KPSC KAS Recruitment 2026: 319 Vacancies for Group A & B Officers
ಕರ್ನಾಟಕದಲ್ಲಿ ಖಾಲಿ ಇರುವ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ಪೂರ್ವಭಾವಿ ಪರೀಕ್ಷೆಗೆ ಆಸಕ್ತಿ ಮತ್ತು ಅರ್ಹತೆ ಪಡೆದ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಇಲಾಖೆಗಳಲ್ಲಿ 319 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಾಸಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿರುವ ಅರ್ಹತೆ ಪಡೆದಿರುತ್ತಾರೆ. ಕನಿಷ್ಠ 21 ವರ್ಷದಿಂದ ಗರಿಷ್ಠ 40 ವರ್ಷದ ವಯೋಮಿತಿ ಒಳಗಿನ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಇವಂದು ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ನಿಮ್ಮ ಸ್ನೇಹಿತರಿಗೆ ಆದಷ್ಟು ಈ ಮಾಹಿತಿಯನ್ನು ತಲುಪಿಸಿ.
KPSC KAS Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಕರ್ನಾಟಕ ಲೋಕಸೇವಾ ಆಯೋಗ (KPSC KAS Recruitment 2026)
ಹುದ್ದೆಗಳ ಹೆಸರು:
1. Group A & B Officers ಹುದ್ದೆಗಳು
ಗ್ರೂಪ್ ‘A‘ ಹುದ್ದೆಗಳು
| ಕ್ರ.ಸಂ. | ಹುದ್ದೆಯ ಹೆಸರು (ಸೇವಾ ವೃಂದ ಮತ್ತು ಇಲಾಖೆ) | ಒಟ್ಟು ಹುದ್ದೆಗಳ ಸಂಖ್ಯೆ PDF |
| 01 | ಸಹಾಯಕ ಆಯುಕ್ತರು (ಕಿರಿಯ ಶ್ರೇಣಿ), ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ | 39 |
| 02 | ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ | 50 |
| 03 | ಸಹಾಯಕ ನಿರ್ದೇಶಕರು, ಖಜಾನೆ ಇಲಾಖೆ | 02 |
| 04 | ಕಾರ್ಯನಿರ್ವಾಹಕ ಅಧಿಕಾರಿ / ಸಹಾಯಕ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ | 15 |
| 05 | ಸಹಾಯಕ ನಿರ್ದೇಶಕರು ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ | 11 |
| ಒಟ್ಟು | ಗ್ರೂಪ್ ‘ಎ‘ ಒಟ್ಟು ಹುದ್ದೆಗಳು | 117 |
ಗ್ರೂಪ್ ‘B‘ ಹುದ್ದೆಗಳು
| ಕ್ರ.ಸಂ. | ಹುದ್ದೆಯ ಹೆಸರು (ಸೇವಾ ವೃಂದ ಮತ್ತು ಇಲಾಖೆ) | ಒಟ್ಟು ಹುದ್ದೆಗಳ ಸಂಖ್ಯೆ PDF |
| 01 | ತಹಶೀಲ್ದಾರ್ (ಗ್ರೇಡ್-2), ಕಂದಾಯ ಇಲಾಖೆ | 25 |
| 02 | ವಾಣಿಜ್ಯ ತೆರಿಗೆ ಅಧಿಕಾರಿ, ವಾಣಿಜ್ಯ ತೆರಿಗೆ ಇಲಾಖೆ | 74 |
| 03 | ಸಹಾಯಕ ಅಧೀಕ್ಷಕರು, ಒಳಾಡಳಿತ ಇಲಾಖೆ (ಕಾರಾಗೃಹ) | 06 |
| 04 | ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಸಹಕಾರ ಇಲಾಖೆ | 21 |
| 05 | ಸಹಾಯಕ ನಿರ್ದೇಶಕರು, ಕೃಷಿ ಮಾರಾಟ ಇಲಾಖೆ (ಸಹಕಾರ ಇಲಾಖೆ) | 12 |
| 06 | ಅಬಕಾರಿ ಉಪ ಅಧೀಕ್ಷಕರು, ಆರ್ಥಿಕ ಇಲಾಖೆ (ಅಬಕಾರಿ ಇಲಾಖೆ) | 05 |
| 07 | ಉದ್ಯೋಗಾಧಿಕಾರಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ | 03 |
| 08 | ಮುಖ್ಯಾಧಿಕಾರಿ (ಗ್ರೇಡ್-1), ನಗರಾಭಿವೃದ್ಧಿ ಇಲಾಖೆ | 20 |
| 09 | ಸಹಾಯಕ ಖಜಾನಾಧಿಕಾರಿ, ಆರ್ಥಿಕ ಇಲಾಖೆ (ಖಜಾನೆ) | 12 |
| 10 | ಸಹಾಯಕ ನಿರ್ದೇಶಕರು, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ | 04 |
| 11 | ಶಾಖಾಧಿಕಾರಿ, ಕರ್ನಾಟಕ ಸರ್ಕಾರದ ಸಚಿವಾಲಯ | 05 |
| 12 | ಶಾಖಾಧಿಕಾರಿ, ಕರ್ನಾಟಕ ಲೋಕಸೇವಾ ಆಯೋಗ | 04 |
| 13 | ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ | 11 |
| ಒಟ್ಟು | ಗ್ರೂಪ್ ‘ಬಿ‘ ಒಟ್ಟು ಹುದ್ದೆಗಳು | 202 |
ಒಟ್ಟು ಹುದ್ದೆಗಳ ಸಂಖ್ಯೆ:
ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯಲ್ಲಿ ಒಟ್ಟು 319 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: ಕರ್ನಾಟಕ
KPSC KAS Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಪ್ರತಿ ತಿಂಗಳಿಗೆ ವೇತನ ನೀಡಲಾಗುತ್ತದೆ.
Also Read 📢 : DHFWS ವಿಜಯಪುರ ನೇಮಕಾತಿ 2026 | 26 ಫಾರ್ಮಸಿ ಆಫೀಸರ್ ಹುದ್ದೆಗಳು | ನೇರ ನೇಮಕಾತಿ | ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
KPSC KAS Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು.
KPSC KAS Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 21 ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
KPSC KAS Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
KPSC KAS Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
KPSC KAS Recruitment 2026 – ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಸಂದರ್ಶನ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
KPSC KAS Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-ಅಗಸ್ಟ್-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-08-2026
(ಒಂದು ವೇಳೆ ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
KPSC KAS Recruitment 2026 – ಪ್ರಮುಖ ಲಿಂಕ್ ಗಳು (Important Links)
| Apply Link | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.