Karnataka Forest Department Recruitment 2026: ಆನೆ ಕಾವಾಡಿಗ ಹುದ್ದೆಗಳು | ₹52,800 ವೇತನ | ನೇರ ಸಂದರ್ಶನ 2026

Karnataka Forest Department Recruitment 2026: 21 Elephant Kavadi Posts | Direct Interview | ₹52,800 Salary

ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2026 ಖಾಲಿ ಇರುವ ಆನೆ ಕಾವಾಡಿಗ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಗಮಿಸಲಾಗಿದೆ ಈ ಹುದ್ದೆಗಳು ಕರ್ನಾಟಕದ ಕೆನರಾ, ಕೊಡಗು ಹಾಗೂ ಶಿವಮೊಗ್ಗ ಅರಣ್ಯ ವೃತ್ತದಲ್ಲಿ ಖಾಲಿ ಇದ್ದು ಆಸಕ್ತಿ ಮತ್ತು ಅರ್ಹತೆ ಪಡೆದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ. ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಕೇವಲ ಸಂದರ್ಶನದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 29,600 ರಿಂದ 52800 ವೇತನವನ್ನು ನಿಗದಿಪಡಿಸಲಾಗಿದೆ. ಕರ್ನಾಟಕದ ಅರಣ್ಯ ಇಲಾಖೆಯ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳು ನಮ್ಮ ಈ ಲೇಖನವನ್ನ ಪೂರ್ತಿಯಾಗಿ ಓದಿ ತದನಂತರ ಅರ್ಜಿಯನ್ನು ಸಲ್ಲಿಸಿ.‌ ಪ್ರತಿದಿನ ಉದ್ಯೋಗದ ಮಾಹಿತಿ ಪಡೆಯಲು jobsexplain.com website ಗೆ ಭೇಟಿ ನೀಡುತ್ತಿರಿ.

Karnataka Forest Department Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ಕರ್ನಾಟಕ ಅರಣ್ಯ ಇಲಾಖೆ (Karnataka Forest Department Recruitment 2026)

ಹುದ್ದೆಗಳ ಹೆಸರು:
• ಆನೆ ಕಾವಾಡಿಗ ಹುದ್ದೆಗಳು

WhatsApp Channel Join Now
Telegram Group Join Now

ಒಟ್ಟು ಹುದ್ದೆಗಳ ಸಂಖ್ಯೆ:
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಒಟ್ಟು 21 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಕರ್ನಾಟಕ

Also Read 📢 :  10th, ITI, 2nd PUC ಪಾಸ್ ಸಾಕು | ಬೆಂಗಳೂರಿನಲ್ಲಿ Railway Jobs

Karnataka Forest Department Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ಕರ್ನಾಟಕ ಅರಣ್ಯ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 29600 ರಿಂದ 52800 ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Karnataka Forest Department Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:
ಕರ್ನಾಟಕ ಅರಣ್ಯ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು.

ಆನೆ ಕಾವಾಡಿಗ ಹುದ್ದೆಗಳಿಗೆ ನಿಗದಿಪಡಿಸಿದ ಇತರೆ ಅರ್ಹತೆ:
1. ಈ ಹುದ್ದೆಗಳಿಗೆ ಯಾವುದೇ ರೀತಿಯ ಶೈಕ್ಷಣಿಕ ಅರ್ಹತೆ ಅಗತ್ಯ ಇರುವುದಿಲ್ಲ.
2. ಅಭ್ಯರ್ಥಿಗಳನ್ನು ಸಂದರ್ಶನ ಪರೀಕ್ಷೆ ಮತ್ತು ಆನೆ ನಿರ್ವಹಣೆಯಲ್ಲಿ ಅನುಭವ ಹೊಂದಿರುವ ಬಗ್ಗೆ ಗಳಿಸಿದ ಅಂಕಗಳ ಆಧಾರದ ಮೇಲೆ ನೇಮಕಾತಿ ಇರುತ್ತದೆ.

Karnataka Forest Department Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ಅರಣ್ಯ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

Karnataka Forest Department Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

Karnataka Forest Department Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಅನುಭವ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Karnataka Forest Department Recruitment 2026 – offline ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಅಂಚೆ ವಿಳಾಸ:
1. ಕೆನರಾ ವೃತ್ತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಆನೆ ಕಾವಾಡಿಗ ಹುದ್ದೆಗೆ ಅರ್ಜಿ ಎಂದು ಲಕೋಟೆ ಮೇಲೆ ಬರೆದು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಕಚೇರಿ ಕೆನರಾ ವೃತ್ತ ಶಿರಸಿ 581402 ಈ ವಿಳಾಸಕ್ಕೆ ಕಳಿಸಬೇಕು.

2. ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ, ಕೊಡಗು ವೃತ್ತ, ಮಡಿಕೇರಿ, ಅರಣ್ಯ ಭವನ

3. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಶಿವಮೊಗ್ಗ ವೃತ್ತ, ಶಿವಮೊಗ್ಗ ಕಛೇರಿ.

ಮೊದಲನೇ ಹಂತ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

Karnataka Forest Department Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-08-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-09-2026

(ಒಂದು ವೇಳೆ ಕರ್ನಾಟಕ ಅರಣ್ಯ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

Karnataka Forest Department Recruitment 2026 – ಪ್ರಮುಖ ಲಿಂಕ್ ಗಳು (Important Links)

Apply Link Click
Notification ಕೆನರ ವೃತ್ತ

Notification Kodagu

Notification Shivamogga

Click

Click

Click

Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕರ್ನಾಟಕ ಅರಣ್ಯ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment