Kodagu District Court Recruitment 2026: 10ನೇ ಪಾಸ್ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ | Typist & Driver 39 Posts | Apply Online
ಕೊಡಗು ಜಿಲ್ಲಾ ನ್ಯಾಯಾಲಯ ನೇರ ನೇಮಕಾತಿ 2026 ಖಾಲಿ ಇರುವ ಅಟೆಂಡರ್, ಆದೇಶ ಜಾರಿಕಾರ, ಚಾಲಕ ಹಾಗೂ ಟೈಪಿಸ್ಟ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ 10ನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಡಿಪ್ಲೋಮಾ ಪಾಸಾದ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಆಯ್ಕೆಯಾದವರೆಗೆ 27,000 ದಿಂದ 67600 ವೇತನವನ್ನು ಪ್ರತಿ ತಿಂಗಳಾಗುತ್ತದೆ. ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಆದ್ದರಿಂದ ಇಂತಹ ಅವಕಾಶವನ್ನು ಯಾರು ಸಹ ಮಿಸ್ ಮಾಡಿಕೊಳ್ಳಬೇಡಿ ನಾವು ನೀಡುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ಅರ್ಜಿಯನ್ನ ಸಲ್ಲಿಸಿ. ಕೊಡಗು ಜಿಲ್ಲಾ ನ್ಯಾಯಾಲಯ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
Kodagu District Court Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಕೊಡಗು ಜಿಲ್ಲಾ ನ್ಯಾಯಾಲಯ (Kodagu District Court Recruitment 2026)
ಹುದ್ದೆಗಳ ಹೆಸರು:
• typist 08 ಹುದ್ದೆಗಳು
• driver 02 ಹುದ್ದೆಗಳು
• process server 06 ಹುದ್ದೆಗಳು
• Peon 23 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ:
ಕೊಡಗು ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಒಟ್ಟು 39 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: [ಕೊಡಗು]
Also Read 📢 : IBPS RRB Recruitment 2026: ಯಾವುದೇ Degree ಇದ್ದರೂ ಸರ್ಕಾರಿ ಬ್ಯಾಂಕ್ ಉದ್ಯೋಗ | Apply Online
Kodagu District Court Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಕೊಡಗು ಜಿಲ್ಲಾ ನ್ಯಾಯಾಲಯ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 27,000 ದಿಂದ 67600 ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Kodagu District Court Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಕೊಡಗು ಜಿಲ್ಲಾ ನ್ಯಾಯಾಲಯ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10th, PUC, Diploma ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.
- ಬೆರಳಚ್ಚುಗಾರರು: ದ್ವಿತೀಯ ಪಿ.ಯು.ಸಿ (2nd PUC) ಪರೀಕ್ಷೆಯಲ್ಲಿ ಉತ್ತೀರ್ಣತೆ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲೂ ಪ್ರೌಢದರ್ಜೆ ಬೆರಳಚ್ಚು (Senior Grade Typewriting) ಪರೀಕ್ಷೆಯಲ್ಲಿ ಉತ್ತೀರ್ಣತೆ
Kodagu District Court Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಕೊಡಗು ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಕೊಡಗು ಜಿಲ್ಲಾ ನ್ಯಾಯಾಲಯ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
Kodagu District Court Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 300/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 300/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 150/-
• ಅಂಗವಿಕಲ ಅಭ್ಯರ್ಥಿಗಳಿಗೆ: 150/
Kodagu District Court Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಕೊಡಗು ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಟೈಪಿಸ್ಟ್ ಹುದ್ದೆಗೆ computer typewriting skill test, ಚಾಲಕ ಹುದ್ದೆಗೆ driving test ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Kodagu District Court Recruitment 2026 – Online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಕೊಡಗು ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಕೊಡಗು ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಕೊಡಗು ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಕೊಡಗು ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಕೊಡಗು ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಕೊಡಗು ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Kodagu District Court Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-09-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-10-2026
(ಒಂದು ವೇಳೆ ಕೊಡಗು ಜಿಲ್ಲಾ ನ್ಯಾಯಾಲಯ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
Kodagu District Court Recruitment 2026 – ಪ್ರಮುಖ ಲಿಂಕ್ ಗಳು (Important Links)
| Apply Link | Click |
| PEON
PROCESS SERVER DRIVER TYPIST |
Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕೊಡಗು ಜಿಲ್ಲಾ ನ್ಯಾಯಾಲಯ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.