಾಣಪತ್ರ ಹೊಂದಿರಬೇಕು. |
ಗಣಿ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷಗಳ ಅನುಭವ. |
| 2 | ಸಹಾಯಕ ವ್ಯವಸ್ಥಾಪಕರು (ಲೀಸ್ & ಎಕ್ಸ್ಪ್ಲೋರೇಷನ್)
(Assistant Manager – Lease & Exploration) |
02 | • ಜಿಯಾಲಜಿ / ಅಪ್ಲೈಡ್ ಜಿಯಾಲಜಿ / ಅರ್ಥ್ ಸೈನ್ಸ್ನಲ್ಲಿ (Geology/Applied Geology/Earth Science) ಸ್ನಾತಕೋತ್ತರ (Master’s) ಪದವಿ. | ಸಂಬಂಧಪಟ್ಟ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಅನುಭವ. |
| 3 | ಅಭಿಯಂತರರು (ಪರಿಸರ)
(Environmental Engineer) |
01 | • ಎನ್ವಿರಾನ್ಮೆಂಟಲ್ ಎಂಜಿನಿಯರಿಂಗ್ನಲ್ಲಿ ಪದವಿ (Degree in Environmental Engineering) ಅಥವಾ ಎನ್ವಿರಾನ್ಮೆಂಟಲ್ ಸೈನ್ಸ್ನಲ್ಲಿ ಸ್ನಾತಕೋತ್ತರ ಪದವಿ (Master Degree in Environment Science). | ಸಂಬಂಧಪಟ್ಟ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಅನುಭವ. |
| 4 | ಸಹಾಯಕ ಅಭಿಯಂತರರು (ಮೆಕ್ಯಾನಿಕಲ್)
(Assistant Engineer – Mechanical) |
03 | • ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಪದವಿ (Degree in Mechanical Engineering). | ಸಂಬಂಧಪಟ್ಟ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಅನುಭವ. |
| 5 | ಸಹಾಯಕ ಅಭಿಯಂತರರು (ಎಲೆಕ್ಟ್ರಿಕಲ್)
(Assistant Engineer – Electrical) |
02 | • ಎಲೆಕ್ಟ್ರಿಕಲ್ ಎಂಜಿನಿಯರಿಂಗ್ನಲ್ಲಿ ಪದವಿ (Degree in Electrical Engineering). | ಸಂಬಂಧಪಟ್ಟ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಅನುಭವ. |
| 6 | ಸಹಾಯಕ ಅಭಿಯಂತರರು (ಸಿವಿಲ್)
(Assistant Engineer – Civil) |
01 | • ಸಿವಿಲ್ ಎಂಜಿನಿಯರಿಂಗ್ನಲ್ಲಿ ಪದವಿ (Degree in Civil Engineering). | ಸಂಬಂಧಪಟ್ಟ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಅನುಭವ. |
| 7 | ಸಹಾಯಕ ವ್ಯವಸ್ಥಾಪಕರು (ಸರ್ವೇ)
(Assistant Manager – Survey) |
01 | • ಸಿವಿಲ್ ಎಂಜಿನಿಯರಿಂಗ್ನಲ್ಲಿ ಪದವಿ.
ಅಥವಾ
• ಮೈನ್ ಸರ್ವೇಯಿಂಗ್ / ಸಿವಿಲ್ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾ ಜೊತೆಗೆ ಮೈನ್ ಸರ್ವೇಯರ್ (Mine Surveyor) ಸಾಮರ್ಥ್ಯ ಪ್ರಮಾಣಪತ್ರ. |
ಡಿಪ್ಲೊಮಾ ಅಭ್ಯರ್ಥಿಗಳಿಗೆ ಮೈನ್ ಸರ್ವೇಯಿಂಗ್ ಕ್ಷೇತ್ರದಲ್ಲಿ ಕನಿಷ್ಠ 3 ವರ್ಷಗಳ ಅನುಭವ ಕಡ್ಡಾಯ. (ಪದವೀಧರ ಅನುಭವಿಗಳಿಗೆ ಆದ್ಯತೆ). |
| 8 | ಕಿರಿಯ ಅಭಿಯಂತರರು (ಎಲೆಕ್ಟ್ರಿಕಲ್)
(Junior Engineer – Electrical) |
01 | • ಎಲೆಕ್ಟ್ರಿಕಲ್ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾ (Diploma in Electrical Engineering). | ಸಂಬಂಧಪಟ್ಟ ಕ್ಷೇತ್ರದಲ್ಲಿ ಅನುಭವ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ. |
| 9 | ಗಣಿ ಮುಂದಾಳು
(Mine Foreman) |
08 | • ಮೈನಿಂಗ್ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾ (Diploma in Mining Engineering).
• ಮೈನ್ ಫೋರ್ಮ್ಯಾನ್ (Mine Foreman) ಸಾಮರ್ಥ್ಯ ಪ್ರಮಾಣಪತ್ರ ಹೊಂದಿರಬೇಕು. |
ಅನುಭವ ಹೊಂದಿರುವ ಮತ್ತು II Class Mine Manager ಸರ್ಟಿಫಿಕೇಟ್ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ. |
| 10 | ಗಣಿ ಸಂಗಾತಿ
(Mine Mate) |
12 | • ಎಸ್ಎಸ್ಎಲ್ಸಿ (SSLC/10th) ತೇರ್ಗಡೆಯಾಗಿರಬೇಕು (ಕನ್ನಡವನ್ನು ಒಂದು ವಿಷಯವಾಗಿ ಅಭ್ಯಾಸ ಮಾಡಿರಬೇಕು).
• ಮೈನ್ ಮೇಟ್ (Mine Mate) ಸಾಮರ್ಥ್ಯ ಪ್ರಮಾಣಪತ್ರ ಹೊಂದಿರಬೇಕು. |
ಸಂಬಂಧಪಟ್ಟ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಅನುಭವ. |
| 11 | ಬ್ಲಾಸ್ಟರ್
(Blaster) |
08 | • ಸಾಕ್ಷರರಾಗಿರಬೇಕು (ಓದಲು ಮತ್ತು ಬರೆಯಲು ತಿಳಿದಿರಬೇಕು).
• ಬ್ಲಾಸ್ಟರ್ (Blaster) ಸಾಮರ್ಥ್ಯ ಪ್ರಮಾಣಪತ್ರ ಹೊಂದಿರಬೇಕು. |
ಸಂಬಂಧಪಟ್ಟ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಅನುಭವ. |
| 12 | ಸರ್ವೇ ಅಸಿಸ್ಟೆಂಟ್
(Survey Assistant) |
01 | • ಐಟಿಐ – ಮೆಕ್ಯಾನಿಕಲ್ (ITI – Mechanical) ಅಥವಾ ಸರ್ವೇಯಿಂಗ್ ಅನುಭವದೊಂದಿಗೆ ಪಿಯುಸಿ (PUC) ತೇರ್ಗಡೆ. | ಸಂಬಂಧಪಟ್ಟ ಕ್ಷೇತ್ರದಲ್ಲಿ ಅನುಭವ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ. |
| 13 | ಎಲೆಕ್ಟ್ರಿಷಿಯನ್ (ಐಟಿಐ)
(Electrician – ITI) |
02 | • ಎಲೆಕ್ಟ್ರಿಕಲ್ ವಿಭಾಗದಲ್ಲಿ ಐಟಿಐ (ITI Certificate in Electrical) ತೇರ್ಗಡೆಯಾಗಿರಬೇಕು. | ಸಂಬಂಧಪಟ್ಟ ಕ್ಷೇತ್ರದಲ್ಲಿ ಅನುಭವ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ. |
| 14 | ಬ್ಲಾಸ್ಟಿಂಗ್ ಹೆಲ್ಪರ್
(Blasting Helper) |
05 | • 7 ನೇ ತರಗತಿ ತೇರ್ಗಡೆಯಾಗಿರಬೇಕು (ಕನ್ನಡವನ್ನು ಒಂದು ವಿಷಯವಾಗಿ ಅಭ್ಯಾಸ ಮಾಡಿರಬೇಕು).
• ಗಣಿಗಳಲ್ಲಿ ಕೆಲಸ ಮಾಡಲು ದೈಹಿಕ ಸಾಮರ್ಥ್ಯ ಹಾಗೂ ದೈಹಿಕ ದಾರ್ಢ್ಯತೆ ಪ್ರಮಾಣಪತ್ರ (Physical Fitness Certificate) ಹೊಂದಿರಬೇಕು. |
ಸಂಬಂಧಪಟ್ಟ ಕ್ಷೇತ್ರದಲ್ಲಿ ಅನುಭವ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ. |
KSMCL Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
KSMCL Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
KSMCL Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ನೇರ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
KSMCL Recruitment 2026 – Offline ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
Address: ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ, ಟಿಟಿಎಂಸಿ ಎ ಬ್ಲಾಕ್, 5 ನೇ ಮಹಡಿ, ಬಿಎಂಟಿಸಿ ಕಟ್ಟಡ, ಕೆಹೆಚ್ ರಸ್ತೆ, ಶಾಂತಿನಗರ, ಬೆಂಗಳೂರು – 560027
ಮೊದಲನೇ ಹಂತ: ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
KSMCL Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 17-07-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-07-2026
| ಕ್ರ. ಸಂ. | ಹುದ್ದೆಯ ಹೆಸರು PDF | ಹುದ್ದೆಗಳ ಸಂಖ್ಯೆ PDF | ನೇರ ಸಂದರ್ಶನದ ದಿನಾಂಕ ಮತ್ತು ಸಮಯ PDF |
| 1 | ಸಹಾಯಕ ವ್ಯವಸ್ಥಾಪಕರು (ಉತ್ಪಾದನೆ) | 03 | 29.07.2026 (ಬೆಳಿಗ್ಗೆ 10:30) |
| 2 | ಸಹಾಯಕ ವ್ಯವಸ್ಥಾಪಕರು (ಲೀಸ್ & ಎಕ್ಸ್ಪ್ಲೋರೇಷನ್) | 02 | 29.07.2026 (ಬೆಳಿಗ್ಗೆ 10:30) |
| 3 | ಅಭಿಯಂತರರು (ಪರಿಸರ) | 01 | 29.07.2026 (ಬೆಳಿಗ್ಗೆ 10:30) |
| 4 | ಸಹಾಯಕ ಅಭಿಯಂತರರು (ಮೆಕ್ಯಾನಿಕಲ್) | 03 | 29.07.2026 (ಬೆಳಿಗ್ಗೆ 10:30) |
| 5 | ಸಹಾಯಕ ಅಭಿಯಂತರರು (ಎಲೆಕ್ಟ್ರಿಕಲ್) | 02 | 29.07.2026 (ಬೆಳಿಗ್ಗೆ 10:30) |
| 6 | ಸಹಾಯಕ ಅಭಿಯಂತರರು (ಸಿವಿಲ್) | 01 | 29.07.2026 (ಬೆಳಿಗ್ಗೆ 10:30) |
| 7 | ಸಹಾಯಕ ವ್ಯವಸ್ಥಾಪಕರು (ಸರ್ವೇ) | 01 | 29.07.2026 (ಬೆಳಿಗ್ಗೆ 10:30) |
| 8 | ಕಿರಿಯ ಅಭಿಯಂತರರು (ಎಲೆಕ್ಟ್ರಿಕಲ್) | 01 | 29.07.2026 (ಬೆಳಿಗ್ಗೆ 10:30) |
| 9 | ಗಣಿ ಮುಂದಾಳು (Mine Foreman) | 08 | 30.07.2026 (ಬೆಳಿಗ್ಗೆ 10:30) |
| 10 | ಗಣಿ ಸಂಗಾತಿ (Mine Mate) | 12 | 30.07.2026 (ಬೆಳಿಗ್ಗೆ 10:30) |
| 11 | ಬ್ಲಾಸ್ಟರ್ (Blaster) | 08 | 31.07.2026 (ಬೆಳಿಗ್ಗೆ 10:30) |
| 12 | ಸರ್ವೇ ಅಸಿಸ್ಟೆಂಟ್ | 01 | 31.07.2026 (ಬೆಳಿಗ್ಗೆ 10:30) |
| 13 | ಎಲೆಕ್ಟ್ರಿಷಿಯನ್ (ITI – Technican Grade-II) | 02 | 31.07.2026 (ಬೆಳಿಗ್ಗೆ 10:30) |
| 14 | ಬ್ಲಾಸ್ಟಿಂಗ್ ಹೆಲ್ಪರ್ | 05 | 31.07.2026 (ಬೆಳಿಗ್ಗೆ 10:30) |
| ಒಟ್ಟು | ಒಟ್ಟು ಹುದ್ದೆಗಳು | 50 | – |
(ಒಂದು ವೇಳೆ ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
KSMCL Recruitment 2026 – ಪ್ರಮುಖ ಲಿಂಕ್ ಗಳು (Important Links)
| Official Wedsite | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.