10ನೇ ಪಾಸ್ನಿಂದ ಯಾವುದೇ Degree ಪಾಸ್ವರೆಗೆ ಉದ್ಯೋಗ! Karnataka Souharda Recruitment 2026 | 10 Posts | Direct Recruitment
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮ ಬೆಂಗಳೂರು ಇಲಾಖೆಯಲ್ಲಿ ಖಾಲಿ ಇರುವ ಲೀಗಲ್ ಕನ್ಸಲ್ಟೆಂಟ್, ಸೌಹಾರ್ದ ಅಭಿವೃದ್ಧಿ ಅಧಿಕಾರಿ, ಉಪ ಸಿಬ್ಬಂದಿ ಕಮ್ ವಾಹನ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ 10ನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಆಯ್ಕೆ ಆದವರಿಗೆ ತಿಂಗಳಿಗೆ 18,000 ದಿಂದ 40,000 ವೇತನ ನೀಡಲಾಗುತ್ತದೆ. ಈ ಹುದ್ದೆಗಳು ನಮ್ಮ ಕರ್ನಾಟಕದ ಬೆಂಗಳೂರಿನಲ್ಲಿ ಖಾಲಿಯಿದ್ದು ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಆದ್ದರಿಂದ ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ಮಿಸ್ ಮಾಡಿಕೊಳ್ಳದೆ ಅರ್ಜಿಯನ್ನು ಸಲ್ಲಿಸಿ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮ ಇಲಾಖೆಯ ಹುದ್ದೆಗಳಿಗೆ ನಿಗದಿಪಡಿಸಿದ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
Karnataka Souharda Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮ (Karnataka Souharda Recruitment 2026)
ಹುದ್ದೆಗಳ ಹೆಸರು:
1. ಲೀಗಲ್ ಕನ್ಸಲ್ಟೆಂಟ್
2. ಸೌಹಾರ್ದ ಅಭಿವೃದ್ಧಿ ಅಧಿಕಾರಿ
3. ಉಪ ಸಿಬ್ಬಂದಿ ಕಮ್ ವಾಹನ ಚಾಲಕ
ಒಟ್ಟು ಹುದ್ದೆಗಳ ಸಂಖ್ಯೆ:
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮ ಇಲಾಖೆಯಲ್ಲಿ ಒಟ್ಟು 10 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: [ ಬೆಂಗಳೂರು ]
Also Read 📢 : 7th & 10th ಪಾಸ್ಗೆ ನೇರ ನೇಮಕಾತಿ! 48 Civil Servant (Pourakarmika) ಹುದ್ದೆಗಳು | Apply Offline
Karnataka Souharda Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 18,000 ದಿಂದ 40,000/- ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Karnataka Souharda Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10ನೇ, ಪಿಯುಸಿ ಹಾಗೂ ಪದವಿ ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.
1. ಲೀಗಲ್ ಕನ್ಸಲ್ಟೆಂಟ್ ಹುದ್ದೆಗೆ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಪರಿಣಿತಿ ಪಡೆದಿರಬೇಕು. ಇದರ ಜೊತೆಗೆ ಬ್ಯಾಂಕಿಂಗ್ ಅಥವಾ ಸಹಕಾರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಥವಾ ಅನುಭವ ಹೊಂದಿದವರಿಗೆ ಆದ್ಯತೆ ಇರುತ್ತದೆ.
2. ಸೌಹಾರ್ದ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಪಡೆದರೆ ಬೇಕು ಇದರ ಜೊತೆಗೆ ಬ್ಯಾಂಕಿಂಗ್ ಅಥವಾ ಸಹಕಾರ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದ ಅನುಭವ ಹೊಂದಿದವರಿಗೆ ಆದ್ಯತೆ ಇರುತ್ತದೆ.
3. ಉಪ ಸಿಬ್ಬಂದಿ ಕಮ್ ವಾಹನ ಚಾಲಕ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು ಇದರ ಜೊತೆಗೆ ಲಘು ಮೋಟರ್ ವಾಹನ ಚಾಲನಾ ಪರಾವಣಿಗೆ ಪಡೆದು ಮೂರು ವರ್ಷವಾಗಿರಬೇಕು ಹಾಗೂ ಮೂರು ವರ್ಷ ಲಘುಹನ ಚಾಲಕರಾಗಿ ಅನುಭವ ಹೊಂದಿದವರಿಗೆ ಆದ್ಯತೆ ಇರುತ್ತದೆ.
Karnataka Souharda Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
Karnataka Souharda Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 500/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 500/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 500/-
• ಅಂಗವಿಕಲ ಅಭ್ಯರ್ಥಿಗಳಿಗೆ: 500/
• ವಾಹನ ಚಾಲಕ ಹುದ್ದೆಗೆ ಅರ್ಜಿ ಶುಲ್ಕ 300 ರೂಪಾಯಿ ನಿಗದಿಪಡಿಸಲಾಗಿರುತ್ತದೆ.
Karnataka Souharda Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Karnataka Souharda Recruitment 2026 – Offline ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಅರ್ಜಿ ಸಲ್ಲಿಸುವ ಸ್ಥಳ:
ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವೆಬ್ಸೈಟ್ (www.souharda.coop) ನಿಂದ ಡೌನ್ಲೋಡ್ ಮಾಡಿಕೊಂಡು, ಪೂರ್ತಿಯಾಗಿ ಭರ್ತಿ ಮಾಡಿ, ಈ ವಿಳಾಸಕ್ಕೆ “ಸೌಹಾರ್ದ ಸಹಕಾರಿ ಸೌದ” #68, ಒಂದನೇ ಮಹಡಿ, 18ನೇ ಅಡ್ಡರಸ್ತೆ, ಮಾರ್ಗೋಸ ರಸ್ತೆ ಮಲ್ಲೇಶ್ವರಂ, ಬೆಂಗಳೂರು-560055. ಇಲ್ಲಿಗೆ ದಿನಾಂಕ: 15.10.2026 ಸಾಯಂಕಾಲ 5.30ರ ರೊಳಗಾಗಿ ತಲುಪುವಂತೆ ಅರ್ಜಿಗಳನ್ನು ಕಳುಹಿಸತಕ್ಕದ್ದು.
ಮೊದಲನೇ ಹಂತ: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Karnataka Souharda Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 23-09-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-10-2026
(ಒಂದು ವೇಳೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
Karnataka Souharda Recruitment 2026 – ಪ್ರಮುಖ ಲಿಂಕ್ ಗಳು (Important Links)
| Official wedsite | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.