Bengaluru South District Civil Recruitment 2026: ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ ನೇಮಕಾತಿ 2026 | ಯಾವುದೇ ವಿದ್ಯಾರ್ಹತೆ ಬೇಡ | ನೇರ ಆಯ್ಕೆ

Bengaluru South District Civil Recruitment 2026: ಬೆಂಗಳೂರು ದಕ್ಷಿಣ ಪಾಲಿಕೆಯಲ್ಲಿ ನೇರ ನೇಮಕಾತಿ | ಈಗಲೇ ಅರ್ಜಿ ಸಲ್ಲಿಸಿ

ಬೆಂಗಳೂರು ದಕ್ಷಿಣ ಜಿಲ್ಲೆಯ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ಪೌರ ಕಾರ್ಮಿಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆವನ್ಸಲಾಗಿದೆ ಇಲಾಖೆಯಲ್ಲಿ ಒಟ್ಟು 102 ಹುದ್ದೆಗಳು ಖಾಲಿಯಿದ್ದು, ಈ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಪ್ರಮುಖ ದಿನಾಚರಣೆ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ ಆಸಕ್ತಿ ಮತ್ತು ಅರ್ಹತೆ ಪಡೆದ ಅಭ್ಯರ್ಥಿಗಳು ಈ ಮಾಹಿತಿಯನ್ನ ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಪ್ರತಿದಿನ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ.

Bengaluru South District Civil Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ಬೆಂಗಳೂರು ದಕ್ಷಿಣ ಜಿಲ್ಲೆಯ ಮಹಾನಗರ ಪಾಲಿಕೆ (Bengaluru South District Recruitment 2026)

ಹುದ್ದೆಗಳ ಹೆಸರು:
• ಪೌರಕಾರ್ಮಿಕರು

WhatsApp Channel Join Now
Telegram Group Join Now

(ಈ ಹುದ್ದೆಗಳು ರಾಮನಗರ ನಗರಸಭೆ, ಚನ್ನಪಟ್ಟಣ ನಗರಸಭೆ, ಕನಕಪುರ ನಗರಸಭೆಯಲ್ಲಿ ಖಾಲಿ ಇವೆ)

ಒಟ್ಟು ಹುದ್ದೆಗಳ ಸಂಖ್ಯೆ:
ಬೆಂಗಳೂರು ದಕ್ಷಿಣ ಜಿಲ್ಲೆಯ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಒಟ್ಟು 102 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

Also Read 📢 :  ಕರ್ನಾಟಕ ತೋಟಗಾರಿಕೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ 2026 | ಪದವಿ ಪಾಸ್ ಅಭ್ಯರ್ಥಿಗಳಿಗೆ ₹1.34 ಲಕ್ಷ ಸಂಬಳ

ಉದ್ಯೋಗದ ಸ್ಥಳ: ಬೆಂಗಳೂರು ದಕ್ಷಿಣ ಜಿಲ್ಲೆ

Bengaluru South District Civil Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ಬೆಂಗಳೂರು ದಕ್ಷಿಣ ಜಿಲ್ಲೆಯ ಮಹಾನಗರ ಪಾಲಿಕೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Bengaluru South District Civil Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:
ಬೆಂಗಳೂರು ದಕ್ಷಿಣ ಜಿಲ್ಲೆಯ ಮಹಾನಗರ ಪಾಲಿಕೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು.

ಇತರ ಅರ್ಹತೆಗಳು:
1. ಈ ಹುದ್ದೆಗಳಿಗೆ ಯಾವುದೇ ರೀತಿಯ ಶೈಕ್ಷಣಿಕ ವಿದ್ಯಾರ್ಹತೆ ಅನ್ವಯಿಸುವುದಿಲ್ಲ
2. ಕನ್ನಡ ಭಾಷೆಯಲ್ಲಿ ಮಾತನಾಡಲು ಬರಬೇಕು
3. ಬೆಂಗಳೂರು ದಕ್ಷಿಣ ಜಿಲ್ಲೆಯ ಈ ಹಿಂದೆ ದಿನಗೂಲಿ/ಹೊರಗುತ್ತಿಗೆ ಅಥವಾ ಗುತ್ತಿಗೆ ಆಧಾರದ ಮೇಲೆ ಕನಿಷ್ಠ ಒಂದು ವರ್ಷ ಪೌರಕಾರ್ಮಿಕ, ಲೋಡರ್ಸ್/ ugd helpers/cleaners/ ಹಾಗೂ helpers ಆಗಿ ಕಾರ್ಯನಿರ್ವಹಿಸಿರುವ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

Bengaluru South District Civil Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
ಬೆಂಗಳೂರು ದಕ್ಷಿಣ ಜಿಲ್ಲೆಯ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 50 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಬೆಂಗಳೂರು ದಕ್ಷಿಣ ಜಿಲ್ಲೆಯ ಮಹಾನಗರ ಪಾಲಿಕೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

Bengaluru South District Civil Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

Bengaluru South District Civil Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
ಬೆಂಗಳೂರು ದಕ್ಷಿಣ ಜಿಲ್ಲೆಯ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ನೇರ ನೇಮಕಾತಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Bengaluru South District Civil Recruitment 2026 – offline ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
ಬೆಂಗಳೂರು ದಕ್ಷಿಣ ಜಿಲ್ಲೆಯ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ‌.

ಅರ್ಜಿ ಸಲ್ಲಿಸು ವಿಳಾಸ: Office of Ramanagara, Channapatna and Kanakapura municipal councils ಈ ಇಲಾಖೆಗಳಿಗೆ ಭೇಟಿ ನೀಡಿ ಅರ್ಜಿ ಫಾರಂ ಭರ್ತಿ ಮಾಡಿ ಸಲ್ಲಿಸಬೇಕು.

ಮೊದಲನೇ ಹಂತ: ಬೆಂಗಳೂರು ದಕ್ಷಿಣ ಜಿಲ್ಲೆಯ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಬೆಂಗಳೂರು ದಕ್ಷಿಣ ಜಿಲ್ಲೆಯ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಬೆಂಗಳೂರು ದಕ್ಷಿಣ ಜಿಲ್ಲೆಯ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

Bengaluru South District Civil Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-08-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-09-2026

(ಒಂದು ವೇಳೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಹಾನಗರ ಪಾಲಿಕೆ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

Bengaluru South District Civil Recruitment 2026 – ಪ್ರಮುಖ ಲಿಂಕ್ ಗಳು (Important Links)

Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಬೆಂಗಳೂರು ದಕ್ಷಿಣ ಜಿಲ್ಲೆಯ ಮಹಾನಗರ ಪಾಲಿಕೆ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment