Yadgiri District Court Recruitment 2026: 10th Pass, PUC Pass ಅಭ್ಯರ್ಥಿಗಳಿಗೆ ಬಂಪರ್ ಅವಕಾಶ! ₹27,000–₹61,300 Salary
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಯಾದಗಿರಿ ಇಲಾಖೆಯಲ್ಲಿ ಖಾಲಿ ಇರುವ 24 typist, typist – Copyist, ಆದೇಶ ಜಾರಿಕಾರರು ಹಾಗೂ ಸೇವಕ ಹುದ್ದೆಗಳಿಗೆ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ, ಆದ್ದರಿಂದ ಈ ಅವಕಾಶವನ್ನು ನಮ್ಮ ಕರ್ನಾಟಕದ ಅಭ್ಯರ್ಥಿಗಳು ಮಿಸ್ ಮಾಡಿಕೊಳ್ಳದೆ ಅರ್ಜಿಯನ್ನು ಸಲ್ಲಿಸಿ. ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆ ಹುದ್ದೆಗಳಿಗೆ ಆಯ್ಕೆಯಾದವರಿಗೆ ತಿಂಗಳಿಗೆ 27000 ದಿಂದ 67,600 ವೇತನ ಪ್ರತಿ ತಿಂಗಳಿಗೆ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು 30 ಸೆಪ್ಟೆಂಬರ್ 2026 ಕೊನೆ ದಿನಾಂಕವಾಗಿದೆ. ನಮ್ಮ ಕರ್ನಾಟಕದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಲೇಖನವನ್ನ ಪೂರ್ತಿಯಾಗಿ ಹೋದೆ ಅರ್ಜಿಯನ್ನು ಸಲ್ಲಿಸಬೇಡಿ
Yadgiri District Court Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಯಾದಗಿರಿ ಜಿಲ್ಲಾ ನ್ಯಾಯಾಲಯ (Yadgiri District Court Recruitment 2026)
ಹುದ್ದೆಗಳ ಹೆಸರು:
1. Typist
2. Typist – Copyist
3. ಆದೇಶ ಜಾರಿಕಾರರು
4. ಸೇವಕರು
ಒಟ್ಟು ಹುದ್ದೆಗಳ ಸಂಖ್ಯೆ:
ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಒಟ್ಟು 24 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: [ಯಾದಗಿರಿ]
Also Read 📢 : ಶಿವಮೊಗ್ಗದಲ್ಲಿ ಉದ್ಯೋಗ ಬೇಕಾ? 🔥 ಜಿಲ್ಲಾ ಪಂಚಾಯತ್‌ನಲ್ಲಿ 52 ಹುದ್ದೆಗಳು! ಪರೀಕ್ಷೆ ಇಲ್ಲದೆ ನೇರ ನೇಮಕಾತಿ?
Yadgiri District Court Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 27,000 ದಿಂದ 61300/- ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Yadgiri District Court Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ,ದ್ವಿತೀಯ ಪಿಯುಸಿ ಹಾಗೂ ಡಿಪ್ಲೋಮೋ ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಮೂರು ತಿಂಗಳು ಅಥವಾ 06 ತಿಂಗಳ ಕಂಪ್ಯೂಟರ್ ಸರ್ಟಿಫಿಕೇಟ್ ಪಡೆದಿರಬೇಕು
• ಬೆರಳಚ್ಚುಗಾರ (typist) ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೋಮಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಅಥವಾ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿಯ ಬೆರಳಚ್ಚು ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
• ಬೆರಳಚ್ಚು ನಕಲುಗಾರರು (typist Copyist) ಹುದ್ದೆಗೆ ಅಭ್ಯರ್ಥಿಯು ಪಿಯುಸಿಯಲ್ಲಿ ಮೇಲ್ಗಡೆ ಹೊಂದಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೋಮೋ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಹಾಗೂ ಕನ್ನಡ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಎರಡು ಭಾಷೆಗಳಲ್ಲಿ ಕಿರಿಯ ಶ್ರೇಣಿಯ ಬೆರಳಚ್ಚು ಅಥವಾ ಡಿಪ್ಲೋಮೋ ವಾಣಿಜ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
• ಆದೇಶ ಜಾರಿಕಾರರು ಹುದ್ದೆಗೆ ಅಭ್ಯರ್ಥಿಯು 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು, ಹಾಗೂ ಲಘು ವಾಹನ ಚಾಲನಾ ಪರವಾನಿಗೆ ಹೊಂದಿರಬೇಕು.
• ಸೇವಕರು ಹುದ್ದೆಗೆ 10ನೇ ತರಗತಿಯ ಪರೀಕ್ಷೆ ಪಾಸ್ ಆಗಿದ್ದರೆ ಸಾಕು, ಅರ್ಜಿ ಸಲ್ಲಿಸಬಹುದು.
Yadgiri District Court Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
Yadgiri District Court Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 200/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 100/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 50/-
• ಅಂಗವಿಕಲ ಅಭ್ಯರ್ಥಿಗಳಿಗೆ: 50/
Yadgiri District Court Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Yadgiri District Court Recruitment 2026 – Online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Yadgiri District Court Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 31-08-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-09-2026
(ಒಂದು ವೇಳೆ ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
Yadgiri District Court Recruitment 2026 – ಪ್ರಮುಖ ಲಿಂಕ್ ಗಳು (Important Links)
| Apply Link | Click |
| TYPIST
TYPIST-COPYIST PROCESS SERVER PEON |
Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಯಾದಗಿರಿ ಜಿಲ್ಲಾ ನ್ಯಾಯಾಲಯ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.