Karnataka Prisons Department Recruitment 2026: 869 ಜೈಲರ್, ವಾರ್ಡರ್ ಹುದ್ದೆಗಳು

10th & ಪದವಿ ಪಾಸ್‌ಗೆ 869 ಜೈಲರ್, ವಾರ್ಡರ್ ಹುದ್ದೆಗಳು! ₹1,12,900 ಸಂಬಳ | Karnataka Prisons Department Recruitment 2026

ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆ ನೇಮಕಾತಿ 2026 ಖಾಲಿ ಇರುವ ಜೈಲರ್, ವಾರ್ಡರ್(ವಿಕ್ಷಕ) ಹಾಗೂ ದ್ವಿತೀಯ ದರ್ಜೆ ಬೋಧಕರು ಹುದ್ದೆಗಳಿಗೆ 10ನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯಲ್ಲಿ ಒಟ್ಟು 869 ಹುದ್ದೆಗಳು ಖಾಲಿ ಇದ್ದು ಈ ಅವಕಾಶವನ್ನು ಯಾರು ಸಹ ಮಿಸ್ ಮಾಡಿಕೊಳ್ಳದೆ ಅರ್ಜಿಯನ್ನು ಸಲ್ಲಿಸಿ. ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ನಿಗದಿಪಡಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯಾದ ಶೈಕ್ಷಣಿಕ ವಿದ್ಯಾರ್ಹತೆ/ಆಯ್ಕೆ ವಿಧಾನ/ಪ್ರಮುಖ ದಿನಾಂಕಗಳ ಬಗ್ಗೆ ಮಾಹಿತಿಯನ್ನು ಪಡೆಯಲು ಈ ಲೇಖನವನ್ನು ಪೂರ್ತಿಯಾಗಿ ಓದಿ.

Karnataka Prisons Department Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ (Karnataka Prisons Department Recruitment 2026)

ಹುದ್ದೆಗಳ ಹೆಸರು:
1. ಜೈಲರ್
2. ವೀಕ್ಷಕ (ಜೈಲು ಕಾವಲುಗಾರ)
3. ದ್ವಿತೀಯ ದರ್ಜೆ ಬೋಧಕರು

WhatsApp Channel Join Now
Telegram Group Join Now

ಒಟ್ಟು ಹುದ್ದೆಗಳ ಸಂಖ್ಯೆ:
ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯಲ್ಲಿ ಒಟ್ಟು 869 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಕರ್ನಾಟಕ

Also Read 📢 :  DHFWS Kalaburagi Recruitment 2026:ಕಲಬುರಗಿಯಲ್ಲಿ ಉದ್ಯೋಗ | ನೇರ ನೇಮಕಾತಿ | ₹30,000 Salary

Karnataka Prisons Department Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 34,100 – 1,12,900 ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Karnataka Prisons Department Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:
ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ, ಪಿಯುಸಿ, ಪದವಿ, ಡಿಪ್ಲೊಮಾ ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು. ಇದರ ಜೊತೆಗೆ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಸರ್ಟಿಫಿಕೇಟ್ ಹೊಂದಿರಬೇಕು.

ಹುದ್ದೆಯ ಹೆಸರು (Post Name) ವಿದ್ಯಾರ್ಹತೆ (Qualification)
ಜೈಲರ್ (Jailor) ಪದವಿ (Degree)
ವಾರ್ಡರ್ಜೈಲು ಕಾವಲುಗಾರ (Warder – Prison Guard) 10ನೇ ತರಗತಿ (10th)
ಇನ್ಸ್ಟ್ರಕ್ಟರ್ ಗ್ರೇಡ್-II (Instructor Grade-II) 10ನೇ ತರಗತಿ, ಡಿಪ್ಲೊಮಾ (10th, Diploma)
ವಾರ್ಡರ್ ಕಮ್ ನರ್ಸಿಂಗ್ (Warder Cum Nursing) 10ನೇ ತರಗತಿ (10th)
ವಾರ್ಡರ್ (Warder) 10ನೇ ತರಗತಿ, ಡಿಪ್ಲೊಮಾ (10th, Diploma)

Karnataka Prisons Department Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 20 ಗರಿಷ್ಠ ವಯೋಮಿತಿ 33 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

Karnataka Prisons Department Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 750/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 750/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 500/-
• ಅಂಗವಿಕಲ ಅಭ್ಯರ್ಥಿಗಳಿಗೆ: 500/

Karnataka Prisons Department Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ, ಶಾರ್ಟ್‌ಲಿಸ್ಟ್ ಮಾಡುವಿಕೆ, ದೈಹಿಕ ಮಾನದಂಡ ಪರೀಕ್ಷೆ (PST), ಸಹಿಷ್ಣುತೆ ಪರೀಕ್ಷೆ (ET), ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Karnataka Prisons Department Recruitment 2026 – online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Karnataka Prisons Department Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 19-09-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-10-2026

(ಒಂದು ವೇಳೆ ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

Karnataka Prisons Department Recruitment 2026 – ಪ್ರಮುಖ ಲಿಂಕ್ ಗಳು (Important Links)

Apply Link Click
Notification RPC

Notification KK

Click

Click

Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment