Shivamogga Municipal Corporation Recruitment 2026: 7ನೇ, 10ನೇ ಪಾಸ್‌ಗೆ 45 ಹುದ್ದೆಗಳು | ನೇರ ನೇಮಕಾತಿ!

Shivamogga Municipal Corporation Recruitment 2026: 7th & 10th Pass ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ | ₹46675 salary

ಶಿವಮೊಗ್ಗ ಮಹಾನಗರ ಪಾಲಿಕೆ ಇಲಾಖೆ ನೇಮಕಾತಿ 2026 ಇಲಾಖೆಯಲ್ಲಿ ಅಗತ್ಯವಿರುವ ಪೌರಕಾರ್ಮಿಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಯಾವುದೇ ರೀತಿಯ ಶೈಕ್ಷಣಿಕ ಅರ್ಹತೆ ಇರುವುದಿಲ್ಲ ಆದ್ದರಿಂದ 7th 10th ಪದವಿ ಪಾಸ್ ಆದವರು ಸಹ ಅರ್ಜಿ ಸಲ್ಲಿಸಬಹುದು. ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ಸಂದರ್ಶನದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಆದ್ದರಿಂದ ಇಂತಹ ಅವಕಾಶವನ್ನು ನಮ್ಮ ಕರ್ನಾಟಕದ ಅಭ್ಯರ್ಥಿಗಳು ಮಿಸ್ ಮಾಡಿಕೊಳ್ಳದೆ ಅರ್ಜಿಯನ್ನು ಸಲ್ಲಿಸಿ. ಶಿವಮೊಗ್ಗ ಮಹಾನಗರ ಪಾಲಿಕೆ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ ಆಸಕ್ತರು ಮಾಹಿತಿಯನ್ನು ಪೂರ್ತಿಯಾಗಿ ನೋಡಿ ಅರ್ಜಿಯನ್ನು ಸಲ್ಲಿಸಿ.

Shivamogga Municipal Corporation Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ಶಿವಮೊಗ್ಗ ಮಹಾನಗರ ಪಾಲಿಕೆ (Shivamogga Municipal Corporation Recruitment 2026)

ಹುದ್ದೆಗಳ ಹೆಸರು:
1. ಪೌರಕಾರ್ಮಿಕರು (ನೈರ್ಮಲ್ಯ ಕೆಲಸಗಾರರು)

WhatsApp Channel Join Now
Telegram Group Join Now

ಒಟ್ಟು ಹುದ್ದೆಗಳ ಸಂಖ್ಯೆ:
ಶಿವಮೊಗ್ಗ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಒಟ್ಟು 45 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: [ ಶಿವಮೊಗ್ಗ ]

Also Read 📢 : RRB Recruitment 2026: ಯಾವುದೇ ಪದವಿ ಪಾಸ್ ಅಭ್ಯರ್ಥಿಗಳಿಗೆ ರೈಲ್ವೆಯಲ್ಲಿ ಬಂಪರ್ ಉದ್ಯೋಗ! 3548 ಹುದ್ದೆಗಳು

Shivamogga Municipal Corporation Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ಶಿವಮೊಗ್ಗ ಮಹಾನಗರ ಪಾಲಿಕೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 27000 ದಿಂದ 46675 ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Shivamogga Municipal Corporation Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:
ಶಿವಮೊಗ್ಗ ಮಹಾನಗರ ಪಾಲಿಕೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 7th, 10th ಹಾಗೂ ಪದವಿ ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.

ಹುದ್ದೆಗಳಿಗೆ ನಿಗದಿಪಡಿಸಿದ ಇತರೆ ಅರ್ಹತೆಗಳು:
1. ಕನ್ನಡ ಓದಲು ಬರೆಯಲು ಸ್ಪಷ್ಟವಾಗಿ ಬರಬೇಕು
2. ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ನೇರ ಪಾವತಿ ವ್ಯವಸ್ಥೆ, ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ ಮತ್ತು ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿರಬೇಕು.

Shivamogga Municipal Corporation Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
ಶಿವಮೊಗ್ಗ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಶಿವಮೊಗ್ಗ ಮಹಾನಗರ ಪಾಲಿಕೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

Shivamogga Municipal Corporation Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

Shivamogga Municipal Corporation Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
ಶಿವಮೊಗ್ಗ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Shivamogga Municipal Corporation Recruitment 2026 – Offline ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
ಶಿವಮೊಗ್ಗ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ‌.

ಕಚೇರಿ ವಿಳಾಸ: ಆಯುಕ್ತರು ಹಾಗೂ ಅಧ್ಯಕ್ಷರು, ಒಳಚರಂಡಿ ಸಹಾಯಕರ ನೇಮಕಾತಿ ಪ್ರಾಧಿಕಾರ, ಶಿವಮೊಗ್ಗ ಮಹಾನಗರ ಪಾಲಿಕೆ, ಶಿವಮೊಗ್ಗ

ಮೊದಲನೇ ಹಂತ: ಶಿವಮೊಗ್ಗ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಶಿವಮೊಗ್ಗ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಶಿವಮೊಗ್ಗ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

Shivamogga Municipal Corporation Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 08-10-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-11-2026

(ಒಂದು ವೇಳೆ ಶಿವಮೊಗ್ಗ ಮಹಾನಗರ ಪಾಲಿಕೆ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

Shivamogga Municipal Corporation Recruitment 2026 – ಪ್ರಮುಖ ಲಿಂಕ್ ಗಳು (Important Links)

Office Wedsite Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಶಿವಮೊಗ್ಗ ಮಹಾನಗರ ಪಾಲಿಕೆ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

1 thought on “Shivamogga Municipal Corporation Recruitment 2026: 7ನೇ, 10ನೇ ಪಾಸ್‌ಗೆ 45 ಹುದ್ದೆಗಳು | ನೇರ ನೇಮಕಾತಿ!”

Leave a Comment