DHFWS Kalaburagi Recruitment 2026: ನೇರ ನೇಮಕಾತಿ! 3 Clinical Psychologist & Optometrist ಹುದ್ದೆಗಳು | ₹30,000 Salary
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕಲಬುರಗಿ ಇಲಾಖೆ ನೇಮಕಾತಿ 2026 ಖಾಲಿ ಇರುವ ಶ್ರವಣಶಾಸ್ತ್ರಜ್ಞ, ನೇತ್ರತಜ್ಞ, ಹಾಗೂ ಕ್ಲಿನಿಕ್ ಸೈಕಾಲಜಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಯ್ಕೆಯಾದವರಿಗೆ ತಿಂಗಳಿಗೆ 18,766 ರಿಂದ 25000 ಸಂಬಳ ನಿಗದಿಪಡಿಸಲಾಗಿದೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ, ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆರೋಗ್ಯ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ನಮ್ಮ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕವಾದ 27 ಸೆಪ್ಟೆಂಬರ್ 2026ರ ಒಳಗಾಗಿ ಅರ್ಜಿಯನ್ನು ಸಲ್ಲಿಸಿ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕಲಬುರ್ಗಿ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
DHFWS Kalaburagi Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕಲಬುರಗಿ (DHFWS Kalaburagi Recruitment 2026)
ಹುದ್ದೆಗಳ ಹೆಸರು:
1. ಶ್ರವಣಶಾಸ್ತ್ರಜ್ಞ
2. ನೇತ್ರತಜ್ಞ
3. ಕ್ಲಿನಿಕ್ ಸೈಕಾಲಜಿಸ್ಟ್
ಒಟ್ಟು ಹುದ್ದೆಗಳ ಸಂಖ್ಯೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕಲಬುರಗಿ ಇಲಾಖೆಯಲ್ಲಿ ಒಟ್ಟು 03 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: [ ಕಲಬುರ್ಗಿ ]
Also Read 📢 : 7th Pass Jobs 2026: Gadag DC Officeನಲ್ಲಿ 154 Civil Servant ಹುದ್ದೆಗಳು | ನೇರ ನೇಮಕಾತಿ | Apply Offline
DHFWS Kalaburagi Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕಲಬುರಗಿ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 18766 ರಿಂದ 25,000 ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
DHFWS Kalaburagi Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕಲಬುರಗಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.
| ಹುದ್ದೆಯ ಹೆಸರು | ಶೈಕ್ಷಣಿಕ ಅರ್ಹತೆ |
| Audiologist / Speech Therapist | RCI (Rehabilitation Council of India) ಮಾನ್ಯತೆ ಪಡೆದ ಸಂಸ್ಥೆಯಿಂದ Bachelor’s Degree in Speech and Language Pathology ಹೊಂದಿರಬೇಕು. (ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿದ್ದವರಿಗೆ ಆದ್ಯತೆ). |
| Optometrist | ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Bachelor in Optometry ಅಥವಾ Master in Optometry ಹೊಂದಿರಬೇಕು. (ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿದ್ದವರಿಗೆ ಆದ್ಯತೆ). |
| Clinical Psychologist | RCI (Rehabilitation Council of India) ಮಾನ್ಯತೆ ಪಡೆದ ಸಂಸ್ಥೆಯಿಂದ Master’s Degree in Child Psychology ಹೊಂದಿರಬೇಕು. (ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿದ್ದವರಿಗೆ ಆದ್ಯತೆ). |
DHFWS Kalaburagi Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕಲಬುರಗಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 50 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕಲಬುರಗಿ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
DHFWS Kalaburagi Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
DHFWS Kalaburagi Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕಲಬುರಗಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
DHFWS Kalaburagi Recruitment 2026 – Online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕಲಬುರಗಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕಲಬುರಗಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕಲಬುರಗಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕಲಬುರಗಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕಲಬುರಗಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕಲಬುರಗಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
DHFWS Kalaburagi Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 17-09-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-09-2026
(ಒಂದು ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕಲಬುರಗಿ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
DHFWS Kalaburagi Recruitment 2026 – ಪ್ರಮುಖ ಲಿಂಕ್ ಗಳು (Important Links)
| Apply Link | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕಲಬುರಗಿ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.